AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Waking up Tips : ಬೆಳಗ್ಗೆ 8 ಗಂಟೆಯಾದ್ರೂ ಹಾಸಿಗೆಯಲ್ಲೇ ಇರ್ತೀರಾ? ಬೇಗ ಏಳಲು ಇಲ್ಲಿದೆ ಟಿಪ್ಸ್

ಕೆಲವರಿಗೆ ಬೆಳಗ್ಗೆ ಬೇಗ ಎದ್ದೇಳುವುದಂದರೆ ಕಷ್ಟಕರವಾದ ಕೆಲಸ. ಕಾಲೇಜು ಆಫೀಸ್ ಹೋಗುವುದಕ್ಕೆ ಇದ್ದರೂ ಎಂಟು ಗಂಟೆ ತನಕ ಹಾಸಿಗೆ ಮೇಲೆ ಮಲಗಿಕೊಂಡೇ ಇರುತ್ತಾರೆ. ಬೇಗ ಎದ್ದೆಳ್ಬೇಕು ಅಂದುಕೊಂಡ್ರು ಮನಸ್ಸು ಮಾತ್ರ ಸ್ವಲ್ಪ ಹೊತ್ತು ಮಲಗು ಅನ್ನುತ್ತೆ. ಹೀಗಾಗಿ ಮುಂಜಾನೆ ಬೇಗ ಏಳ್ಬೇಕು ಅಂದುಕೊಂಡವರು ಈ ಸಲಹೆಗಳನ್ನು ಪಾಲಿಸಿದರೆ ಅಂದುಕೊಂಡ ಸಮಯಕ್ಕೆ ಎದ್ದೆಳ್ಬೇಹುದು.

Waking up Tips : ಬೆಳಗ್ಗೆ 8 ಗಂಟೆಯಾದ್ರೂ ಹಾಸಿಗೆಯಲ್ಲೇ ಇರ್ತೀರಾ? ಬೇಗ ಏಳಲು ಇಲ್ಲಿದೆ ಟಿಪ್ಸ್
ಸಾಯಿನಂದಾ
| Edited By: |

Updated on: Jun 03, 2024 | 2:00 PM

Share

ಮನೆಯಲ್ಲಿ ಹಿರಿಯರಿದ್ದರೆ ಬೆಳಗ್ಗೆ ಸೂರ್ಯೋದಯಕ್ಕೆ ಮುಂಚಿತವಾಗಿ ಏಳುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಆದರೆ ಇಂದಿನ ಯುವಕ ಯುವತಿಯರು ಆಗಲ್ಲ ಬಿಡಿ, ರಾತ್ರಿ ತಡವಾಗಿ ಮಲಗಿ ಬೆಳಗ್ಗೆ ತಡವಾಗಿ ಏಳುತ್ತಾರೆ. ಕೆಲವೊಮ್ಮೆ ರಾತ್ರಿ ಮಲಗುವ ಮುಂಚೆ ನಾಳೆಯಿಂದ ಬೆಳಗ್ಗೆ ಎದ್ದೆಳ್ಬೇಕು ಅಂದುಕೊಳ್ತಾರೆ. ಎಷ್ಟೇ ಮನಸ್ಸು ಮಾಡಿದ್ರು ಬೆಳಗ್ಗೆ ಬೇಗನೇ ಎದ್ದೇಳುವುದಕ್ಕೆ ಆಗುವುದೇ ಇಲ್ಲ. ಸೂರ್ಯೋದಯಕ್ಕಿಂತ ಮುಂಚಿತವಾಗಿ ಏಳುವುದು ಆರೋಗ್ಯಕ್ಕೆ ಮಾತ್ರವಲ್ಲ ನಿಮ್ಮ ಇತರೆ ಕೆಲಸಕ್ಕೂ ಒಳ್ಳೆಯದು ಎನ್ನಲಾಗಿದೆ.

ಮುಂಜಾನೆ ಬೇಗ ಎದ್ದೇಳಲು ಇಲ್ಲಿದೆ ಸರಳ ಸಲಹೆಗಳು

* ರಾತ್ರಿಯ ವೇಳೆ ಬೇಗ ಮಲಗುವ ಅಭ್ಯಾಸ ಬೆಳೆಸಿಕೊಳ್ಳಿ.

* ಹಾಸಿಗೆ ಮೇಲೆ ಮಲಗಿದ ನಂತರದಲ್ಲಿ ಮೊಬೈಲ್ ಬಳಸುವುದನ್ನು ನಿಲ್ಲಿಸಿ.

* ಮಲಗುವ ಸಮಯಕ್ಕೆ ಸುಮಾರು ಮೂವತ್ತು ನಿಮಿಷ ಮೊದಲು ಸ್ಮಾರ್ಟ್‌ಫೋನ್‌ ಮತ್ತು ಲ್ಯಾಪ್‌ಟಾಪ್‌ ದೂರವಿದ್ದರೆ ಒಳ್ಳೆಯದು

* ತಡ ರಾತ್ರಿ ಊಟ ಮಾಡುವ ಅಭ್ಯಾಸವನ್ನು ತಪ್ಪಿಸಿ. ಬೇಗನೇ ಊಟ ಮಾಡುವ ಅಭ್ಯಾಸವಿರಲಿ.

* ರಾತ್ರಿಯಲ್ಲಿ ಊಟದ ಪ್ರಮಾಣವೂ ಕಡಿಮೆಯಿರಲಿ, ಎಣ್ಣೆಯುಕ್ತ ಆಹಾರ ಸಿಹಿ ತಿಂಡಿಗಳ ಸೇವನೆ ಮಾಡಬೇಡಿ.

ಇದನ್ನೂ ಓದಿ: ಆರೋಗ್ಯಕ್ಕೆ ಉಪಕಾರಿ ಈ ಸೈಕ್ಲಿಂಗ್, ಆರೋಗ್ಯ ಲಾಭಗಳು ಹಲವು!

* ಊಟದ ಬಳಿಕ ಕಾಫಿ ಹಾಗೂ ಟೀ ಸೇವನೆಯನ್ನು ಮಾಡಲೇಬೇಡಿ.

* ಮುಂಜಾನೆ ಏಳುವ 15 ನಿಮಿಷ ಮೊದಲೇ ಅಲಾರಾಂ ಹೊಂದಿಸಿಕೊಳ್ಳಿ.

* ಅಲಾರಾಂ ಆಫ್ ಮಾಡಿ ಮಲಗುವ ಅಭ್ಯಾಸ ಬೇಡ. ಎಚ್ಚರ ಆದ ತಕ್ಷಣ ಮಾಡಬೇಕಾದ ಕೆಲಸವನ್ನು ಒಮ್ಮೆ ನೆನಪಿಸಿಕೊಂಡು ಹಾಸಿಗೆಯಿಂದ ಮೇಲೆಳಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ