Millet Horlicks: ಹೊಸದಾಗಿ ಪರಿಚಯಿಸಲಾಗಿದೆ ಚಾಕೊಲೇಟ್​​​ ಸುವಾಸನೆಯೊಂದಿಗಿನ ರಾಗಿ ಹಾರ್ಲಿಕ್ಸ್

ರಾಗಿ ಹಾರ್ಲಿಕ್ಸ್​​​​ನಲ್ಲಿರುವ ಈ ಬಹು-ರಾಗಿಗಳು ಕ್ಯಾಲ್ಸಿಯಂ, ಕಬ್ಬಿಣ, ಪ್ರೋಟೀನ್ ಮತ್ತು ಫೈಬರ್‌ನ ನೈಸರ್ಗಿಕ ಮೂಲವಾಗಿದ್ದು, ಬೆಳೆಯುತ್ತಿರುವ ಮಕ್ಕಳಿಗೆ ಪೋಷಣೆಯನ್ನು ನೀಡುವಲ್ಲಿ ಸಹಾಯಕವಾಗಿದೆ ಎಂದು ಎಚ್​​ಯುಎಲ್​​ ತಿಳಿಸಿದೆ.

Millet Horlicks: ಹೊಸದಾಗಿ ಪರಿಚಯಿಸಲಾಗಿದೆ ಚಾಕೊಲೇಟ್​​​ ಸುವಾಸನೆಯೊಂದಿಗಿನ ರಾಗಿ ಹಾರ್ಲಿಕ್ಸ್
ರಾಗಿ ಹಾರ್ಲಿಕ್ಸ್
Follow us
ಅಕ್ಷತಾ ವರ್ಕಾಡಿ
|

Updated on:Feb 24, 2023 | 1:23 PM

ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್ (HUL) ಹೊಸದಾಗಿ ರಾಗಿ ಹಾರ್ಲಿಕ್ಸ್ (Millet Horlicks) ಪರಿಚಯಿಸಿದೆ. ಇದು ಚಾಕೊಲೇಟ್ ಫ್ಲೇವರ್‌ನಲ್ಲಿ ರಾಗಿಯ ಸಂಯೋಜನೆಯಾಗಿದೆ. ಇದನ್ನು ಮೊದಲ ಬಾರಿಗೆ ತಮಿಳುನಾಡಿನಲ್ಲಿ ಪ್ರಾರಂಭಿಸಲಾಗಿದೆ. ಚಾಕೊಲೇಟ್ ಸುವಾಸನೆಯ (Chocolate flavour) ಈ ರಾಗಿ ಹಾರ್ಲಿಕ್ಸ್ ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್​ನ ಧಾನ್ಯಗಳೊಂದಿಗಿನ ಮೊದಲ ಉತ್ಪನ್ನವಾಗಿದೆ. ಇದನ್ನು ರಾಗಿ, ಜೋಳ, ಬಹು ವಿಧಧ ರಾಗಿಗಳಿಂದ ತಯಾರಿಸಲಾಗುತ್ತದೆ. ಈ ಬಹು-ರಾಗಿಗಳು ಕ್ಯಾಲ್ಸಿಯಂ, ಕಬ್ಬಿಣ, ಪ್ರೋಟೀನ್ ಮತ್ತು ಫೈಬರ್‌ನ ನೈಸರ್ಗಿಕ ಮೂಲವಾಗಿದ್ದು, ಬೆಳೆಯುತ್ತಿರುವ ಮಕ್ಕಳಿಗೆ ಪೋಷಣೆಯನ್ನು ನೀಡವಲ್ಲಿ ಸಹಾಯಕವಾಗಿದೆ ಎಂದು ಎಚ್​​ಯುಎಲ್​​ ತಿಳಿಸಿದೆ.

ಇದನ್ನೂ ಓದಿ: ಹುಳಿ ಮತ್ತು ಖಾರವನ್ನು ಸಿಹಿಮಾಡುವ ಶಕ್ತಿ ಈ ಹಣ್ಣಿಗಿದೆ, ಯಾವುದು ಈ ಹಣ್ಣು?

ಈ ಹೊಸ ರಾಗಿ ಹಾರ್ಲಿಕ್ಸ್​​​ನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿ  ಪ್ರತಿಕ್ರಿಯಿಸಿದ ಹೆಚ್‌ಯುಎಲ್‌ನ ಬಿಸಿನೆಸ್ ಹೆಡ್ ಶ್ರೀ ಕೃಷ್ಣನ್ ಸುಂದರಂ “ಆರೋಗ್ಯ ಆಹಾರ ಪಾನೀಯಗಳ ವಿಭಾಗದಲ್ಲಿ ಮಕ್ಕಳಿಗೆ ಈ ರೀತಿಯ ಬಹು ರಾಗಿ ಆಧಾರಿತ ಹಾರ್ಲಿಕ್ಸ್ ಪರಿಚಯಿಸಲು ನಾವು ಸಂತೋಷಪಡುತ್ತೇವೆ. ಇದು ಚಾಕೊಲೇಟ್ ಫ್ಲೇವರ್‌ನಲ್ಲಿರುವುದರಿಂದ ಖಂಡಿತವಾಗಿಯೂ ಮಕ್ಕಳು ಇಷ್ಟ ಪಡುತ್ತಾರೆ. ಭಾರತದಲ್ಲಿನ ಅಸಮತೋಲಿತ ಆಹಾರ ಮತ್ತು ಸೂಕ್ಷ್ಮ ಪೋಷಕಾಂಶಗಳ ಕೊರತೆಯ ಸಮಸ್ಯೆಗಳನ್ನು ಪರಿಹರಿಸುವ ಪೌಷ್ಟಿಕಾಂಶದ ಪರಿಹಾರವನ್ನು ರಚಿಸುವುದು ನಮ್ಮ ಗುರಿಯಾಗಿದೆ” ಎಂದು ಹೇಳಿದರು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ  ಕ್ಲಿಕ್​ ಮಾಡಿ: 

Published On - 1:23 pm, Fri, 24 February 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ