Hair Care Tips in Kannada : ಬೇಸಿಗೆಯಲ್ಲಿ ಕಾಡುವ ಎಣ್ಣೆಯುಕ್ತ ಕೂದಲಿಗೆ ಮನೆಯಲ್ಲಿದೆ ಸುಲಭ ಪರಿಹಾರ

ಸುಡುವ ಸೂರ್ಯನ ಬಿಸಿಲಿನ ನಡುವೆ ಬೇಸಿಗೆ ಕಾಲ ಬೇಡವೇ ಬೇಡ ಎಂದು ಯಾರಿಗಾದರೂ ಎನಿಸದೇ ಇರದು. ಬಿಸಿಯ ತಾಪಮಾನಕ್ಕೆ ಚರ್ಮ, ದೇಹದ ಬಗ್ಗೆ ಅಷ್ಟೇ ಅಲ್ಲದೇ, ನಿಮ್ಮ ಕೂದಲಿನ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯವಾಗಿರುತ್ತದೆ. ಬೇಸಿಗೆಯಲ್ಲಿ ಎಣ್ಣೆಯುಕ್ತ ಕೂದಲಿನ ಸಮಸ್ಯೆಯು ಕಾಡುವುದು ಸಹಜ. ಹೀಗಾದಾಗ ಮನೆಯಲ್ಲೇ ಈ ರೀತಿಯ ಕೆಲವು ಸಲಹೆಗಳನ್ನು ಪಾಲಿಸಿ ಮೂಲಕ ಕೂದಲಿನ ಆರೈಕೆ ಮಾಡುವುದು ಸುಲಭ.

Hair Care Tips in Kannada : ಬೇಸಿಗೆಯಲ್ಲಿ ಕಾಡುವ ಎಣ್ಣೆಯುಕ್ತ ಕೂದಲಿಗೆ ಮನೆಯಲ್ಲಿದೆ ಸುಲಭ ಪರಿಹಾರ
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: May 02, 2024 | 6:35 PM

ಹೆಣ್ಣಿನ ಸೌಂದರ್ಯವನ್ನು ಹೆಚ್ಚಿಸುವುದೇ ಈ ಕೂದಲು. ಆದರೆ ಈ ಬೇಸಿಗೆಯಲ್ಲಿ ಕೂದಲನ್ನು ಆರೈಕೆ ಮಾಡುವುದು ಕಷ್ಟಕರ. ಈ ಸಮಯದಲ್ಲಿ ಹಲವು ರೀತಿ ಕೂದಲಿನ ಸಮಸ್ಯೆಗಳು ಉಂಟಾಗುತ್ತದೆ. ಬಹುತೇಕರಲ್ಲಿ ಒಣ ಹಾಗೂ ಸುಕ್ಕುಗಟ್ಟಿದ ಕೂದಲಿನ ಸಮಸ್ಯೆಯು ಕಂಡು ಬರುತ್ತದೆ. ಇದರಿಂದ ಕೂದಲು ಉದುರುವುದಕ್ಕೂರುವುದಕ್ಕೂ ಆರಂಭವಾಗುತ್ತದೆ. ನಿರ್ಲಕ್ಷ್ಯ ಮಾಡಿದರೆ ಕ್ರಮೇಣವಾಗಿ ಕೂದಲಿನ ಸೌಂದರ್ಯವೇ ಹಾಳಾಗುತ್ತದೆ.

  • ಬೇಸಿಗೆಯಲ್ಲಿ ನಿಮ್ಮ ಕೂದಲು ತುಂಬಾ ಎಣ್ಣೆಯುಕ್ತವಾಗಿದ್ದರೆ ಸ್ನಾನ ಮಾಡುವಾಗ ಶಾಂಪೂ ಬಳಸುವುದು ಒಳ್ಳೆಯ ಅಭ್ಯಾಸ.
  • ವಾರಕ್ಕೆ ಎರಡು ಬಾರಿಯಾದರೂ ಮೊಸರಿನ ಹೇರ್ ಪ್ಯಾಕ್ ಬಳಸುತ್ತಿದ್ದರೆ ಒಳ್ಳೆಯದು. ಒಂದು ಕಪ್ ಮೊಸರು, ಒಂದು ಚಮಚದಷ್ಟು ನಿಂಬೆ ರಸ, ಅಡುಗೆ ಸೋಡಾ, ಒಂದು ಮೊಟ್ಟೆಯ ಬಿಳಿಭಾಗವನ್ನು ಬೆರೆಸಿ ಕೂದಲಿಗೆ ಹಚ್ಚಿ ಸ್ನಾನ ಮಾಡಿದರೆ ಈ ಸಮಸ್ಯೆಯು ಪರಿಹಾರವಾಗುತ್ತದೆ.
  • ಬೇಸಿಗೆಯಲ್ಲಿ ಎಣ್ಣೆಯುಕ್ತ ಕೂದಲಿನ ಸಮಸ್ಯೆಯಿಂದ ಮುಕ್ತಿ ಹೊಂದಲು ನಿಂಬೆ ಮತ್ತು ಕಿತ್ತಳೆ ಸಿಪ್ಪೆಯನ್ನು ಬಳಸುವುದು ಪರಿಣಾಮಕಾರಿಯಾಗಿದೆ. ಸಿಪ್ಪೆಗಳನ್ನು ಒಣಗಿಸಿ ಮಾಡಿದ ಪುಡಿಗೆ ಸ್ವಲ್ಪ ನೀರು ಬೆರೆಸಿ ಕೂದಲಿಗೆ ಹಚ್ಚಿ ತೊಳೆದರೆ ಈ ಸಮಸ್ಯೆಯಿಂದ ಸುಲಭವಾಗಿ ಪಾರಾಗಬಹುದು.
  • ಲೋಳೆಸರಕ್ಕೆ ಒಂದು ಚಮಚ ನಿಂಬೆ ರಸವನ್ನು ಬೆರೆಸಿ ಕೂದಲು ಮತ್ತು ನೆತ್ತಿಗೆ ಹಚ್ಚಿ ಹತ್ತು ಹದಿನೈದು ನಿಮಿಷಗಳ ಕಾಲ ತೊಳೆದರೆ ಎಣ್ಣೆಯುಕ್ತ ಕೂದಲು ನಿವಾರಣೆಯಾಗುತ್ತದೆ.
  • ಜೇನುತುಪ್ಪಕ್ಕೆ ಒಂದೆರಡು ಹನಿ ನೀರು ಬೆರೆಸಿ ಕೂದಲಿಗೆ ಹಚ್ಚಿ ಸ್ನಾನ ಮಾಡುವುದರಿಂದ ಶೀಘ್ರ ಪರಿಹಾರ ದೊರೆಯುತ್ತದೆ.

ಈ ಮನೆ ಮದ್ದನ್ನೊಮ್ಮೆ ಪ್ರಯತ್ನಿಸುವ ಮುನ್ನ ವೈದ್ಯರ ಸಲಹೆ ಪಡೆಯುವುದು ಉತ್ತಮ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?