AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Snake Handling Tips : ಮಳೆಗಾಲದಲ್ಲಿ ಮನೆಯೊಳಗೆ ಹಾವು ಬರದಂತೆ ತಡೆಯೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

ಎಷ್ಟೇ ಧೈರ್ಯವಂತನಾಗಿದ್ದರೂ ಒಂದು ಕ್ಷಣ ಹಾವನ್ನು ಕಂಡಾಕ್ಷಣ ಹೆದರಿಕೊಳ್ಳುತ್ತಾನೆ. ಮಳೆಗಾಲದಲ್ಲಿ ಈ ಹಾವುಗಳ ಸಂಚಾರವು ಹೆಚ್ಚಾಗಿರುತ್ತದೆ. ಮನೆಯ ಸುತ್ತ ಮುತ್ತ ವಿಷಕಾರಿ ಅಥವಾ ವಿಷಕಾರಿಯಲ್ಲದ ಹಾವುಗಳು ಕಾಣಸಿಗುತ್ತವೆ. ಕೆಲವೊಮ್ಮೆ ಈ ಹಾವುಗಳು ಮನೆಯೊಳಗೂ ಬರಬಹುದು. ಹೀಗಾಗಿ ಮನೆಯೊಳಗೆ ಹಾವು ಬರದಂತೆ ತಡೆಯಲು ಏನು ಮಾಡಬೇಕು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Snake Handling Tips : ಮಳೆಗಾಲದಲ್ಲಿ ಮನೆಯೊಳಗೆ ಹಾವು ಬರದಂತೆ ತಡೆಯೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್
ಸಾಯಿನಂದಾ
| Edited By: |

Updated on: Jun 05, 2024 | 5:27 PM

Share

ಮಳೆಗಾಲಬಂತೆಂದರೆ ಸಾಕು ವಿಷಕಾರಿ ಹಾವುಗಳು, ಕ್ರಿಮಿ ಕೀಟಗಳ ಉಪಟವೇ ಹೆಚ್ಚು. ಈ ಸಮಯದಲ್ಲಿ ಹಾವುಗಳು ಮನೆಯೊಳಗೆ, ಅಂಗಳಕ್ಕೆ ಬರಲಾರಂಭಿಸುತ್ತದೆ. ಸ್ವಲ್ಪ ಎಚ್ಚರ ತಪ್ಪಿದರೂ ಸರ್ಪಗಳು ಕಚ್ಚುವ ಸಾಧ್ಯತೆಯೇ ಹೆಚ್ಚು. ಮನೆಯ ಸುತ್ತಮುತ್ತ, ಮನೆಯೊಳಗೆ ಹಾವುಗಳು ಬಾರದಂತೆ ಮಾಡಲು ಈ ಸರಳ ಸಲಹೆಗಳನ್ನು ಅನುಸರಿಸಬಹುದು.

  • ಮನೆಯ ಸುತ್ತಮುತ್ತಲೂ ಬೆಳ್ಳುಳ್ಳಿ ಪುಡಿಯನ್ನು ಚೆಲ್ಲುವುದು ಒಳ್ಳೆಯದು.
  • ಬೆಳ್ಳುಳ್ಳಿಯನ್ನು ಜಜ್ಜಿ ಅದಕ್ಕೆ ಸಾಸಿವೆ ಎಣ್ಣೆಯನ್ನು ಮಿಶ್ರಣ ಮಾಡಿ ಮನೆಯ ಸುತ್ತಮುತ್ತಲಿನ ಪ್ರದೇಶಗಳಿಗೆ ಸ್ಪ್ರೇ ಮಾಡಿದರೆ ಹಾವುಗಳು ಹತ್ತಿರ ಕೂಡ ಸುಳಿಯುವುದಿಲ್ಲ.
  • ಮನೆಯ ಹಾಸುಪಾಸಿಗೆ ಫಿನೈಲ್ ಸಿಂಪಡಿಸಿದರೆ, ಇದರ ಗಾಢವಾದ ವಾಸನೆಗೆ ಹಾವುಗಳು ಓಡಿ ಹೋಗುತ್ತವೆ.
  • ಹಾವುಗಳು ಮನೆಯ ಹತ್ತಿರ ಬರದಂತೆ ತಡೆಯಲು ವಿನೆಗರ್ ಮತ್ತು ಸೀಮೆ ಎಣ್ಣೆಯನ್ನು ಬಳಸಬಹುದು. ಇದರ ಗಾಢವಾದ ಪರಿಮಳಕ್ಕೆ ಹಾವುಗಳು ಎಲ್ಲೇ ಅವಿತುಕೊಂಡಿದ್ದರೂ ಕೂಡ ಓಡಿಹೋಗುತ್ತವೆ.
  • ನಿಂಬೆ ರಸದೊಂದಿಗೆ ಕೆಂಪು ಮೆಣಸು ಅಥವಾ ಸುಣ್ಣದ ಪುಡಿಯನ್ನು ಬೆರೆಸಿ ಮನೆಯ ಸುತ್ತಲೂ ಸಿಂಪಡಿಸಿದರೆ ಹಾವುಗಳು ಬರುವುದಿಲ್ಲ.
  • ಕೊಳೆತಿರುವ ಈರುಳ್ಳಿಯನ್ನು ಮನೆಯ ಸುತ್ತಲೂ ಚೆಲ್ಲುವುದರಿಂದಲೂ ವಿಷಕಾರಿ ಹಾವುಗಳು ಬರದಂತೆ ತಡೆಯಬಹುದು.
  • ಹಾವುಗಳು ಬರದಂತೆ ತಡೆಯಲು ಮನೆಯ ಸುತ್ತ ಮುತ್ತಲಿನ ಪ್ರದೇಶಗಳಿಗೆ ಲವಂಗ ಹಾಗೂ ದಾಲ್ಚಿನಿ ಎಣ್ಣೆಯನ್ನು ಸ್ಪ್ರೇ ಮಾಡುವುದು ಪರಿಣಾಮಕಾರಿಯಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ