International Nurses Day 2024: ರಾತ್ರಿ ಹಗಲೇನ್ನದೆ ರೋಗಿಗಳ ಆರೈಕೆ ಮಾಡುವ ದಾದಿಯರಿಗೊಂದು ಸಲಾಂ

ಪ್ರತಿ ವರ್ಷ ಮೇ 12 ರಂದು ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನವನ್ನು ಅಂತರಾಷ್ಟ್ರೀಯ ದಾದಿಯರ ದಿನವನ್ನಾಗಿ ಆಚರಿಸಲಾಗುತ್ತದೆ. ಈ ದಿನವನ್ನು ನಿಸ್ವಾರ್ಥ ಸೇವೆ ಮಾಡುವ ನರ್ಸ್ ಗಳಿಗಾಗಿ ಮೀಸಲಿಡಲಾಗಿದೆ. ಹಾಗಾದ್ರೆ ಅಂತರಾಷ್ಟ್ರೀಯ ದಾದಿಯರ ದಿನವನ್ನು ಆಚರಿಸಿದ್ದು ಯಾವಾಗ ಹಾಗೂ ಮಹತ್ವವೇನು? ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

International Nurses Day 2024: ರಾತ್ರಿ ಹಗಲೇನ್ನದೆ ರೋಗಿಗಳ ಆರೈಕೆ ಮಾಡುವ ದಾದಿಯರಿಗೊಂದು ಸಲಾಂ
International Nurses Day 2024
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: May 12, 2024 | 10:46 AM

ಅನಾರೋಗ್ಯದಿಂದ ಆಸ್ಪತ್ರೆ ಸೇರಿದಾಗ ಹಗಲು ರಾತ್ರಿ ಎನ್ನದೇ ನಿಮ್ಮ ಸೇವೆಯನ್ನು ಮಾಡುವವರೇ ಈ ದಾದಿಯರು. ವೈದ್ಯಕೀಯ ಕ್ಷೇತ್ರದಲ್ಲಿ ದಾದಿಯರ ಪಾತ್ರವು ದೊಡ್ಡದು. ರೋಗಿಗಳ ಯೋಗಕ್ಷೇಮ, ಸುರಕ್ಷತೆ ಮತ್ತು ಚೇತರಿಕೆಗೆ ಕಾರಣವಾಗುತ್ತಾರೆ. ಹೀಗಾಗಿ ಪ್ರತಿ ವರ್ಷ ಮೇ 12 ರಂದು ಅಂತರಾಷ್ಟ್ರೀಯ ದಾದಿಯರ ದಿನವನ್ನು ಆಚರಿಸಲಾಗುತ್ತಿದೆ.

ಅಂತರಾಷ್ಟ್ರೀಯ ದಾದಿಯರ ದಿನದ ಇತಿಹಾಸ:

1965 ರಲ್ಲಿ, ಇಂಟರ್ನ್ಯಾಷನಲ್ ಕೌನ್ಸಿಲ್ ಆಫ್ ನರ್ಸಸ್ ಮೇ 12 ಅನ್ನು ಪ್ರಮುಖ ದಿನಾಂಕವಾಗಿ ಆಚರಿಸಲು ಪ್ರಾರಂಭಿಸಿತು. ಮೇ 12 ರಂದು ಆಧುನಿಕ ಶುಶ್ರೂಷೆಯ ಸಂಸ್ಥಾಪಕ ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನವಾಗಿದೆ. ಅಂತಿಮವಾಗಿ, ಜನವರಿ 1974 ರಲ್ಲಿ, ದಿನವನ್ನು ಅಧಿಕೃತವಾಗಿ ಅಂತರರಾಷ್ಟ್ರೀಯ ದಾದಿಯರ ದಿನವೆಂದು ಘೋಷಿಸಲಾಯಿತು. ಅಂದಿನಿಂದ ಪ್ರತಿ ವರ್ಷ ಮೇ 12 ರಂದು ಅಂತರಾಷ್ಟ್ರೀಯ ದಾದಿಯರ ದಿನವನ್ನು ಆಚರಿಸಲಾಗುತ್ತಿದೆ.

ಇದನ್ನೂ ಓದಿ: ಆವಾಸ ಸ್ಥಾನಗಳ ನಾಶ, ಕಣ್ಮರೆಯತ್ತ ವಲಸೆ ಹಕ್ಕಿಗಳು

ಅಂತರಾಷ್ಟ್ರೀಯ ದಾದಿಯರ ದಿನದ ಮಹತ್ವ ಹಾಗೂ ಆಚರಣೆ ಹೇಗೆ?

ಅಂತರಾಷ್ಟ್ರೀಯ ದಾದಿಯರ ದಿನವು ಪ್ರಪಂಚದಾದ್ಯಂತದ ದಾದಿಯರ ಅಮೂಲ್ಯ ಕೊಡುಗೆಗಳನ್ನು ಗೌರವಿಸುವ ದಿನವಾಗಿದೆ. ಈ ದಿನದಂದು ದಾದಿಯರ ದಿನದ ಕಿಟ್ ಅನ್ನು ಪ್ರತಿ ವರ್ಷ ಐಸಿಎನ್ ಸಿದ್ಧಪಡಿಸಿ ವಿತರಿಸಲಾಗುತ್ತದೆ. ಈ ದಿನದಂದು ದಾದಿಯರ ನಿಸ್ವಾರ್ಥ ಸೇವೆಯ ಬಗ್ಗೆ ತಿಳಿಸಲು ಆರೋಗ್ಯ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು ನಾನಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತವೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ