National Energy Conservation Day 2024: ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಏಕೆ ಆಚರಿಸಲಾಗುತ್ತದೆ? ಇಲ್ಲಿದೆ ಮಾಹಿತಿ

ಪ್ರತಿ ವರ್ಷ ಡಿಸೆಂಬರ್‌ 14 ರಂದು ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಶಕ್ತಿಯ ಬಳಕೆಯನ್ನು ಕಡಿಮೆ ಮಾಡಿ ಇಂಧನವನ್ನು ಪರಿಣಾಮಕಾರಿಯಾಗಿ ಬಳಸುವಂತೆ ಜನರನ್ನು ಪ್ರೋತ್ಸಾಹಿಸುವುದು. ಇಂಧನ ಸಂರಕ್ಷಣೆಯ ಜಾಗೃತಿ ಮೂಡಿಸುವುದು ಈ ದಿನದ ಪ್ರಮುಖ ಉದ್ದೇಶವಾಗಿದೆ. ಹಾಗಾದ್ರೆ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಯಾವಾಗದಿಂದ ಆಚರಿಸಲಾಗುತ್ತಿದೆ? ಈ ದಿನದ ಆಚರಣೆಯ ಮಹತ್ವವೇನು? ಎಂಬುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 14, 2024 | 10:16 AM

ಇಂಧನವು ಅತ್ಯಮೂಲ್ಯವಾದ ನೈಸರ್ಗಿಕ ಸಂಪನ್ಮೂಲವಾಗಿದೆ. ಅತಿಯಾದ ಬಳಕೆಯಿಂದ ಪರಿಸರಕ್ಕೆ ಹಾನಿಯಾಗುತ್ತದೆ. ಅದಲ್ಲದೇ, ಮಿತಿಮೀರಿದ ಇಂಧನದ ಬಳಕೆಯಿಂದ ಭವಿಷ್ಯದಲ್ಲಿ ಇಂಧನಗಳು ಸಿಗದೇ ಹೋಗುವ ಸಾಧ್ಯತೆಯೇ ಹೆಚ್ಚು. ಮಾನವನ ಸ್ವಾರ್ಥದಿಂದಾಗಿ ನೈಸರ್ಗಿಕ ಶಕ್ತಿ ಮೂಲಗಳಾದ ಪೆಟ್ರೋಲಿಯಂ ಉತ್ಪನ್ನಗಳು, ಕಲ್ಲಿದ್ದಲು, ನೈಸರ್ಗಿಕ ಅನಿಲಗಳು ಭರಿದಾಗುತ್ತಿದೆ. ಹೀಗಾಗಿ ಮುಂದಿನ ಪೀಳಿಗೆಗಾಗಿ ಇಂಧನ ಉಳಿತಾಯ ಮಾಡುವುದು ಮತ್ತು ಇಂಧನವನ್ನು ಜಾಗರೂಕರಾಗಿ ಬಳಸುವುದು ಅಗತ್ಯ. ಇಂಧನ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಡಿಸೆಂಬರ್ 14 ರಂದು ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಇತಿಹಾಸ

ಇಂಧನ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಭಾರತದಲ್ಲಿ ಮೊದಲ ಬಾರಿಗೆ 1991 ರಲ್ಲಿ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಆಚರಿಸಲಾಯಿತು. ಕೇಂದ್ರ ವಿದ್ಯುತ್ ಸಚಿವಾಲಯದ ಅಡಿಯಲ್ಲಿ ರೂಪುಗೊಂಡ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ-BEE 1991 ರಲ್ಲಿ ಇಂಧನ ಸಂರಕ್ಷಣಾ ದಿನವನ್ನು ಆಚರಿಸುವ ಬಗ್ಗೆ ಮಹತ್ತರ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು. ಅಂದಿನಿಂದ ಪ್ರತಿವರ್ಷ ಡಿಸೆಂಬರ್ 14 ರಂದು ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಆಚರಿಸಲಾಗುತ್ತದೆ. ಭಾರತ ಸರ್ಕಾರದ ಅಧೀನದಲ್ಲಿರುವ ಈ ಒಂದು ಸಾಂವಿಧಾನಿಕ ಸಂಸ್ಥೆ ಶಕ್ತಿಯ ಬಳಕೆಯನ್ನು ಕಡಿಮೆ ಮಾಡಲು ಹಲವಾರು ಕಾರ್ಯತಂತ್ರಗಳು ಮತ್ತು ನೀತಿಗಳನ್ನು ಜಾರಿಗೆ ತಂದಿದೆ. ಈ ಸಮಿತಿಯು ಇಂಧನ ಸಂರಕ್ಷಣೆಗಾಗಿ 2001 ರಲ್ಲಿ ʼಶಕ್ತಿ ಸಂರಕ್ಷಣಾ ಕಾಯ್ದೆʼಯನ್ನು ಜಾರಿಗೆ ತಂದಿದೆ.

ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಮಹತ್ವ ಹಾಗೂ ಆಚರಣೆ

ಇಂಧನ ಸಂರಕ್ಷಣೆಯ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ದಿನವು ಮಹತ್ವದ್ದಾಗಿದೆ. ಶಕ್ತಿಯ ವ್ಯರ್ಥವನ್ನು ಕಡಿಮೆ ಮಾಡಲು ಮತ್ತು ಸಂಪನ್ಮೂಲಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮುಂದಿನ ಪೀಳಿಗೆಗೆ ಇಂಧನವನ್ನು ಉಳಿಸುವಲ್ಲಿ ನಾವೆಲ್ಲರೂ ಜೊತೆಗೂಡಬೇಕು. ಈ ಹಿನ್ನಲೆಯಲ್ಲಿ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದಂದು, ಸೆಮಿನಾರ್‌, ಕಾರ್ಯಾಗಾರಗಳು ಮತ್ತು ಇಂಧನ ಉಳಿತಾಯ ಅಭಿಯಾನಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನುಗಳನ್ನು ಆಯೋಜಿಸಲಾಗುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ: ವೈವಾಹಿಕ ಜೀವನವು ಸುಖಕರವಾಗಿಲು ಹಣಕಾಸಿನ ನಿರ್ವಹಣೆ ಹೀಗಿರಲಿ

ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಮಹತ್ವ ಹಾಗೂ ಆಚರಣೆ

ಇಂಧನ ಸಂರಕ್ಷಣೆಯ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ದಿನವು ಮಹತ್ವದ್ದಾಗಿದೆ. ಶಕ್ತಿಯ ವ್ಯರ್ಥವನ್ನು ಕಡಿಮೆ ಮಾಡಲು ಮತ್ತು ಸಂಪನ್ಮೂಲಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮುಂದಿನ ಪೀಳಿಗೆಗೆ ಇಂಧನವನ್ನು ಉಳಿಸುವಲ್ಲಿ ನಾವೆಲ್ಲರೂ ಜೊತೆಗೂಡಬೇಕು. ಈ ಹಿನ್ನಲೆಯಲ್ಲಿ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದಂದು, ಸೆಮಿನಾರ್‌, ಕಾರ್ಯಾಗಾರಗಳು ಮತ್ತು ಇಂಧನ ಉಳಿತಾಯ ಅಭಿಯಾನಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನುಗಳನ್ನು ಆಯೋಜಿಸಲಾಗುತ್ತಾ ಬರಲಾಗುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ