AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Important Days In May 2026: ಮೇ ತಿಂಗಳ ಪ್ರಮುಖ ರಾಷ್ಟ್ರೀಯ-ಅಂತಾರಾಷ್ಟ್ರೀಯ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ

ಜನ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಪ್ರತಿ ತಿಂಗಳಲ್ಲೂ ಸಹ ಏನಾದರೊಂದು ರಾಷ್ಟ್ರೀಯ, ಅಂತಾರಾಷ್ಟ್ರೀಯ ದಿನಾಚರಣೆ, ಕಾರ್ಯಕ್ರಮಗಳನ್ನು ಆಚರಿಸಲಾಗುತ್ತದೆ. ಇನ್ನೇನೂ ವರ್ಷದ 5 ನೇ ತಿಂಗಳಾದ ಮೇ ಆರಂಭವಾಗುತ್ತಿದ್ದು, ಕಾರ್ಮಿಕರ ದಿನದಿಂದ ಹಿಡಿದು ತಾಯದಿಂರ ದಿನದವರೆಗೆ ಈ ಒಂದು ತಿಂಗಳಲ್ಲಿ ಯಾವೆಲ್ಲಾ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತದೆ ಎಂಬುದನ್ನು ಮಾಹಿತಿಯನ್ನು ತಿಳಿದುಕೊಳ್ಳಿ.

Important Days In May 2026: ಮೇ ತಿಂಗಳ ಪ್ರಮುಖ ರಾಷ್ಟ್ರೀಯ-ಅಂತಾರಾಷ್ಟ್ರೀಯ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ
ಮೇ 2026Image Credit source: Getty Images
ಮಾಲಾಶ್ರೀ ಅಂಚನ್​
|

Updated on: Apr 28, 2026 | 9:07 PM

Share

ಧಾರ್ಮಿಕ ಹಬ್ಬ, ಹರಿದಿನಗಳನ್ನು ಆಚರಿಸುವಂತೆ ಪ್ರತಿ ತಿಂಗಳು ಸಹ ಒಂದಷ್ಟು ಪ್ರಮುಖ ರಾಷ್ಟ್ರೀಯ ಅಂತಾರಾಷ್ಟ್ರೀಯ ದಿನಾಚರಣೆಗಳನ್ನು ಆಚರಿಸಲಾಗುತ್ತದೆ. ಒಂದೊಂದು ಉದ್ದೇಶ, ಧ್ಯೇಯವಾಕ್ಯಗಳನ್ನು ಇಟ್ಟುಕೊಂಡು ಜನ ಜಾಗೃತಿಯನ್ನು ಮೂಡಿಸುವ ಸಲುವಾಗಿ ಈ ದಿನಾಚರಣೆಗಳನ್ನು ಆಚರಿಸಲಾಗುತ್ತದೆ. ಇನ್ನೇನೂ ವರ್ಷದ 5 ನೇ ತಿಂಗಳಾದ ಮೇ (May) ಆರಂಭವಾಗುತ್ತಿದ್ದು, ಈ ತಿಂಗಳಲ್ಲಿ ಯಾವೆಲ್ಲಾ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತದೆ ಎಂಬುದನ್ನು ಸಂಕ್ಷಿಪ್ತ ಮಾಹಿತಿಯನ್ನು ತಿಳಿದುಕೊಳ್ಳಿ.

ಮೇ ತಿಂಗಳಲ್ಲಿನ ರಾಷ್ಟ್ರೀಯ ಅಂತಾರಾಷ್ಟ್ರೀಯ ಕಾರ್ಯಕ್ರಮಗಳು:

  • ಮೇ 1 – ಕಾರ್ಮಿಕರ ದಿನ
  • ಮೇ 1 – ಬುದ್ಧ ಪೂರ್ಣಿಮೆ
  • ಮೇ 3 – ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ
  • ಮೇ 3 – ವಿಶ್ವ ನಗು ದಿನ
  • ಮೇ 4 – ಅಂತರರಾಷ್ಟ್ರೀಯ ಅಗ್ನಿಶಾಮಕ ದಳದವರ ದಿನ
  • ಮೇ 5 – ವಿಶ್ವ ಆಸ್ತಮಾ ದಿನ
  • ಮೇ 7 – ವಿಶ್ವ ಅಥ್ಲೆಟಿಕ್ಸ್ ದಿನ
  • ಮೇ 8 – ವಿಶ್ವ ರೆಡ್ ಕ್ರಾಸ್ ದಿನ
  • ಮೇ 8 – ವಿಶ್ವ ಥಲಸ್ಸೆಮಿಯಾ ದಿನ
  • ಮೇ 10 – ತಾಯಂದಿರ ದಿನ
  • ಮೇ 11 – ರಾಷ್ಟ್ರೀಯ ತಂತ್ರಜ್ಞಾನ ದಿನ
  • ಮೇ 12 – ಅಂತರರಾಷ್ಟ್ರೀಯ ದಾದಿಯರ ದಿನ
  • ಮೇ 15 – ಅಂತರರಾಷ್ಟ್ರೀಯ ಕುಟುಂಬಗಳ ದಿನ
  • ಮೇ 17 – ವಿಶ್ವ ಅಧಿಕ ರಕ್ತದೊತ್ತಡ ದಿನ
  • ಮೇ 17 – ವಿಶ್ವ ದೂರಸಂಪರ್ಕ ದಿನ
  • ಮೇ 17 – ಸಶಸ್ತ್ರ ಪಡೆಗಳ ದಿನ
  • ಮೇ 18 – ವಿಶ್ವ ಏಡ್ಸ್ ಲಸಿಕೆ ದಿನ
  • ಮೇ 18 – ಅಂತರರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನ
  • ಮೇ 21 – ಅಂತರರಾಷ್ಟ್ರೀಯ ಚಹಾ ದಿನ
  • ಮೇ 21 – ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನ
  • ಮೇ 22 – ಅಂತರರಾಷ್ಟ್ರೀಯ ಜೈವಿಕ ವೈವಿಧ್ಯತೆ ದಿನ
  • ಮೇ 24 – ರಾಷ್ಟ್ರೀಯ ಸಹೋದರರ ದಿನ
  • ಮೇ 26 – ರಾಷ್ಟ್ರೀಯ ಸ್ಮಾರಕ ದಿನ
  • ಮೇ 28 – ಮುಟ್ಟಿನ ನೈರ್ಮಲ್ಯ ದಿನ
  • ಮೇ 31 – ವಿಶ್ವ ತಂಬಾಕು ರಹಿತ ದಿನ

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು