Jackfruits Cutting Tips : ಅಂಟು ಕೈಗೆ ತಾಗದಂತೆ ಹಲಸಿನಹಣ್ಣನ್ನು ಕತ್ತರಿಸುವುದು ಹೇಗೆ? ಇಲ್ಲಿದೆ ಸಿಂಪಲ್ ಟ್ರಿಕ್ಸ್

ಋತುವಿಗೆ ತಕ್ಕಂತೆ ಪ್ರಕೃತಿಯಲ್ಲಿ ಕೆಲವು ಹಣ್ಣುಗಳು ನೈಸರ್ಗಿಕವಾಗಿ ಸವಿಯಲು ಸಿಗುತ್ತದೆ. ಅಂತಹ ಹಣ್ಣುಗಳಲ್ಲಿ ಘಮ್ ಎನ್ನುವ ಹಲಸಿನ ಹಣ್ಣು ಕೂಡ ಒಂದು. ಸುವಾಸನೆಯಿಂದ ಮಾತ್ರವಲ್ಲ ರುಚಿಯಿಂದಲೂ ಹಣ್ಣು ಪ್ರಿಯರನ್ನು ಸೆಳೆಯುತ್ತವೆ. ಆದರೆ ಹಣ್ಣಿನ ಒಳಗಡೆ ಬಿಳಿ ಅಂಟು ಇರುವ ಕಾರಣ, ಇದನ್ನು ಕತ್ತರಿಸುವುದು ಸ್ವಲ್ಪ ಕಷ್ಟದ ಕೆಲಸವೇ ಆಗಿದೆ. ಈ ಟ್ರಿಕ್ಸ್ ಬಳಸಿದರೆ ರುಚಿಕರವಾದ ಹಲಸನ್ನು ಸುಲಭವಾಗಿ ಕತ್ತರಿಸಬಹುದು.

Jackfruits Cutting Tips : ಅಂಟು ಕೈಗೆ ತಾಗದಂತೆ ಹಲಸಿನಹಣ್ಣನ್ನು ಕತ್ತರಿಸುವುದು ಹೇಗೆ? ಇಲ್ಲಿದೆ ಸಿಂಪಲ್ ಟ್ರಿಕ್ಸ್
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: May 31, 2024 | 12:31 PM

ಮಾರುಕಟ್ಟೆಯಲ್ಲಿ ಹಲಸಿನ ಹಣ್ಣಿನ ಕಾರುಬಾರು ಶುರುವಾಗಿದೆ. ಈ ಹಣ್ಣಿನ ಮೈ ಮೇಲೆ ಮುಳ್ಳುಗಳಿದ್ದು ನೋಡುವುದಕ್ಕೆ ಒರಟಾಗಿ ಕಂಡರೂ ರುಚಿ ಮಾತ್ರ ಅದ್ಭುತ. ಈ ಹಣ್ಣಿನೊಳಗೆ ಜಿಗುಟಾದ ಬಿಳಿ ಬಣ್ಣದ ಅಂಟಿದ್ದು, ಇದು ಕೈಗೆ ಅಂಟಿಕೊಳ್ಳುತ್ತದೆ. ಹೀಗಾಗಿ ಈ ತೊಂದರೇನೇ ಬೇಡವೆಂದು ಸಿಪ್ಪೆ ಸುಲಿದ ಹಣ್ಣುಗಳನ್ನೆ ಖರೀದಿಸುವವರೇ ಹೆಚ್ಚು. ಒಂದು ವೇಳೆ ನೀವೇನಾದರೂ ಮಾರುಕಟ್ಟೆಯಿಂದ ಹಲಸಿನ ಹಣ್ಣು ತಂದು ಕತ್ತರಿಸುವಿರಾದರೆ ಈ ಸಲಹೆಗಳನ್ನು ಅನುಸರಿಸಿ.

* ಹಲಸಿನ ಹಣ್ಣನ್ನು ಕತ್ತರಿಸುವಾಗ ಕೆಳಗಡೆ ಪೇಪರ್ ಇಟ್ಟುಕೊಳ್ಳಿ. ಇಲ್ಲವಾದರೆ ಇದರ ಒಳಗಿರುವ ಬಿಳಿ ಬಣ್ಣದ ಅಂಟು ನೆಲಕ್ಕೆ ಹಾಗೂ ಕೈಗಳಿಗೆ ಅಂಟಿಕೊಳ್ಳುತ್ತದೆ.

* ಕತ್ತರಿಸುವ ಮುನ್ನ ಕೈಗೆ ಹಾಗೂ ಚಾಕುವಿಗೆ ತೆಂಗಿನೆಣ್ಣೆಯನ್ನು ಹಚ್ಚಿಕೊಳ್ಳಿ. ಹೀಗೆ ಮಾಡಿದ್ದಲ್ಲಿ ಅಂಟು ಕೈಗೆ ತಾಗಿದರೂ ಮೆತ್ತಿಕೊಳ್ಳುವುದಿಲ್ಲ.

* ಹಣ್ಣನ್ನು ಎರಡು ಭಾಗವಾಗಿ ಕತ್ತರಿಸಿದ ಬಳಿಕ ಹಲಸಿನ ಹಣ್ಣಿನ ಒಳಭಾಗದಲ್ಲಿರುವ ಅಂಟನ್ನು ಪೇಪರ್ ನಿಂದ ಒರೆಸಿಕೊಳ್ಳಿ.

ಇದನ್ನೂ ಓದಿ: ಧೂಮಪಾನ ಹಾಗೂ ತಂಬಾಕು ಸೇವನೆಯಿಂದ ದೂರವಿರುವುದು ಹೇಗೆ? ಇಲ್ಲಿದೆ ಸಿಂಪಲ್ ಮನೆ ಮದ್ದು

* ಹಣ್ಣಿನ ಮೇಲಿರುವ ನಾರುಗಳನ್ನು ಚಾಕುವಿನಿಂದ ಕತ್ತರಿಸಿ ಹಣ್ಣನ್ನು ಬೇರ್ಪಡಿಸಿ ಸವಿಯ ಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ