ಅತಿಯಾಗಿ ಮೊಬೈಲ್ ಬಳಸುತ್ತೀರಾ? ಪೋಷಕರು ಓದಲೇಬೇಕಾದ ಸುದ್ದಿಯಿದು

ಜನರು ತಮ್ಮ ಸ್ಮಾರ್ಟ್‌ಫೋನ್ ಬಳಕೆಯ ಮೇಲೆ ನಿಯಂತ್ರಣ ಸಾಧಿಸಲು ಸಹಾಯ ಮಾಡಲು ವಿವೋ ಇಂಡಿಯಾ ಡಿಸೆಂಬರ್ 20ರಂದು ತಮ್ಮ ಡಿಜಿಟಲ್ ಸ್ಕ್ರೀನ್‌ಗಳನ್ನು ಒಂದು ಗಂಟೆಯವರೆಗೆ ಸ್ವಿಚ್ ಆಫ್ ಮಾಡಲು ಮತ್ತು ಕುಟುಂಬ ಮತ್ತು ಪ್ರೀತಿಪಾತ್ರರ ಜೊತೆಗೆ ಗುಣಮಟ್ಟದ ಸಮಯವನ್ನು ಕಳೆಯಲು ಅಭಿಯಾನ ನಡೆಸುತ್ತಿದೆ.

ಅತಿಯಾಗಿ ಮೊಬೈಲ್ ಬಳಸುತ್ತೀರಾ? ಪೋಷಕರು ಓದಲೇಬೇಕಾದ ಸುದ್ದಿಯಿದು
ಸಾಂದರ್ಭಿಕ ಚಿತ್ರ
Follow us
|

Updated on: Dec 08, 2023 | 4:36 PM

ಸ್ಮಾರ್ಟ್‌ಫೋನ್​ನ ಮಿತಿಮೀರಿದ ಬಳಕೆಯು ಪೋಷಕರು-ಮಕ್ಕಳ ಸಂಬಂಧದ ಮೇಲೆ ದುಷ್ಪರಿಣಾಮ ಬೀರುತ್ತದೆ. ಮೊಬೈಲ್​ಗೆ ಅಡಿಕ್ಟ್​ ಆದ ತಂದೆ-ತಾಯಿ ತಮ್ಮ ಮಕ್ಕಳ ಬಗ್ಗೆ ಹೆಚ್ಚು ಗಮನ ಕೊಡುವುದಿಲ್ಲ. ಶೇ. 93ರಷ್ಟು ಪೋಷಕರು ತಮ್ಮ ಮಕ್ಕಳೊಂದಿಗೆ ತಮಗೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ, ಅದಕ್ಕೆ ಅತಿಯಾದ ಸ್ಮಾರ್ಟ್‌ಫೋನ್ ಬಳಕೆಯೇ ಕಾರಣವೆಂದು ವಿವೋ ಸ್ವಿಚ್ ಆಫ್ ರಿಸರ್ಚ್ ಅಧ್ಯಯನ ಹೇಳಿದೆ.

ಶೇ. 77ರಷ್ಟು ಪೋಷಕರು ತಮ್ಮ ಮಕ್ಕಳು ತಾವು ಅತಿಯಾಗಿ ಸ್ಮಾರ್ಟ್​ಫೋನ್ ಬಳಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಾರೆ ಎಂದು ಹೇಳಿಕೊಂಡಿದ್ದಾರೆ. ಶೇ. 96ರಷ್ಟು ಪೋಷಕರು ಮತ್ತು ಶೇ. 93ರಷ್ಟು ಮಕ್ಕಳು ಕ್ರಮವಾಗಿ ತಮ್ಮ ಮಕ್ಕಳು ಮತ್ತು ಪೋಷಕರೊಂದಿಗೆ ಗಟ್ಟಿಯಾದ ಸಂಬಂಧವನ್ನು ಹೊಂದಲು ಬಯಸುತ್ತಾರೆ. ಜನರು ತಮ್ಮ ಸ್ಮಾರ್ಟ್‌ಫೋನ್ ಬಳಕೆಯ ಮೇಲೆ ನಿಯಂತ್ರಣ ಸಾಧಿಸಲು ಸಹಾಯ ಮಾಡಲು ವಿವೋ ಇಂಡಿಯಾ ಡಿಸೆಂಬರ್ 20ರಂದು ತಮ್ಮ ಡಿಜಿಟಲ್ ಸ್ಕ್ರೀನ್‌ಗಳನ್ನು ಒಂದು ಗಂಟೆಯವರೆಗೆ ಸ್ವಿಚ್ ಆಫ್ ಮಾಡಲು ಮತ್ತು ಕುಟುಂಬ ಮತ್ತು ಪ್ರೀತಿಪಾತ್ರರ ಜೊತೆಗೆ ಗುಣಮಟ್ಟದ ಸಮಯವನ್ನು ಕಳೆಯಲು ಅಭಿಯಾನ ನಡೆಸುತ್ತಿದೆ.

ಇದನ್ನೂ ಓದಿ: ಅತಿಯಾಗಿ ಟಿವಿ, ಮೊಬೈಲ್ ನೋಡುವ ಮಕ್ಕಳನ್ನು ನಿಯಂತ್ರಿಸೋದು ಹೇಗೆ?

ಮಾಹಿತಿಯನ್ನು ಪಡೆದುಕೊಳ್ಳಲು ಮತ್ತು ಪೋಷಕರಲ್ಲಿ ಸಾಮಾಜಿಕ ಸಂಪರ್ಕಗಳನ್ನು ಬೆಳೆಸಲು ಸ್ಮಾರ್ಟ್‌ಫೋನ್‌ಗಳು ಅನಿವಾರ್ಯ ಸಾಧನಗಳಾಗಿ ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ. ಶೇ. 70ರಷ್ಟು ಪೋಷಕರು ಪ್ರಪಂಚದ ಬಗ್ಗೆ ತಮ್ಮ ಜ್ಞಾನವನ್ನು ಹೆಚ್ಚಿಸುವಲ್ಲಿ ಸ್ಮಾರ್ಟ್‌ಫೋನ್‌ಗಳ ಮಹತ್ವ ಇದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ.

ಅದೇ ರೀತಿ, ಶೇ. 60ಕ್ಕಿಂತ ಹೆಚ್ಚು ಪೋಷಕರು ಸ್ಮಾರ್ಟ್‌ಫೋನ್‌ಗಳನ್ನು ಕುಟುಂಬ ಮತ್ತು ಸ್ನೇಹಿತರೊಂದಿಗೆ ಸಂಪರ್ಕಿಸಲು ಅಮೂಲ್ಯವೆಂದು ಪರಿಗಣಿಸುತ್ತಾರೆ. ಆದರೆ ಸುಮಾರು ಶೇ. 60ರಷ್ಟು ಜನರು ಶಾಪಿಂಗ್‌ಗೆ ಮೊಬೈಲ್​ ಆ್ಯಪ್​ಗಳನ್ನು ಬಳಸಲು ಹೆಚ್ಚು ಉಪಯೋಗಿಸುತ್ತಾರೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಜು.12ಕ್ಕೆ ದರ್ಶನ್ ನಟನೆಯ ‘ಶಾಸ್ತ್ರಿ’ ಮರು ಬಿಡುಗಡೆ; ಏನಿದು ಪ್ಲ್ಯಾನ್?
ಜು.12ಕ್ಕೆ ದರ್ಶನ್ ನಟನೆಯ ‘ಶಾಸ್ತ್ರಿ’ ಮರು ಬಿಡುಗಡೆ; ಏನಿದು ಪ್ಲ್ಯಾನ್?
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
ಡಿಸಿಎಂಗಳ ಬಗ್ಗೆ ಕೇಳಿದಾಗ ರಾಜಣ್ಣ ವರಿಷ್ಠರು ತೆಪ್ಪಗಿರಲು ಹೇಳಿದ್ದಾರೆಂದರು
ಡಿಸಿಎಂಗಳ ಬಗ್ಗೆ ಕೇಳಿದಾಗ ರಾಜಣ್ಣ ವರಿಷ್ಠರು ತೆಪ್ಪಗಿರಲು ಹೇಳಿದ್ದಾರೆಂದರು