AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Dance Day 2024: ಆರೋಗ್ಯ ಸುಧಾರಿಸುವ ಚಿಕಿತ್ಸಾ ವಿಧಾನವೇ ಈ ‘ನೃತ್ಯ’

ಇತ್ತೀಚೆಗಿನ ದಿನಗಳಲ್ಲಿ ನೃತ್ಯವನ್ನು ಹವ್ಯಾಸವಾಗಿ ತೆಗೆದುಕೊಂಡವರು ಹಲವರಿದ್ದಾರೆ. ಈ ಕಲಾಪ್ರಕಾರಗಳಲ್ಲಿ ಒಂದಾಗಿರುವ ನೃತ್ಯದ ಮಹತ್ವವನ್ನು ಎಲ್ಲರಿಗೂ ತಿಳಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಏಪ್ರಿಲ್ 29 ರಂದು ಅಂತಾರಾಷ್ಟ್ರೀಯ ನೃತ್ಯ ದಿನವನ್ನು ಆಚರಿಸಲಾಗುತ್ತಿದೆ. ಈ ದಿನದ ಇತಿಹಾಸ ಹಾಗೂ ಮಹತ್ವದ ಬಗೆಗಿನ ಸಂಪೂರ್ಣ ಮಾಹಿತಿಯು ಇಲ್ಲಿದೆ.

International Dance Day 2024: ಆರೋಗ್ಯ ಸುಧಾರಿಸುವ ಚಿಕಿತ್ಸಾ ವಿಧಾನವೇ ಈ 'ನೃತ್ಯ'
International Dance Day 2024
ಸಾಯಿನಂದಾ
| Edited By: |

Updated on: Apr 28, 2024 | 6:09 PM

Share

ಇಂದಿನ ಜನರ ಜೀವನ ಶೈಲಿ ಯು ಸಂಪೂರ್ಣವಾಗಿ ಬದಲಾಗಿದೆ. ಒತ್ತಡದ ಜೀವನದ ಶೈಲಿಯಿಂದಾಗಿ ಆರೋಗ್ಯ ಸಮಸ್ಯೆಗಳು ಕಾಡುತ್ತಿದೆ. ಹೆಚ್ಚಿನವರು ಅನಾರೋಗ್ಯಕ್ಕೆ ಚಿಕಿತ್ಸೆಯಾಗಿ ನೃತ್ಯವು ರೂಪುಗೊಂಡಿದ್ದು, ಹೀಗಾಗಿ ಹೆಚ್ಚಿನವರು ನೃತ್ಯ ಕಲಿಕೆಯಲ್ಲಿ ಆಸಕ್ತಿ ತೋರುತ್ತಿದ್ದಾರೆ. ಹೀಗಾಗಿ ಏಪ್ರಿಲ್ 29 ರಂದು ಅಂತಾರಾಷ್ಟ್ರೀಯ ನೃತ್ಯ ದಿನವನ್ನು ಆಚರಿಸಲಾಗುತ್ತಿದೆ.

ಅಂತಾರಾಷ್ಟ್ರೀಯ ನೃತ್ಯ ದಿನದ ಇತಿಹಾಸ:

ಇಂಟರ್ನ್ಯಾಷನಲ್ ಥಿಯೇಟರ್ ಇನ್ಸಿಟ್ಯೂಟ್ ನೃತ್ಯ ಸಮಿತಿಯು ಏಪ್ರಿಲ್ 29 ಅನ್ನು ಅಂತಾರಾಷ್ಟ್ರೀಯ ನೃತ್ಯ ದಿನವನ್ನಾಗಿ ಆಚರಿಸಲು ಪ್ರಾರಂಭಿಸಿತು. ಈ ದಿನವು ಆಧುನಿಕ ಬ್ಯಾಲೆ ನೃತ್ಯ ಪ್ರಕಾರದ ಸೃಷ್ಟಿಕರ್ತ ಜೀನ್-ಜಾರ್ಜಸ್ ನೊವೆರ್ ಅವರ ಜನ್ಮದಿನವಾಗಿದ್ದು, ಪ್ರತಿ ವರ್ಷ ಅಂತಾರಾಷ್ಟ್ರೀಯ ನೃತ್ಯ ದಿನವನ್ನು ಆಚರಿಸಲಾಗುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ: ಮದುವೆ ಸಮಯದಲ್ಲಿ ವಧು ವರರಿಗೆ ಅರಶಿನ ಹಚ್ಚುವುದರ ಹಿಂದಿನ ಕಾರಣಗಳು

ಅಂತಾರಾಷ್ಟ್ರೀಯ ನೃತ್ಯ ದಿನದ ಮಹತ್ವ ಹಾಗೂ ಆಚರಣೆ:

ಅಂತಾರಾಷ್ಟ್ರೀಯ ನೃತ್ಯ ದಿನವು ಕಲಾಪ್ರಕಾರಗಳಲ್ಲಿ ಒಂದಾಗಿರುವ ನೃತ್ಯದ ಮೌಲ್ಯ, ನೃತ್ಯ ಸಮುದಾಯ ಮತ್ತು ವ್ಯಕ್ತಿಗೆ ಅದರ ಮಹತ್ವದ ಕುರಿತು ಅರಿವು ಮೂಡಿಸುವುದು ಈ ದಿನದ ಉದ್ದೇಶವಾಗಿದೆ. ಮನಸ್ಸನ್ನು ತಣಿಸುವ ಆರೋಗ್ಯಕ್ಕೆ ಚಿಕಿತ್ಸೆಯಾಗಿರುವ ಈ ನಿತ್ಯ ದಿನದಂದು ವಿವಿಧ ನೃತ್ಯ ಕಾರ್ಯಕ್ರಮಗಳು ಮತ್ತು ಉತ್ಸವಗಳು ನಡೆಯುತ್ತವೆ. ಕಲಾಪ್ರಕಾರವಾದ ನೃತ್ಯದಲ್ಲಿ ಸಾಧನೆ ಮಾಡಿಗೈದ ವ್ಯಕ್ತಿಗಳನ್ನು ಗುರುತಿಸುವ ಕೆಲಸಗಳನ್ನು ಮಾಡಲಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ