AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Important Days in November 2026: ನವೆಂಬರ್‌ ತಿಂಗಳಲ್ಲಿ ಆಚರಿಸಲಾಗುವ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ

ವರ್ಷದ 11 ನೇ ತಿಂಗಳಾದ ನವೆಂಬರ್ ಇನ್ನೇನು ಬಂದೇ ಬಿಡ್ತು. ಪ್ರತಿ ತಿಂಗಳಿನಂತೆ ಈ ತಿಂಗಳಲ್ಲೂ ಹಲವಾರು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ದಿನಾಚರಣೆಗಳನ್ನು ಆಚರಿಸಲಾಗುತ್ತದೆ. ಹೌದು ಪ್ರತಿ ತಿಂಗಳಲ್ಲಿಯೂ ಒಂದೊಂದು ಉದ್ದೇಶಗಳನ್ನಿಟ್ಟುಕೊಂಡು, ಧ್ಯೇಯವಾಕ್ಯವನ್ನು ಇಟ್ಟುಕೊಂಡು ಜನರಲ್ಲಿ ಜಾಗೃತಿ ಮೂಡಿಸುವ ದಿನಗಳನ್ನು ಆಚರಿಸಲಾಗುತ್ತದೆ. ಕನ್ನಡ ರಾಜ್ಯೋತ್ಸವದಿಂದ ಹಿಡಿದು ಪುರುಷರದ ದಿನದವರೆಗೆ ನವೆಂಬರ್‌ನಲ್ಲಿ ಆಚರಿಸಲಾಗುವ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ.

Important Days in November 2026: ನವೆಂಬರ್‌ ತಿಂಗಳಲ್ಲಿ ಆಚರಿಸಲಾಗುವ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ
ಸಾಂದರ್ಭಿಕ ಚಿತ್ರ Image Credit source: vecteezy
ಮಾಲಾಶ್ರೀ ಅಂಚನ್​
|

Updated on: Oct 26, 2026 | 6:39 PM

Share

ಪ್ರತಿ ತಿಂಗಳು (Month) ಹಲವಾರು ಹಬ್ಬ ಹರಿದಿನಗಳನ್ನು ಆಚರಿಸುವಂತೆ ಒಂದೊಂದು ಉದ್ದೇಶ ಹಾಗೂ ಧ್ಯೇಯವಾಕ್ಯವನ್ನು ಇಟ್ಟುಕೊಂಡು ಪ್ರತಿ ತಿಂಗಳು ಒಂದಷ್ಟು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತದೆ. ಆರೋಗ್ಯ, ಪರಿಸರ ಸಂರಕ್ಷಣೆ ಸೇರಿದಂತೆ ಇತ್ಯಾದಿ ವಿಷಯಗಳ ಬಗ್ಗೆ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತದೆ. ವರ್ಷದ 11 ನೇ ತಿಂಗಳಾದ ನವೆಂಬರ್‌ನಲ್ಲೂ ಒಂದಷ್ಟು ದಿನಾಚರಣೆಗಳನ್ನು ಆಚರಿಸಲಾಗುತ್ತಿದ್ದು, ಕನ್ನಡ ರಾಜ್ಯೋತ್ಸವದಿಂದ ಹಿಡಿದು ಮೆನ್ಸ್‌ ಡೇ ವರೆಗೆ ನವೆಂಬರ್‌ನಲ್ಲಿ ಯಾವೆಲ್ಲಾ ಪ್ರಮುಖ ದಿನಾಚರಣೆಗಳನ್ನು ಆಚರಿಸಲಾಗುತ್ತದೆ ಎಂಬ ಸಂಪೂರ್ಣ ವಿವರ ಇಲ್ಲಿದೆ.

ನವೆಂಬರ್‌ನಲ್ಲಿ ಆಚರಿಸಲಾಗುವ ಪ್ರಮುಖ ದಿನಾಚರಣೆಗಳು:

  • ನವೆಂಬರ್ 1 – ವಿಶ್ವ ಸಸ್ಯಾಹಾರಿ ದಿನ
  • ನವೆಂಬರ್ 1 – ಕನ್ನಡ ರಾಜ್ಯೋತ್ಸವ
  • ನವೆಂಬರ್ 3 – ವಿಶ್ವ ಜೆಲ್ಲಿ ಮೀನು ದಿನ
  • ನವೆಂಬರ್ 3 – ವಿಶ್ವ ಸ್ಯಾಂಡ್‌ವಿಚ್‌ ದಿನ
  • ನವೆಂಬರ್ 5 – ವಿಶ್ವ ಸುನಾಮಿ ಜಾಗೃತಿ ದಿನ
  • ನವೆಂಬರ್ 7 – ರಾಷ್ಟ್ರೀಯ ಕ್ಯಾನ್ಸರ್‌ ಜಾಗೃತಿ ದಿನ
  • ನವೆಂಬರ್‌ 7 – ಶಿಶು ರಕ್ಷಣಾ ದಿನ
  • ನವೆಂಬರ್ 8 – ವಿಶ್ವ ರೇಡಿಯೋಗ್ರಫಿ ದಿನ
  • ನವೆಂಬರ್ 9 – ರಾಷ್ಟ್ರೀಯ ಕಾನೂನು ಸೇವೆಗಳ ದಿನ
  • ನವೆಂಬರ್ 9 – ವಿಶ್ವ ಸ್ವಾತಂತ್ರ್ಯ ದಿನ
  • ನವೆಂಬರ್ 10 – ಶಾಂತಿ ಮತ್ತು ಅಭಿವೃದ್ಧಿಗಾಗಿ ವಿಶ್ವ ವಿಜ್ಞಾನ ದಿನ
  • ನವೆಂಬರ್ 10 – ವಿಶ್ವ ಸಾರ್ವಜನಿಕ ಸಾರಿಗೆ ದಿನ
  • ನವೆಂಬರ್‌ 10 – ವಿಶ್ವ ಲೆಕ್ಕಪತ್ರ ದಿನ
  • ನವೆಂಬರ್ 10 – ವಿಶ್ವ ರೋಗನಿರೋಧಕ ದಿನ
  • ನವೆಂಬರ್ 11 – ರಾಷ್ಟ್ರೀಯ ಶಿಕ್ಷಣ ದಿನ
  • ನವೆಂಬರ್ 12 – ವಿಶ್ವ ಉಪಯುಕ್ತತಾ ದಿನ
  • ನವೆಂಬರ್ 12 – ವಿಶ್ವ ನ್ಯುಮೋನಿಯಾ ದಿನ
  • ನವೆಂಬರ್ 13 – ವಿಶ್ವ ದಯೆ ದಿನ
  • ನವೆಂಬರ್ 14 – ಮಕ್ಕಳ ದಿನಾಚರಣೆ
  • ನವೆಂಬರ್ 14 – ವಿಶ್ವ ಮಧುಮೇಹ ದಿನ
  • ನವೆಂಬರ್ 16 – ರಾಷ್ಟ್ರೀಯ ಪತ್ರಿಕಾ ದಿನ
  • ನವೆಂಬರ್ 17 – ಅಂತಾರಾಷ್ಟ್ರೀಯ ವಿದ್ಯಾರ್ಥಿ ದಿನ
  • ನವೆಂಬರ್ 17 – ರಾಷ್ಟ್ರೀಯ ಅಪಸ್ಮಾರ ದಿನ
  • ನವೆಂಬರ್ 19 – ವಿಶ್ವ ತತ್ವಶಾಸ್ತ್ರ ದಿನ
  • ನವೆಂಬರ್ 19 – ವಿಶ್ವ ಶೌಚಾಲಯ ದಿನ
  • ನವೆಂಬರ್ 19 – ಅಂತಾರಾಷ್ಟ್ರೀಯ ಪುರುಷರ ದಿನ
  • ನವೆಂಬರ್ 20 – ಸಾರ್ವತ್ರಿಕ ಮಕ್ಕಳ ದಿನ
  • ನವೆಂಬರ್ 21 – ವಿಶ್ವ ದೂರದರ್ಶನ ದಿನ
  • ನವೆಂಬರ್ 23 – ರಾಷ್ಟ್ರೀಯ ಗೋಡಂಬಿ ದಿನ
  • ನವೆಂಬರ್ 25 – ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನಾ ದಿನ
  • ನವೆಂಬರ್ 26 – ರಾಷ್ಟ್ರೀಯ ಹಾಲು ದಿನ
  • ನವೆಂಬರ್ 26 – ಸಂವಿಧಾನ ದಿವಸ
  • ನವೆಂಬರ್ 26 – ಥ್ಯಾಂಕ್ಸ್‌ ಗಿವಿಂಗ್‌ ದಿನ
  • ನವೆಂಬರ್ 29 – ಅಂತಾರಾಷ್ಟ್ರೀಯ ಜಾಗ್ವಾರ್‌ ದಿನ

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವರು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಶೂನಲ್ಲಿ ಹೈಡ್ರೋಪೋನಿಕ್ ಗಾಂಜಾ ಇಟ್ಟುಕೊಂಡು ಬಂದು ಬೆಂಗಳೂರಿನಲ್ಲಿ ಲಾಕ್
ಶೂನಲ್ಲಿ ಹೈಡ್ರೋಪೋನಿಕ್ ಗಾಂಜಾ ಇಟ್ಟುಕೊಂಡು ಬಂದು ಬೆಂಗಳೂರಿನಲ್ಲಿ ಲಾಕ್
ಸೀಗೆಗುಡ್ಡದಲ್ಲಿ ಜನವೋ ಜನ,ಜಿಲ್ಲಾಡಳಿತಕ್ಕೆ ಟೆನ್ಷನ್ ತಂದಿಟ್ಟ ಪ್ರೇಮದ ಊರಲಿ
ಸೀಗೆಗುಡ್ಡದಲ್ಲಿ ಜನವೋ ಜನ,ಜಿಲ್ಲಾಡಳಿತಕ್ಕೆ ಟೆನ್ಷನ್ ತಂದಿಟ್ಟ ಪ್ರೇಮದ ಊರಲಿ
ಧನ್ವೀರ್ ಫೋಟೋಗೆ ಮಸಿ ಬಳಿದು ಝೈದ್ ಖಾನ್ ಅಭಿಮಾನಿಗಳ ಆಕ್ರೋಶ
ಧನ್ವೀರ್ ಫೋಟೋಗೆ ಮಸಿ ಬಳಿದು ಝೈದ್ ಖಾನ್ ಅಭಿಮಾನಿಗಳ ಆಕ್ರೋಶ
ಅವಾಂಟ್ ಬಿಕೆಜಿ ಆಸ್ಪತ್ರೆಯಲ್ಲಿ AI ತಂತ್ರಜ್ಞಾನ ಪರಿಚಯ
ಅವಾಂಟ್ ಬಿಕೆಜಿ ಆಸ್ಪತ್ರೆಯಲ್ಲಿ AI ತಂತ್ರಜ್ಞಾನ ಪರಿಚಯ
ರೈತನ ಮೆಣಸಿನಕಾಯಿ ಹೊಲಕ್ಕೆ ರಚಿತಾ ರಾಮ್‌, ರಶ್ಮಿಕಾ ಮಂದಣ್ಣ ಕಣ್ಗಾವಲು!
ರೈತನ ಮೆಣಸಿನಕಾಯಿ ಹೊಲಕ್ಕೆ ರಚಿತಾ ರಾಮ್‌, ರಶ್ಮಿಕಾ ಮಂದಣ್ಣ ಕಣ್ಗಾವಲು!
ಮಕ್ಕಳು ಅಂಗಳ ಅಗೆಯುವಾಗ ಕುಡಿಕೆಯಲ್ಲಿ ಪ್ರಾಚೀನ ನಾಣ್ಯಗಳು ಪತ್ತೆ
ಮಕ್ಕಳು ಅಂಗಳ ಅಗೆಯುವಾಗ ಕುಡಿಕೆಯಲ್ಲಿ ಪ್ರಾಚೀನ ನಾಣ್ಯಗಳು ಪತ್ತೆ
ಬಿಗ್ ಬಾಸ್ ಅಲ್ಲಿರೋ ಕುಮಾರಿ ವೇಸ್ಟ್; ನೇರವಾಗಿ ತೀರ್ಪು ನೀಡಿದ ಲಕ್ಷ್ಮಿ
ಬಿಗ್ ಬಾಸ್ ಅಲ್ಲಿರೋ ಕುಮಾರಿ ವೇಸ್ಟ್; ನೇರವಾಗಿ ತೀರ್ಪು ನೀಡಿದ ಲಕ್ಷ್ಮಿ
ತಮ್ಮದೇ ಸರ್ಕಾರದ ವಿರುದ್ಧ ವಿಎಸ್ ಉಗ್ರಪ್ಪ ಉಗ್ರ ಸ್ವರೂಪ, ಖಡಕ್ ಎಚ್ಚರಿಕೆ
ತಮ್ಮದೇ ಸರ್ಕಾರದ ವಿರುದ್ಧ ವಿಎಸ್ ಉಗ್ರಪ್ಪ ಉಗ್ರ ಸ್ವರೂಪ, ಖಡಕ್ ಎಚ್ಚರಿಕೆ
ಲಖನೌದಲ್ಲಿ ಕಾರು ಪಾರ್ಕಿಂಗ್ ವಿಚಾರಕ್ಕೆ ಗುಂಡಿನ ದಾಳಿ
ಲಖನೌದಲ್ಲಿ ಕಾರು ಪಾರ್ಕಿಂಗ್ ವಿಚಾರಕ್ಕೆ ಗುಂಡಿನ ದಾಳಿ
ಕಾಮಗಾರಿ ವಿಳಂಬ: ಗುತ್ತಿಗೆದಾರರು, ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಾಮಗಾರಿ ವಿಳಂಬ: ಗುತ್ತಿಗೆದಾರರು, ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್