ನಾವೆಲ್ಲರೂ ಖರ್ಜೂರವನ್ನು ಸೇವಿಸುತ್ತೇವೆ. ಕೆಲವರು ಒಣ ಖರ್ಜೂರವನ್ನು ತಿನ್ನಲು ಇಷ್ಟಪಡುತ್ತಾರೆ. ಆದರೆ ಕೆಲವರು ತಾಜಾ ಖರ್ಜೂರವನ್ನು ತಿನ್ನಲು ಇಷ್ಟಪಡುತ್ತಾರೆ. ಇದು ತಿನ್ನಲು ರುಚಿಕರ ಮಾತ್ರವಲ್ಲದೇ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ. ರಾತ್ರಿಯಲ್ಲಿ ಖರ್ಜೂರವನ್ನು ತಿನ್ನುವುದರಿಂದ ನಮ್ಮ ದೇಹವು ಅನೇಕ ಪ್ರಯೋಜನಗಳನ್ನು ಪಡೆಯುತ್ತದೆ.