ಮಳೆಗಾಲದಲ್ಲಿ ಮದುವೆಯಾಗ್ತಿರೋ ಹೆಣ್ಣುಮಕ್ಕಳಿಗೆ ಕಾಂತಿಯುತ ತ್ವಚೆ ಪಡೆಯಲು ಇಲ್ಲಿವೆ ಟಿಪ್ಸ್

ಮಳೆಗಾಲದಲ್ಲಿ ಮದುವೆಯಾಗುತ್ತಿರುವ ಹೆಣ್ಣುಮಕ್ಕಳಿಗೆ ತಮ್ಮ ತ್ವಚೆಯ ಕಾಂತಿಯನ್ನು ಕಾಪಾಡಿಕೊಳ್ಳುವುದು ತುಂಬಾ ಮುಖ್ಯವಾಗಿರುತ್ತದೆ. ಮಳೆಗಾಲದಲ್ಲಿ ತಂಪಾದ ವಾತಾವರಣವು ಹಲವು ಸಮಸ್ಯೆಗಳನ್ನು ತಂದೊಡ್ಡುತ್ತವೆ.

ಮಳೆಗಾಲದಲ್ಲಿ ಮದುವೆಯಾಗ್ತಿರೋ ಹೆಣ್ಣುಮಕ್ಕಳಿಗೆ ಕಾಂತಿಯುತ ತ್ವಚೆ ಪಡೆಯಲು ಇಲ್ಲಿವೆ ಟಿಪ್ಸ್
Bride
Follow us
TV9 Web
| Updated By: ನಯನಾ ರಾಜೀವ್

Updated on: Jul 10, 2022 | 8:30 AM

ಮಳೆಗಾಲದಲ್ಲಿ ಮದುವೆಯಾಗುತ್ತಿರುವ ಹೆಣ್ಣುಮಕ್ಕಳಿಗೆ ತಮ್ಮ ತ್ವಚೆಯ ಕಾಂತಿಯನ್ನು ಕಾಪಾಡಿಕೊಳ್ಳುವುದು ತುಂಬಾ ಮುಖ್ಯವಾಗಿರುತ್ತದೆ. ಮಳೆಗಾಲದಲ್ಲಿ ತಂಪಾದ ವಾತಾವರಣವು ಹಲವು ಸಮಸ್ಯೆಗಳನ್ನು ತಂದೊಡ್ಡುತ್ತವೆ. ಮುಖದಲ್ಲಿ ಕಪ್ಪು ಕಲೆಗಳು, ಮೊಡವೆಗಳು ಉಂಟಾಗುತ್ತವೆ. ಮದುವೆಯಲ್ಲಿ ಚೆನ್ನಾಗಿ ಕಾಣಿಸಬೇಕು ಎಂಬುದು ಎಲ್ಲಾ ವಧು-ವರರ ಕನಸಾಗಿರುತ್ತದೆ.

ಸೋಪ್​-ಮುಕ್ತ ಕ್ಲೆನ್ಸರ್ ಬಳಕೆ ಮಾಡಿ: ಮುಂಗಾರಿನಲ್ಲಿ ಚರ್ಮವು ಈಗಾಗಲೇ ಸಾಕಷ್ಟು ಎಣ್ಣೆಯನ್ನು ಬಿಡುಗಡೆ ಮಾಡುತ್ತದೆ ಮತ್ತು ಆದ್ದರಿಂದ ಸೋಪ್-ಮುಕ್ತ ಕ್ಲೆನ್ಸರ್ ಅನ್ನು ಬಳಸುವುದು ಚರ್ಮದ ವಿನ್ಯಾಸವನ್ನು ಸಮತೋಲನಗೊಳಿಸಲು ಉತ್ತಮ ಮಾರ್ಗವಾಗಿದೆ. ಪ್ರತಿ ಬಾರಿ ನಿಮ್ಮ ಮುಖವನ್ನು ತೊಳೆಯುವಾಗ ಚರ್ಮದ ನೈಸರ್ಗಿಕ ತೈಲಗಳನ್ನು ತೆಗೆದುಹಾಕಲು ಕ್ಲೀನರ್ ಬಿಡುವುದಿಲ್ಲ. ಮುಖವನ್ನು ಅತಿಯಾಗಿ ತೊಳೆಯಬೇಡಿ ಎಂದು ಯಾವಾಗಲೂ ನೆನಪಿಡಿ, ಏಕೆಂದರೆ ಇದು ಹೆಚ್ಚುವರಿ ಮೇದೋಗ್ರಂಥಿಗಳ ಸ್ರಾವ ಉತ್ಪಾದನೆಗೆ ಕಾರಣವಾಗಬಹುದು ಮತ್ತು ರಂಧ್ರಗಳನ್ನು ಮುಚ್ಚಬಹುದು.

ಸದಾ ಮಾಯ್ಚುರೈಸ್​ ಆಗಿಡಿ: ತ್ವಚೆಯನ್ನು ಸದಾ ಮಾಯ್ಚುರೈಸ್​ ಆಗಿಡಿ, ನಿಮ್ಮ ಚರ್ಮಕ್ಕೆ ಹೊಂದುವಂತಹ ಮಾಯ್ಚುರೈಸರ್ ಬಳಕೆ ಮಾಡಿ, ಪ್ರತಿ ಬಾರಿ ಮುಖವನ್ನು ತೊಳೆದ ಬಳಿಕವೂ ಮಾಯ್ಚುರೈಸರ್ ಬಳಸಿ.

ಸನ್​ಸ್ಕ್ರೀನ್ ಲೋಷನ್: ಹೇಗೂ ಮನೆಯ ಒಳಗೆ ಕಾರ್ಯಕ್ರಮ ನಡೆಯುತ್ತಿದೆ ಸೂರ್ಯನಿಗೆ ಮುಖವೊಡ್ಡಿಕೊಳ್ಳುವುದೇನೂ ಇಲ್ಲ ಎಂದು ಸನ್​ಸ್ಕ್ರೀನ್ ಲೋಷನ್ ಬಳಕೆ ಮಾಡುವುದನ್ನು ನಿಲ್ಲಿಸುತ್ತಾರೆ. ಖಂಡಿತವಾಗಿಯೂ ಈ ತಪ್ಪನ್ನು ಮಾಡಬೇಡಿ.

ಹೆಚ್ಚಿನ ಮೇಕ್​ಅಪ್ ಮಾಡಬೇಡಿ: ಚೆನ್ನಾಗಿ ಕಾಣಬೇಕು ಎನ್ನುವ ಕಾರಣಕ್ಕೆ ಹೆಚ್ಚಿನ ಮೇಕ್​ಅಪ್ ಮಾಡಿ ನಿಮ್ಮ ಚರ್ಮವನ್ನು ಹಾಳು ಮಾಡಿಕೊಳ್ಳಬೇಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ