ನುಗ್ಗೆಕಾಯಿ ಸೇವನೆಯಿಂದ ಆರೋಗ್ಯ ಪ್ರಯೋಜನಗಳು ಎಷ್ಟಿವೆ ಗೊತ್ತಾ?

ನುಗ್ಗೆಕಾಯಿ ಸೇವನೆಯು ದೇಹದಲ್ಲಿ ಕೊಬ್ಬಿನ ಪ್ರಮಾಣವನ್ನು ಕಡಿಮೆ ಮಾಡುತ್ತವೆ. ಇತರ ಆರೋಗ್ಯ ಪ್ರಯೋಜನಗಳ ಜತೆಗೆ ತೂಕ ನಷ್ಟಕ್ಕೆ ಸಹಾಯಕಾರಿಯಾಗಿದೆ.

ನುಗ್ಗೆಕಾಯಿ ಸೇವನೆಯಿಂದ ಆರೋಗ್ಯ ಪ್ರಯೋಜನಗಳು ಎಷ್ಟಿವೆ ಗೊತ್ತಾ?
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on: Sep 15, 2021 | 8:27 AM

ತರಕಾರಿಗಳೆಲ್ಲವೂ ಸಹ ಒಂದು ರೀತಿಯ ಪೌಷ್ಟಿಕಾಂಶವನ್ನು ದೇಹಕ್ಕೆ ನೀಡುತ್ತವೆ. ಅದೇ ರೀತಿ ನುಗ್ಗೆಕಾಯಿ ಸೇವನೆಯಿಂದಲೂ ಅನೇಕ ಆರೋಗ್ಯ ಪ್ರಯೋಜನಗಳಿವೆ. ಇದು ದೇಹದ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಖನಿಜ ಮತ್ತು ವಿಟಮಿನ್ ಘಟನಗಳಿಗೆ ಹೆಸರುವಾಸಿಯಾಗಿರುವ ನುಗ್ಗೆಕಾಯಿ ಉತ್ಕರ್ಷಣ ನಿರೋಧಕ ಅಂಶವನ್ನು ಹೊಂದಿರುತ್ತದೆ. ನುಗ್ಗೆಕಾಯಿ ಸೊಪ್ಪು ಕೂಡಾ ಸಾಕಷ್ಟು ಆರೋಗ್ಯ ಪ್ರಯೋಜಗಳನ್ನು ನೀಡುತ್ತದೆ. ಜತೆಗೆ ಅದರಲ್ಲಿ ಹೆಚ್ಚಿನ ಪ್ರಮಾಣದ ಫೈಟೇಟ್​ಗಳು ಇರುತ್ತದೆ. ಅವುಗಳು ಖನಿಜಗಳನ್ನು ದೇಹದಿಂದ ಕಡಿಮೆ ಹೀರಿಕೊಳ್ಳುವಂತೆ ಮಾಡಬಲ್ಲ ನಂಜುನಿರೋಧಕಗಳಾಗಿವೆ.

ನುಗ್ಗೆಕಾಯಿ ಸೇವನೆಯು ದೇಹದಲ್ಲಿ ಕೊಬ್ಬಿನ ಪ್ರಮಾಣವನ್ನು ಕಡಿಮೆ ಮಾಡುತ್ತವೆ. ಇತರ ಆರೋಗ್ಯ ಪ್ರಯೋಜನಗಳ ಜತೆಗೆ ತೂಕ ನಷ್ಟಕ್ಕೆ ಸಹಾಯಕಾರಿಯಾಗಿದೆ. ನುಗ್ಗೆಕಾಯಿ ಶಕ್ತಿಯುತ ಆರೋಗ್ಯ ಘಟಕಗಳನ್ನು ಹೊಂದಿದ್ದು, ಅದು ಇತರ ಆರೋಗ್ಯ ಪ್ರಯೋಜನಗಳನ್ನು ಪಡೆಯಲು ಸಹಾಯಕವಾಗಿದೆ. ಚರ್ಮ ಮತ್ತು ಕೂದಲು ಆರೋಗ್ಯಕ್ಕೂ ಸಹ ಸಹಾಯಕಾರಿ. ದೇಹದಲ್ಲಿ ರಕ್ತ ಪರಿಚಲನೆಗೆ ಸಹಾಯ ಮಡುತ್ತದೆ.

ಕ್ಯಾಲ್ಸಿಯಂ ಮತ್ತು ರಂಜಕದಿಂದ ತುಂಬಿರುವುದರಿಂದ ಬಲವಾದ ಮೂಳೆಗಳ ಬೆಳವಣಿಗೆಗೆ ಸಹಾಯಕವಾಗಿದೆ. ಸಂಧಿವಾತ, ಕೀಲುನೋವಿನಿಂದ ಬಳಲುತ್ತಿರುವ ಜನರಿಗೆ ಇದು ಪ್ರಯೋಜನಕಾರಿ. ನುಗ್ಗೆಕಾಯಿ ಸೇವನೆಯು ರಕ್ತದೊತ್ತವನ್ನು ನಿಯಂತ್ರಿಸುತ್ತದೆ. ಜತೆಗೆ ಪಾರ್ಶ್ವವಾಯು ಮತ್ತು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ಸಹಾಯಕವಾಗಿದೆ. ನಾವು ಸೇವಿಸುವ ತರಕಾರಿಗಳಲ್ಲಿ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಪೌಷ್ಟಿಕ ಆಹಾರದ ಮೂಲಕ ಆರೋಗ್ಯ ಸುಧಾರಿಸುತ್ತದೆ.

ಇದನ್ನೂ ಓದಿ:

Health Tips: ಗರ್ಭಿಣಿಯರು ಆರೋಗ್ಯ ಸುಧಾರಣೆಗೆ ಸೇವಿಸಬೇಕಾದ ಪೋಷಕಾಂಶಗಳು

Weight loss: ತೂಕ ಇಳಿಸಿಕೊಳ್ಳಲು ಸಿಂಪಲ್​ ಟಿಪ್ಸ್​; ಜೀರಿಗೆ ನೀರು ಸೇವನೆಯಿಂದ ಉತ್ತಮ ಪರಿಹಾರ

(Know about moringa health benefits and its helps to loss weight check in Kannada)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ