AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಈ ಚಿತ್ರದಲ್ಲಿರುವ ಉಂಗುರಗಳ ಪೈಕಿ ಎಂಗೇಜ್‌ಮೆಂಟ್‌ ರಿಂಗ್‌ ಯಾವುದೆಂದು ಹೇಳಿ ನೋಡೋಣ

ಆಪ್ಟಿಕಲ್‌ ಇಲ್ಯೂಷನ್‌, ಬ್ರೈನ್‌ ಟೀಸರ್‌ಗಳು ನಮ್ಮ ಬುದ್ಧಿವಂತಿಕೆ, ವೀಕ್ಷಣಾ ಕೌಶಲ್ಯವನ್ನು ಪರೀಕ್ಷಿಸಲು ಇರುವಂತಹ ಒಂದೊಳ್ಳೆ ಒಗಟಿನ ಆಟವಾಗಿದೆ. ಇಂತಹ ಸಾಕಷ್ಟು ಒಗಟಿನ ಆಟಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುತ್ತವೆ. ಇಲ್ಲೊಂದು ಅಂತಹದ್ದೇ ಚಿತ್ರ ವೈರಲ್‌ ಆಗಿದ್ದು, ಆ ಚಿತ್ರದಲ್ಲಿ ರಾಶಿ ಉಂಗುರಗಳ ನಡುವೆ ಅಗಡಿರುವಂತಹ ಒಂದು ಎಂಗೇಜ್‌ಮೆಂಟ್‌ ಉಂಗುರವನ್ನು ಪತ್ತೆ ಹಚ್ಚಲು ನಿಮಗೆ ಸವಾಲನ್ನು ನೀಡಲಾಗಿದೆ. ನೀವು ಕೇವಲ 9 ಸೆಕೆಂಡುಗಳ ಒಳಗೆ ಅದನ್ನು ಪತ್ತೆಹಚ್ಚಬೇಕು.

Optical Illusion: ಈ ಚಿತ್ರದಲ್ಲಿರುವ ಉಂಗುರಗಳ ಪೈಕಿ ಎಂಗೇಜ್‌ಮೆಂಟ್‌ ರಿಂಗ್‌ ಯಾವುದೆಂದು ಹೇಳಿ ನೋಡೋಣ
ಆಪ್ಟಿಕಲ್‌ ಇಲ್ಯೂಷನ್‌Image Credit source: Times Of India
ಮಾಲಾಶ್ರೀ ಅಂಚನ್​
|

Updated on: Sep 29, 2025 | 3:28 PM

Share

ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್‌ ಟೀಸರ್‌ನಂತಹ ಒಗಟಿನ ಆಟಗಳು ಕೇವಲ ಟೈಮ್‌ ಪಾಸ್‌ ಆಟ ಮಾತ್ರವಲ್ಲ. ಅವುಗಳು ನಮ್ಮ ಬುದ್ಧಿವಂತಿಕೆ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಹೆಚ್ಚಿಸಲಿರುವ ಒಂದೊಳ್ಳೆ ಮಾರ್ಗವಾಗಿದೆ. ನೀವು ಕೂಡ ಇಂತಹ ಕ್ಲಿಷ್ಟಕರ ಸವಾಲಿನ ಆಟಗಳನ್ನು ಆಡಿರುತ್ತೀರಿ ಅಲ್ವಾ. ಇಂತಹದ್ದೇ ಕ್ಲಿಷ್ಟಕರ ಒಗಟಿನ ಆಟವೊಂದು ವೈರಲ್‌ ಆಗಿದ್ದು, ಅದರಲ್ಲಿ ರಾಶಿ ಉಂಗುರಗಳ ನಡುವೆ ಅಡಗಿರುವ ಎಂಗೇಜ್‌ಮೆಂಟ್‌ ಉಂಗುರವನ್ನು ಹುಡುಕಲು ನಿಮಗೆ ಸವಾಲನ್ನು ನೀಡಲಾಗಿದೆ. ತೀಕ್ಷ್ಣ ದೃಷ್ಟಿ ಕೌಶಲ್ಯ, ಸಮಸ್ಯೆ ಬಗೆಹರಿಸುವ ಕೌಶಲ್ಯ, ಬುದ್ಧಿವಂತಿಕೆ ಇರುವವರಿಗೆ ಮಾತ್ರ ಈ ಸವಾಲನ್ನು ಕೇವಲ 9 ಸೆಕೆಂಡುಗಳ ಒಳಗಾಗಿ ಪೂರ್ಣಗೊಳಿಸಲು ಸಾಧ್ಯವಂತೆ. ಹಾಗಿದ್ರೆ ಈ ಸವಾಲನ್ನು ಸ್ವೀಕರಿಸಿ ನೀವೆಷ್ಟು ಬುದ್ಧಿವಂತರು ಎಂಬುದನ್ನು ಪರೀಕ್ಷಿಸಲು ನೀವು ಸಿದ್ಧರಿದ್ದೀರಾ?

ಚಿತ್ರದಲ್ಲಿ ಎಂಗೇಜ್‌ಮೆಂಟ್‌ ಉಂಗುರವನ್ನು ಪತ್ತೆ ಹಚ್ಚಿ:

ಮೇಲಿನ ಚಿತ್ರಲ್ಲಿ ಬೇರೆ ಬೇರೆ ಬಣ್ಣಗಳ ಉಂಗುರಗಳಿವೆ. ಆ ಉಂಗುರದ ಪೈಕಿ ಒಂದು ಎಂಗೇಜ್‌ಮೆಂಟ್‌ ರಿಂಗ್‌ ಇದ್ದು, ಅದನ್ನು ನೀವು 9 ಸೆಕೆಂಡುಗಳ ಒಳಗೆ ಹುಡುಕಬೇಕು. ಇದರಲ್ಲಿ ಎಲ್ಲಾ ಉಂಗುರಗಳು ಒಂದೇ ರೀತಿ ಇರುವ ಕಾರಣ ಈ ಸವಾಲನ್ನು ಅಷ್ಟು ಸುಲಭವಾಗಿ ಪೂರ್ಣಗೊಳಿಸಲು ಯಾರಿಂದಲೂ ಸಾಧ್ಯವಿಲ್ಲವಂತೆ. ಕೇವಲ ತೀಕ್ಷ್ಣ ದೃಷ್ಟಿ, ಉತ್ತಮ ಬುದ್ಧಿವಂತಿಕೆ, ಸಮಸ್ಯೆ ಪರಿಹರಿಸುವ ಕೌಶಲ್ಯಗಳನ್ನು ಹೊಂದಿರುವವರಿಗೆ ಮಾತ್ರ ಈ ಸವಾಲನ್ನು ಪೂರ್ಣಗೊಳಿಸಲು ಸಾಧ್ಯವಂತೆ. ಹಾಗಿದ್ರೆ ಈ ಸವಾಲನ್ನು ಪೂರ್ಣ ಗೊಳಿಸುವ ಮೂಲಕ ನೀವೆಷ್ಟು ಬುದ್ಧಿವಂತರು ಎಂಬುದನ್ನು ನೀವು ಪರೀಕ್ಷಿಸಿ.

ಸವಾಲನ್ನು ಸ್ವೀಕರಿಸಲು ಸಿದ್ಧರೇ?

ಮೇಲಿನ ಚಿತ್ರದಲ್ಲಿ ರಾಶಿ ಉಂಗುರಗಳ ಮಧ್ಯೆ ಒಂದು ಎಂಗೇಜ್‌ಮೆಂಟ್‌ ಉಂಗುರವನ್ನು ಮರೆ ಮಾಡಲಾಗಿದೆ.  ಅದನ್ನು ಜಾಣತನದಿಂದ ಕಂಡು ಹಿಡಿಯಬೇಕು. ಏಕಾಗ್ರತೆ ವಹಿಸಿ ಚಿತ್ರವನ್ನು ಗಮನಿಸಿದಾಗ ಮಾತ್ರ ನಿಮಗೆ ಎಂಗೇಜ್‌ಮೆಂಟ್‌ ಉಂಗುರವನ್ನು ಪತ್ತೆ ಹಚ್ಚಲು ಸಾಧ್ಯ. ನೀವು ರಿಂಗ್‌ಗಳ ಸ್ಟೋನ್‌ಗಳ ಮೇಲೆ ಗಮನವನ್ನು ಕೇಂದ್ರೀಕರಿಸುವ ಬದಲು ಉಂಗುರದ ಬ್ಯಾಂಡ್‌ ನೋಡಿ. ಅದರಲ್ಲಿ ಎಂಗೇಂಜ್‌ಮೆಂಟ್‌ ರಿಂಗ್‌ ಚಿನ್ನದ ಬ್ಯಾಂಡನ್ನು ಹೊಂದಿದೆ.

ಇದನ್ನೂ ಓದಿ
Image
ಈ ಚಿತ್ರದಲ್ಲಿ ಮರೆಯಾಗಿರುವ ಹುಲಿಯನ್ನು ಹುಡುಕಿ ನೋಡೋಣ
Image
ನೀವು ಸೋಮಾರಿಯೇ, ಶ್ರಮಜೀವಿಯೇ ಎಂಬುದನ್ನು ಈ ಚಿತ್ರವೇ ತಿಳಿಸುತ್ತದೆ
Image
ನೀವು ಆಯ್ಕೆ ಮಾಡುವ ಕಿಟಕಿ ಬಹಿರಂಗಪಡಿಸುತ್ತೆ ನಿಮ್ಮ ವ್ಯಕ್ತಿತ್ವದ ರಹಸ್ಯ
Image
ಕಾರು ಎತ್ತ ಕಡೆ ಸಾಗುತ್ತಿದೆ ಎಂಬ ಅಂಶ ನಿಮ್ಮ ವ್ಯಕ್ತಿತ್ವದ ಬಗ್ಗೆ ಹೇಳುತ್ತೆ

ಇದನ್ನೂ ಓದಿ: ಚಿತ್ರದಲ್ಲಿ ಮರೆಯಾಗಿರುವ ಹುಲಿಯನ್ನು ಹುಡುಕಿ; ನಿಮ್ಮ ಕಣ್ಣು ಎಷ್ಟು ಶಾರ್ಪ್‌ ಇದೆ ಪರೀಕ್ಷಿಸಿ

ಉತ್ತರ ಇಲ್ಲಿದೆ:

9 ಸೆಕೆಂಡುಗಳ ಒಳಗಾಗಿ ಎಂಗೇಜ್‌ಮೆಂಟ್‌ ರಿಂಗ್‌ ಕಂಡು ಹಿಡಿದವರಿಗೆ ಅಭಿನಂದನೆಗಳು. ನೀವು ತೀಕ್ಷ್ಣ ದೃಷ್ಟಿ ಕೌಶಲ್ಯ ಮತ್ತು ಬುದ್ಧಿವಂತಿಕೆಯನ್ನು ಹೊಂದಿದ್ದೀರಿ ಎಂದರ್ಥ. ಉತ್ತರ ಕಂಡುಕೊಳ್ಳಲು ಸಾಧ್ಯವಾಗದಿದ್ದರೆ ಚಿಂತೆ ಬೇಡ. ನಿಮಗಾಗಿ ಇಲ್ಲಿದೆ ಉತ್ತರ. ಚಿನ್ನದ ಬ್ಯಾಂಡ್‌ ಹಾಗೂ ಹೊಳೆಯುವ ವಜ್ರದ ಹರಳನ್ನು ಹೊಂದಿರುವ ಈ ಉಂಗುರವೇ ಎಂಗೇಜ್‌ಮೆಂಟ್‌ ರಿಂಗ್.‌

Optical Illusion.1

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ