Kannada News Lifestyle Night Workout Side effects of gymming at night fitness tips in kannada
Night Workout: ರಾತ್ರಿ ಜಿಮ್ ಮಾಡುವುದರಿಂದ ಆಗುವ ಅನಾನುಕೂಲಗಳು
ದೇಹವನ್ನು ಫಿಟ್ ಆಗಿಟ್ಟುಕೊಳ್ಳಲು ವರ್ಕೌಟ್ ಅತ್ಯುತ್ತಮ ಆಯ್ಕೆಯಾಗಿದೆ. ಆದರೆ ರಾತ್ರಿಯಲ್ಲಿ ಜಿಮ್ ಮಾಡುವುದು ಅಥವಾ ವ್ಯಾಯಾಮ ಮಾಡುವುದು ನಿಮ್ಮ ದೇಹಕ್ಕೆ ಹಾನಿ ಉಂಟುಮಾಡುತ್ತದೆ ಎಂದು ನಿಮಗೆ ತಿಳಿದಿದೆಯೇ?