AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Important Days in December: ಡಿಸೆಂಬರ್‌ ತಿಂಗಳಲ್ಲಿ ಆಚರಿಸಲಾಗುವ ರಾಷ್ಟ್ರೀಯ, ಅಂತಾರಾಷ್ಟ್ರೀಯ ದಿನಗಳ ಪಟ್ಟಿ

ಪ್ರತಿ ತಿಂಗಳಲ್ಲೂ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಒಂದಷ್ಟು ವಿಶೇಷ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಾಚರಣೆಗಳನ್ನು ಆಚರಿಸಲಾಗುತ್ತದೆ. ಅದೇ ರೀತಿ ವರ್ಷದ ಕೊನೆಯ ತಿಂಗಳಾದ ಡಿಸೆಂಬರ್‌ನಲ್ಲೂ ಕೆಲವೊಂದು ದಿನಗಳನ್ನು ಆಚರಿಸಲಾಗುತ್ತದೆ. ಹಾಗಿದ್ರೆ ಈ ತಿಂಗಳಲ್ಲಿ ಯಾವೆಲ್ಲಾ ರಾಷ್ಟ್ರೀಯ, ಅಂತಾರಾಷ್ಟ್ರೀಯ ದಿನಾಚರಣೆಗಳಿವೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ.

Important Days in December: ಡಿಸೆಂಬರ್‌ ತಿಂಗಳಲ್ಲಿ ಆಚರಿಸಲಾಗುವ ರಾಷ್ಟ್ರೀಯ, ಅಂತಾರಾಷ್ಟ್ರೀಯ ದಿನಗಳ ಪಟ್ಟಿ
ಸಾಂದರ್ಭಿಕ ಚಿತ್ರ Image Credit source: Getty Images
ಮಾಲಾಶ್ರೀ ಅಂಚನ್​
|

Updated on:Nov 27, 2025 | 6:19 PM

Share

ವರ್ಷದ ಕೊನೆಯ ತಿಂಗಳಾದ ಡಿಸೆಂಬರ್‌ನಲ್ಲಿ (December) ಕ್ರಿಸ್‌ಮಸ್‌ ಹಬ್ಬವನ್ನು ಆಚರಿಸಲಾಗುತ್ತದೆ ಎಂಬುದು ಎಲ್ಲರಿಗೂ ಗೊತ್ತೇ ಇದೆ ಅಲ್ವಾ. ಅದೇ ರೀತಿ ಈ ವಿಶೇಷ ತಿಂಗಳಲ್ಲಿ ಒಂದಷ್ಟು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಾಚರಣೆಗಳನ್ನು ಸಹ ಆಚರಿಸಲಾಗುತ್ತದೆ. ಈ ದಿನಾಚರಣೆಗಳನ್ನು ಜನರಲ್ಲಿ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಆಚರಿಸಲಾಗುತ್ತದೆ. ಹಾಗಿದ್ರೆ ಡಿಸೆಂಬರ್‌ ಡಿಸೆಂಬರ್ ತಿಂಗಳಲ್ಲಿ ಆಚರಿಸಲಾಗುವ ವಿಶೇಷ ದಿನಗಳ ಪಟ್ಟಿಯನ್ನು ಪರಿಶೀಲಿಸಿ.

ಡಿಸೆಂಬರ್ ತಿಂಗಳಲ್ಲಿ ಆಚರಿಸಲಾಗುವ ವಿಶೇಷ ದಿನಗಳ ಪಟ್ಟಿ ಇಲ್ಲಿದೆ‌:

  • ಡಿಸೆಂಬರ್ 1: ವಿಶ್ವ ಏಡ್ಸ್ ದಿನ
  • ಡಿಸೆಂಬರ್ 2: ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನ,
  • ಡಿಸೆಂಬರ್ 2: ಅಂತಾರಾಷ್ಟ್ರೀಯ ಗುಲಾಮಗಿರಿ ನಿರ್ಮೂಲನಾ ದಿನ,
  • ಡಿಸೆಂಬರ್ 2: ವಿಶ್ವ ಕಂಪ್ಯೂಟರ್ ಸಾಕ್ಷರತಾ ದಿನ
  • ಡಿಸೆಂಬರ್ 3: ವಿಕಲಚೇತನರ ದಿನ
  • ಡಿಸೆಂಬರ್ 4: ಭಾರತೀಯ ನೌಕಾಪಡೆ ದಿನ
  • ಡಿಸೆಂಬರ್ 5: ಅಂತಾರಾಷ್ಟ್ರೀಯ ಸ್ವಯಂಸೇವಕ ದಿನ
  • ಡಿಸೆಂಬರ್ 5: ವಿಶ್ವ ಮಣ್ಣು ದಿನ
  • ಡಿಸೆಂಬರ್ 7: ಸಶಸ್ತ್ರ ಪಡೆಗಳ ಧ್ವಜ ದಿನ
  • ಡಿಸೆಂಬರ್ 7: ಅಂತಾರಾಷ್ಟ್ರೀಯ ನಾಗರಿಕ ವಿಮಾನಯಾನ ದಿನ
  • ಡಿಸೆಂಬರ್ 9: ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನ
  • ಡಿಸೆಂಬರ್ 10: ಮಾನವ ಹಕ್ಕುಗಳ ದಿನ
  • ಡಿಸೆಂಬರ್ 11: ಅಂತರರಾಷ್ಟ್ರೀಯ ಪರ್ವತ ದಿನ
  • ಡಿಸೆಂಬರ್ 13: ರಾಷ್ಟ್ರೀಯ ಕುದುರೆ ದಿನ
  • ಡಿಸೆಂಬರ್ 14: ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನ
  • ಡಿಸೆಂಬರ್ 16: ವಿಜಯ್ ದಿವಸ್
  • ಡಿಸೆಂಬರ್ 18: ಭಾರತದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳ ದಿನ,
  • ಡಿಸೆಂಬರ್ 18: ಅಂತಾರಾಷ್ಟ್ರೀಯ ವಲಸಿಗರ ದಿನ
  • ಡಿಸೆಂಬರ್ 20: ಅಂತಾರಾಷ್ಟ್ರೀಯ ಮಾನವ ಒಗ್ಗಟ್ಟಿನ ದಿನ
  • ಡಿಸೆಂಬರ್ 21: ವಿಶ್ವ ಸೀರೆ ದಿನ
  • ಡಿಸೆಂಬರ್ 22: ರಾಷ್ಟ್ರೀಯ ಗಣಿತ ದಿನ
  • ಡಿಸೆಂಬರ್ 23: ಕಿಸಾನ್ ದಿವಸ್
  • ಡಿಸೆಂಬರ್ 24: ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನ
  • ಡಿಸೆಂಬರ್ 25: ಕ್ರಿಸ್‌ಮಸ್
  • ಡಿಸೆಂಬರ್ 25: ಉತ್ತಮ ಆಡಳಿತ ದಿನ
  • ಡಿಸೆಂಬರ್ 26: ಬಾಕ್ಸಿಂಗ್ ದಿನ

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:17 pm, Thu, 27 November 25

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ