Men health tips: ಪ್ಯಾಂಟ್ ಜೇಬಿನಲ್ಲಿ ಮೊಬೈಲ್ ಇಟ್ಟುಕೊಳ್ಳುತ್ತೀರಾ? ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗಬಹುದು, ಇತರೆ ಲೈಂಗಿಕ ಸಮಸ್ಯೆಗಳು ಹೀಗಿವೆ

ಇಂದಿನ ಆಧುನಿಕ ಜೀವನದಲ್ಲಿ ಪುರುಷರು ಅನೇಕ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಒತ್ತಡ ಮತ್ತು ಉದ್ವೇಗದಿಂದ ಪುರುಷರಲ್ಲಿ ಲೈಂಗಿಕ ಸಮಸ್ಯೆಗಳ ಹೆಚ್ಚಳ ಮತ್ತು ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗುವಂತಹ ಸಮಸ್ಯೆಗಳು ಹೆಚ್ಚಾಗುತ್ತಿವೆ.

|

Updated on: Mar 19, 2023 | 6:04 AM

Men health tips Sexual and Sperm Count issues caused by men's bad lifestyle news in kannada

ಇಂದಿನ ಆಧುನಿಕ ಜೀವನದಲ್ಲಿ ಪುರುಷರು ಅನೇಕ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಒತ್ತಡ ಮತ್ತು ಉದ್ವೇಗದಿಂದ ಪುರುಷರಲ್ಲಿ ಲೈಂಗಿಕ ಸಮಸ್ಯೆಗಳ ಹೆಚ್ಚಳ ಮತ್ತು ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗುವಂತಹ ಸಮಸ್ಯೆಗಳು ಹೆಚ್ಚಾಗುತ್ತಿವೆ. ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಕಳಪೆ ಜೀವನಶೈಲಿಯೇ ಇದಕ್ಕೆ ಪ್ರಮುಖ ಕಾರಣ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಪುರುಷರ ಕೆಲವು ತಪ್ಪು ಅಭ್ಯಾಸಗಳು ಈ ಸಮಸ್ಯೆಗಳಿಗೆ ಕಾರಣ ಎನ್ನಲಾಗುತ್ತದೆ.

1 / 6
Men health tips Sexual and Sperm Count issues caused by men's bad lifestyle news in kannada

ಅನೇಕ ಪುರುಷರು ತಮ್ಮ ಪ್ಯಾಂಟ್ ಜೇಬಿನಲ್ಲಿ ಮೊಬೈಲ್ ಇಟ್ಟುಕೊಳ್ಳುತ್ತಾರೆ. ಆದರೆ, ಇದರಿಂದ ಹೊರಸೂಸುವ ವಿಕಿರಣವು ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆಯಲ್ಲಿ ಇಳಿಕೆಗೆ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ.

2 / 6
Men health tips Sexual and Sperm Count issues caused by men's bad lifestyle news in kannada

ಇತ್ತೀಚಿನ ದಿನಗಳಲ್ಲಿ ಕೆಲವು ಪುರುಷರು ಬಿಗಿಯಾದ ಬಟ್ಟೆಗಳನ್ನು ಧರಿಸುತ್ತಾರೆ. ಇದರಿಂದ ನೀವು ಲೈಂಗಿಕ ಸಮಸ್ಯೆಗಳನ್ನು ಎದುರಿಸಬಹುದು ಎಂದು ತಜ್ಞರು ಹೇಳುತ್ತಾರೆ. ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗಲು ಇದೂ ಒಂದು ಕಾರಣ ಎಂದು ಹೇಳಲಾಗುತ್ತದೆ.

3 / 6
Men health tips Sexual and Sperm Count issues caused by men's bad lifestyle news in kannada

ಬಹಳಷ್ಟು ಟೀ ಅಥವಾ ಕಾಫಿ ಕುಡಿಯುವ ಪುರುಷರು ಕಳಪೆ ಫಲವತ್ತತೆಯನ್ನು ಹೊಂದಿರುತ್ತಾರೆ. ಹೀಗಾಗಿ ಸಾಧ್ಯವಾದಷ್ಟು ಟೀ, ಕಾಫಿ ಸೇವನೆಯನ್ನು ಕಡಿಮೆ ಮಾಡಲು ಸಲಹೆ ನೀಡಲಾಗುತ್ತದೆ.

4 / 6
Men health tips Sexual and Sperm Count issues caused by men's bad lifestyle news in kannada

ಮದ್ಯಪಾನ ಆರೋಗ್ಯಕ್ಕೆ ಹಾನಿಕರ. ಆದರೆ ಇದು ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗಲು ದೊಡ್ಡ ಕಾರಣ ಎಂದು ಹೇಳಲಾಗುತ್ತದೆ.

5 / 6
Men health tips Sexual and Sperm Count issues caused by men's bad lifestyle news in kannada

ನಿದ್ರಾಹೀನತೆಯು ಪುರುಷರಲ್ಲಿ ಕಡಿಮೆ ವೀರ್ಯಾಣುಗಳ ಸಂಖ್ಯೆಯನ್ನು ಉಂಟುಮಾಡುತ್ತದೆ. ಅದಕ್ಕಾಗಿಯೇ ತಜ್ಞರು ಹೆಚ್ಚು ನಿದ್ದೆ ಮಾಡಲು ಸಲಹೆ ನೀಡುತ್ತಾರೆ.

6 / 6
Follow us
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ

Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ

‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ

ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!

ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ

ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್

ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್

ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ

ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!

ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ