AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Janmasthami Wishes 2024 : ಮುದ್ದು ಕೃಷ್ಣನ ಜನ್ಮ ದಿನಕ್ಕೆ ನಿಮ್ಮ ಆತ್ಮೀಯರಿಗೆ ಈ ರೀತಿ ಶುಭಾಶಯ ಕೋರಿ

ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಇನ್ನೇನು ಕೆಲವೇ ಕೆಲವು ದಿನಗಳಷ್ಟೇ ಬಾಕಿಯಿವೆ. ಈ ಬಾರಿ ಆಗಸ್ಟ್ 26 ರಂದು ಶ್ರೀ ಕೃಷ್ಣನ ಜನ್ಮ ದಿನವನ್ನು ಆಚರಿಸಲಾಗುತ್ತಿದೆ. ಪ್ರತಿಬಾರಿಯಂತೆ ಈ ಕೃಷ್ಣನ ಜನ್ಮದಿನದ ಸಂದರ್ಭದಲ್ಲೂ ಪ್ರೀತಿಪಾತ್ರರಿಗೆ ಶುಭಸಂದೇಶಗಳನ್ನು ಕಳುಹಿಸುವುದು ಸಂಪ್ರದಾಯವಾಗಿದ್ದು, ನಿಮ್ಮ ಆತ್ಮೀಯರಿಗೆ ಶುಭಾಶಯಗಳನ್ನು ಕೋರಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿಕೊಳ್ಳಬಹುದು.

Krishna Janmasthami Wishes 2024 : ಮುದ್ದು ಕೃಷ್ಣನ ಜನ್ಮ ದಿನಕ್ಕೆ ನಿಮ್ಮ ಆತ್ಮೀಯರಿಗೆ ಈ ರೀತಿ ಶುಭಾಶಯ ಕೋರಿ
ಸಾಂದರ್ಭಿಕ ಚಿತ್ರ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Aug 22, 2024 | 2:25 PM

Share

ಶ್ರೀ ಕೃಷ್ಣ ಜನ್ಮಾಷ್ಟಮಿ ದೇಶದಾದ್ಯಂತ ಆಚರಿಸಲಾಗುವ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಶ್ರಾವಣ ಮಾಸದಲ್ಲಿ ಬರುವ ಕೃಷ್ಣ ಪಕ್ಷದ ಅಷ್ಟಮಿ ಕೃಷ್ಣನು ಹುಟ್ಟಿದ ದಿನವಾಗಿದ್ದು, ಈ ಬಾರಿ ಆಗಸ್ಟ್ 26 ರಂದು ದೇಶದಾದಂತ್ಯ ಅದ್ದೂರಿಯಿಂದ ಈ ಹಬ್ಬವನ್ನು ಆಚರಿಸಲಾಗುತ್ತಿದೆ. ಕೃಷ್ಣ ಮಂದಿರಗಳಲ್ಲಿ ವಿಶೇಷವಾದ ಆಚರಣೆಯ ಜೊತೆಗೆ ಸಾಂಪ್ರದಾಯಿಕ ಆಟಗಳು, ಚಿಕ್ಕ ಮಕ್ಕಳಿಗೆ ರಾಧಾ ಕೃಷ್ಣನ ಅಲಂಕಾರ ಮಾಡಿ ನೋಡುವುದೇ ಕಣ್ಣಿಗೆ ಹಬ್ಬ. ಈ ವಿಶೇಷವಾದ ದಿನದಂದು ನಿಮ್ಮ ಪ್ರೀತಿ ಪಾತ್ರರಿಗೂ ಹಬ್ಬದ ಶುಭಾಶಯಗಳನ್ನು ಕೋರುವುದು ಮುಖ್ಯ. ಈ ಸಂದೇಶಗಳನ್ನು ಕಳುಹಿಸಿ ಶುಭಾಶಯಗಳನ್ನು ಕೋರಬಹುದು.

ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಆತ್ಮೀಯರಿಗೆ ಕೋರಲು ಶುಭಾಶಯಗಳು

  • ಮಹಾಭಾರತದಲ್ಲಿ ಅರ್ಜುನನಿಗೆ ದಾರಿ ತೋರಿಸಿದ ಶ್ರೀ ಕೃಷ್ಣನು ನಿಮ್ಮ ಜೀವನದಲ್ಲಿಯೂ ದಾರಿ ತೋರಲಿ. ಕಷ್ಟವನ್ನು ದೂರ ಮಾಡಿ ಬದುಕನ್ನು ಸುಖಮಯವನ್ನಾಗಿಸಲಿ. ತಮಗೆ ಹಾಗೂ ತಮ್ಮ ಕುಟುಂಬದವರಿಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು.
  • ಧರ್ಮೋ ರಕ್ಷತಿ ರಕ್ಷಿತಃ. ಧರ್ಮದಿಂದ ನಡೆಯುವವರನ್ನು ಧರ್ಮವೇ ರಕ್ಷಿಸುತ್ತದೆ. ಯಾವಾಗಲೂ ಧರ್ಮದ ಮಾರ್ಗದಲ್ಲಿ ನಡೆಯಿರಿ. ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು.
  • ಶ್ರೀಕೃಷ್ಣನ ಆಶೀರ್ವಾದ ಸದಾ ನಿಮ್ಮ ಹಾಗೂ ನಿಮ್ಮ ಕುಟುಂಬದ ಮೇಲಿರಲಿ. ಈ ಬಾರಿ ಹಬ್ಬವು ನಿಮಗೆ ಸಂತೋಷ ಹಾಗೂ ಆರೋಗ್ಯವನ್ನು ತಂದು ಕೊಡಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು.
  • ಹರೇ ಕೃಷ್ಣ, ಹರೇ ಕೃಷ್ಣ… ಕೃಷ್ಣ ಕೃಷ್ಣ, ಹರೇ ಹರೇ… ನಿಮಗೂ ನಿಮ್ಮ ಕುಟುಂಬಕ್ಕೂ ಶ್ರೀ ಕೃಷ್ಣ ಜನ್ಮಾಷ್ಟಮಿಯ ಹಾರ್ಥಿಕ ಶುಭಾಶಯಗಳು.
  • ನಿಮ್ಮ ಗುರಿಯನ್ನು ಸಾಧಿಸಲು ನೀವು ವಿಫಲವಾದರೆ, ತಂತ್ರವನ್ನು ಬದಲಾಯಿಸಿ, ಗುರಿಯಲ್ಲ. ಶ್ರೀಕೃಷ್ಣನು ನಿಮ್ಮ ಬದುಕಿಗೆ ಸದಾ ಒಳ್ಳೆಯದನ್ನೇ ಮಾಡಲಿ. ಶ್ರೀಕೃಷ್ಣ ಜನ್ಮಾಷ್ಟಮಿಯ ಹಾರ್ಥಿಕ ಶುಭಾಶಯಗಳು.
  • ಶ್ರೀಕೃಷ್ಣನ ಕೊಳಲು ನಿಮ್ಮ ಜೀವನದಲ್ಲಿ ಪ್ರೀತಿಯ ಮಧುರವನ್ನು ಆಹ್ವಾನಿಸಲಿ. ಕೊಳಲಿನ ನಾದದಂತೆ ನಿಮ್ಮ ಜೀವನವು ಸುಖ ಸಂತೋಷದಿಂದ ತುಂಬಿರಲಿ. ನಿಮ್ಮೆಲ್ಲರಿಗೂ ಜನ್ಮಾಷ್ಟಮಿಯ ಶುಭಾಶಯಗಳು

ಹೆಚ್ಚಿನ ಜೀವನಶೈಲಿ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!