AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Tips: ಅಡುಗೆ ಮನೆಯಲ್ಲಿ ಜಿರಳೆ ಕಾಟವೇ, ಈ ಪದಾರ್ಥಗಳನ್ನು ಬಳಸಿದರೆ ಪರಿಹಾರ ಖಂಡಿತ!

ಬಹುತೇಕರ ಮನೆಯಲ್ಲಿ ಈ ಜಿರಳೆಗಳ ಕಾಟ ಇದ್ದೆ ಇರುತ್ತದೆ. ಮನೆಯನ್ನು ಎಷ್ಟೇ ಸ್ವಚ್ಛವಾಗಿಟ್ಟುಕೊಂಡರೂ ಮೂಲೆ ಮೂಲೆಗಳ ಈ ಜಿರಳೆಗಳು ತನ್ನ ಸಂತಾನವನ್ನು ಮುಂದುವರೆಸಿರುತ್ತದೆ. ಹೀಗಾದಾಗ ಹೆಚ್ಚಿನವರು ಮಾರುಕಟ್ಟೆಯಲ್ಲಿ ಸಿಗುವ ಔಷಧಗಳಿಂದ ಪರಿಹಾರ ಕಂಡುಕೊಳ್ಳುತ್ತಾರೆ. ಆದರೆ ಮನೆಯಲ್ಲಿ ನೈಸರ್ಗಿಕ ಪದಾರ್ಥಗಳಿಂದ ಈ ಜಿರಳೆಗಳ ವಂಶವನ್ನೇ ಸಂಪೂರ್ಣವಾಗಿ ನಾಶ ಮಾಡಬಹುದು.

Kitchen Tips: ಅಡುಗೆ ಮನೆಯಲ್ಲಿ ಜಿರಳೆ ಕಾಟವೇ, ಈ ಪದಾರ್ಥಗಳನ್ನು ಬಳಸಿದರೆ ಪರಿಹಾರ ಖಂಡಿತ!
ಸಾಂದರ್ಭಿಕ ಚಿತ್ರ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Apr 11, 2024 | 4:30 PM

Share

ಮನೆಯನ್ನು ಎಷ್ಟು ಸ್ವಚ್ಛವಾಗಿಟ್ಟುಕೊಳ್ಳುವಿರೋ ಅವಾಗ ಈ ಕ್ರಿಮಿ ಕೀಟಗಳ ಕಾಟ ಕಡಿಮೆಯೆನ್ನಬಹುದು. ಕೆಲವೊಮ್ಮೆ ಜಿರಳೆಗಳು ಅಡುಗೆ ಮನೆಯಲ್ಲಿ ಪ್ರತ್ಯಕ್ಷವಾಗಿ ಬಿಡುತ್ತವೆ. ಮನೆಗೆ ಯಾರದರೂ ಗೆಸ್ಟ್ ಬಂದ ಸಂದರ್ಭದಲ್ಲಿ ಈ ಜಿರಳೆಗಳು ಕಾಣಿಸಿಕೊಂಡರೆ ಮುಜುಗರಕ್ಕೀಡಾಗುವುದೇ ಹೆಚ್ಚು. ಆದರೆ ಅಡುಗೆ ಮನೆಯಲ್ಲೇ ಇರುವ ಪದಾರ್ಥಗಳನ್ನು ಬಳಸಿ ಈ ಜಿರಳೆಗಳ ಕಾಟದಿಂದ ಮುಕ್ತಿ ಹೊಂದಬಹುದು.

  • ಪುಲಾವ್ ಎಲೆಗಳನ್ನು ಪುಡಿ ಮಾಡಿ ನೀರಿಗೆ ಬೆರೆಸಿ ಕುದಿಸಿ, ತಣ್ಣಗಾದ ಬಳಿಕ ಮನೆಯ ಮೂಲೆಗಳಲ್ಲಿ ಸಿಂಪಡಿಸಿದರೆ ಜಿರಳೆಗಳು ಅಲ್ಲಿಂದ ಓಡಿಹೋಗುತ್ತವೆ.
  • ಸ್ಪ್ರೇ ಬಾಟಲಿಯಲ್ಲಿ ಸಮ ಪ್ರಮಾಣದಲ್ಲಿ ನಿಂಬೆ ರಸ ಮತ್ತು ನೀರನ್ನು ಮಿಶ್ರಣ ಮಾಡಿ ಅಡುಗೆಮನೆ ಹಾಗೂ ಮನೆಯ ಮೂಲೆಗಳಲ್ಲಿ ಸ್ಪ್ರೇ ಮಾಡಿದರೆ ಜಿರಳೆಗಳು ಸಾಯುತ್ತವೆ.
  •  ಅಡುಗೆ ಸೋಡಾ ಮತ್ತು ಸಕ್ಕರೆ ಮಿಶ್ರಣವನ್ನು ಬಾಟಲಿಗೆ ತುಂಬಿಸಿ ಅಡುಗೆಮನೆಯ ವಿವಿಧ ಭಾಗಗಳಲ್ಲಿ ಸಿಂಪಡಿಸಿದರೆ ಜಿರಳೆಗಳು ಇಲ್ಲವಾಗುತ್ತದೆ.
  •  ಜಿರಳೆಗಳು ಇರುವ ಜಾಗಕ್ಕೆ ಬೋರಿಕ್ ಆಸಿಡ್ ಪುಡಿಯನ್ನು ಸಿಂಪಡಿಸಿದರೆ ಅವುಗಳ ವಂಶವೇ ನಾಶವಾಗುತ್ತದೆ.
  • ಬೇವಿನ ಎಣ್ಣೆಯನ್ನು ನೀರಿಗೆ ಬೆರೆಸಿ, ಅದನ್ನು ಸ್ಪ್ರೇ ಬಾಟಲಿಯಲ್ಲಿ ತುಂಬಿಸಿ ಅಡುಗೆಮನೆಯ ಮೂಲೆಯಲ್ಲಿ ಸಿಂಪಡಿಸಿದರೆ ಜಿರಳೆಗಳು ಸಾಯುತ್ತವೆ.
  • ಲವಂಗದ ಪುಡಿಯನ್ನು ಜಿರಳೆ ಇರುವ ಸ್ಥಳಗಳಿಗೆ ಹಚ್ಚಿದರೆ ಜಿರಳೆಗಳು ಇಲ್ಲವಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್