AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test: ನಿಮ್ಮ ಸಾಮರ್ಥ್ಯ, ದೌರ್ಬಲ್ಯ ಏನೆಂಬುದನ್ನು ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರ ಬಹಿರಂಗಪಡಿಸುತ್ತದೆ

ಆಪ್ಟಿಕಲ್ ಇಲ್ಯೂಷನ್‌ಗಳು ಮೋಜಿನ ಮತ್ತು ಆಕರ್ಷಕ ಒಗಟಿನ ಆಟ ಮಾತ್ರವಲ್ಲದೆ ಅವು ವ್ಯಕ್ತಿತ್ವ ಪರೀಕ್ಷೆಯ ಒಂದು ವಿಧ ಕೂಡ ಹೌದು. ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ಗಳ ಮೂಲಕ ಒಬ್ಬ ವ್ಯಕ್ತಿಯ ಭಾವನಾತ್ಮಕ ನಿಲುವು, ಆತನ ಗುಣ ಸ್ವಭಾವ, ಆತನ ಅಂತರ್ಮುಖಿಯೇ, ಬಹಿರ್ಮುಖಿಯೇ ಎಂಬಿತ್ಯಾದಿ ಅಂಶಗಳನ್ನು ತಿಳಿಯಬಹುದಾಗಿದೆ. ಇಲ್ಲೊಂದು ಅಂತಹದ್ದೇ ಚಿತ್ರ ವೈರಲ್‌ ಆಗಿದ್ದು, ಆ ಚಿತ್ರದಲ್ಲಿ ನೀವು ಮೊದಲು ಗಮನಿಸುವ ಪ್ರಾಣಿಯ ಮುಖಾಂತರ ನಿಮ್ಮ ಸಾಮಾರ್ಥ್ಯ, ದೌರ್ಬಲ್ಯಗಳ ಬಗ್ಗೆ ತಿಳಿಯಬಹುದಾಗಿದೆ.

Personality Test: ನಿಮ್ಮ ಸಾಮರ್ಥ್ಯ, ದೌರ್ಬಲ್ಯ ಏನೆಂಬುದನ್ನು ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರ ಬಹಿರಂಗಪಡಿಸುತ್ತದೆ
ವ್ಯಕ್ತಿತ್ವ ಪರೀಕ್ಷೆImage Credit source: Times Of India
ಮಾಲಾಶ್ರೀ ಅಂಚನ್​
|

Updated on: Oct 27, 2025 | 3:16 PM

Share

ಪ್ರತಿಯೊಬ್ಬರಲ್ಲೂ ಅವರದ್ದೇ ಆದ ಸಾಮರ್ಥ್ಯ (strength) ಮತ್ತು ದೌರ್ಬಲ್ಯ ಇದ್ದೇ ಇರುತ್ತವೆ. ಹೌದು ಸಕಾರಾತ್ಮಕ ರೀತಿಯ ಸಾಮರ್ಥ್ಯ ಇರುವಂತೆ ಪ್ರತಿಯೊಬ್ಬರಲ್ಲೂ ಒಂದಲ್ಲಾ ಒಂದು ಕೊರತೆ, ನ್ಯೂನತೆ ಇದ್ದೇ ಇರುತ್ತದೆ. ಈ ಸಾಮಾರ್ಥ್ಯ ಮತ್ತು ದೌರ್ಬಲ್ಯ ಸಮ್ಮಿಲನವೇ ಜೀವನ. ಆದರೆ ವೀಕ್‌ನೆಸ್‌ಗಳ ಬದಲಿಗೆ ನಿಮ್ಮ ಸಾಮರ್ಥ್ಯಗಳ ಕಡೆಗೆ ಗಮನ ನೀಡಿದಾಗ ಮಾತ್ರ ಜೀವನದಲ್ಲಿ ಸಾಧನೆ ಗೈಯಲು ಸಾಧ್ಯ. ನಿಮಗೂ ಕೂಡ ನಿಮ್ಮ ಸ್ಟ್ರೆಂತ್‌ ಏನು, ವೀಕ್‌ನೆಸ್‌ ಏನು ಎಂಬುದನ್ನು ತಿಳಿದುಕೊಳ್ಳುವ ಆಸೆ ಇದ್ಯಾ?  ಹಾಗಿದ್ರೆ ಈ ಮೇಲಿನ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿರುವ ಆನೆ ಮತ್ತು ಇಲಿಯಲ್ಲಿ ನಿಮಗ್ಯಾವ ಪ್ರಾಣಿ ಮೊದಲು ಕಾಣಿಸಿತು ಎಂಬುದರ ಆಧಾರದ ಮೇಲೆ ನೀವು ನಿಮ್ಮ ಸಾಮರ್ಥ್ಯ ಮತ್ತು ದೌರ್ಬಲ್ಯ ಏನೆಂಬುದನ್ನು ಪರೀಕ್ಷಿಸಿ.

ನಿಮ್ಮ ಸಾಮರ್ಥ್ಯ, ದೌರ್ಬಲ್ಯ ಏನೆಂಬುದನ್ನು ತಿಳಿಸುವ ಚಿತ್ರವಿದು:

ನೀವು ಮೊದಲು ಆನೆಯನ್ನು ನೋಡಿದರೆ:  ಈ ನಿರ್ದಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ನೀವು ಮೊದಲು ಆನೆಯನ್ನು ಗಮನಿಸಿದರೆ, ನಿಮ್ಮ ಸಾಮರ್ಥ್ಯ ಶಾಂತತೆ, ಸ್ಥಿರತೆ ಮತ್ತು ಬುದ್ಧಿವಂತಿಕೆ. ಬುದ್ಧಿವಂತರಾದ ನೀವು ಯಾವುದೇ ಸಂದರ್ಭದಲ್ಲೂ ವಿಚಲಿತರಾಗುವುದಿಲ್ಲ. ನಿಮ್ಮ ಮಾತಿನ ಮೇಲೆ ದೃಢ ನಿರ್ಧಾರವನ್ನು ಹೊಂದಿರುತ್ತೀರಿ. ಅಲ್ಲದೆ ನೀವು ವಿಶ್ವಾಸಾರ್ಹ ವ್ಯಕ್ತಿಯೂ ಹೌದು. ನಿಮ್ಮ ದೌರ್ಬಲ್ಯಗಳ ಬಗ್ಗೆ ನೋಡುವುದಾದರೆ ಕೆಲವೊಮ್ಮೆ ನೀವು ಅತಿಯಾಗಿ ಯೋಚಿಸುತ್ತೀರಿ ಅಥವಾ ಹೆಚ್ಚು ಜವಾಬ್ದಾರಿಯನ್ನು ಹೊರುತ್ತೀರಿ. ಆದ್ದರಿಂದ ಪ್ರತಿಯೊಂದು ಸಮಸ್ಯೆಗಳಿಗೂ ನೀವೇ ಜವಾಬ್ದಾರಿಯನ್ನು ತೆಗೆದುಕೊಳ್ಳುವ ಅಗತ್ಯವಿಲ್ಲ ಎಂಬುದನ್ನು ತಿಳಿದುಕೊಳ್ಳಿ, ನಿಮ್ಮ ಮೇಲೆ ನೀವು ನಂಬಿಕೆಯನ್ನಿಡಿ.

ಇದನ್ನೂ ಓದಿ: ನಿಮ್ಮ ಆತ್ಮವಿಶ್ವಾಸದ ಕೀಲಿಕೈ ಯಾವುದೆಂದು ಈ ಚಿತ್ರವೇ ಬಹಿರಂಗಪಡಿಸುತ್ತದೆ

ಇದನ್ನೂ ಓದಿ
Image
ನಿಮ್ಮ ಆತ್ಮವಿಶ್ವಾಸದ ರಹಸ್ಯದ ಬಗ್ಗೆ ತಿಳಿಸುತ್ತೆ ಈ ಚಿತ್ರ
Image
ನೀವು ಭಾವನಾತ್ಮಕವಾಗಿ ಎಷ್ಟು ಬಲಶಾಲಿಗಳು ಎಂಬುದನ್ನು ತಿಳಿಸುತ್ತೆ ಈ ಚಿತ್ರ
Image
ನೀವೆಷ್ಟು ಎಮೋಷನಲ್‌ ಎಂಬುದನ್ನು ಈ ಚಿತ್ರವೇ ಹೇಳುತ್ತೆ
Image
ನಿಮ್ಮ ವ್ಯಕ್ತಿತ್ವ ಹೇಗಿದೆಯೆಂದು ಬಹಿರಂಗಪಡಿಸುವ ಚಿತ್ರವಿದು

ನೀವು ಮೊದಲು ಇಲಿಯನ್ನು ನೋಡಿದರೆ: ಈ ನಿರ್ದಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ನೀವು ಮೊದಲು ಇಲಿಯನ್ನು ನೋಡಿದರೆ, ಬುದ್ಧಿವಂತಿಕೆ, ನಿಖರತೆ, ಸಣ್ಣ ಆಲೋಚನೆಗಳನ್ನೂ ದೊಡ್ಡ ಗೆಲುವಾಗಿ ಪರಿವರ್ತಿಸುವುದು ನಿಮ್ಮ ಸಾಮರ್ಥ್ಯವಾಗಿದೆ. ಸ್ವಾಭಾವಿಕವಾಗಿ ಪ್ರತಿಯೊಂದು ವಿಷಯದಲ್ಲೂ ಕುತೂಹಲವನ್ನು ಹೊಂದಿರುವ ನೀವು ಸಣ್ಣ ವಿಷಯಗಳನ್ನೂ ದೊಡ್ಡ ಗೆಲುವಾಗಿ ಪರಿವರ್ತಿಸುತ್ತೀರಿ. ಇನ್ನೂ ನಿಮ್ಮ ದೌರ್ಬಲ್ಯಗಳ ಬಗ್ಗೆ ನೋಡುವುದಾದರೆ ನೀವು ತುಂಬಾ ಚಿಂತೆ ಮಾಡುತ್ತೀರಿ ಮತ್ತು ಸಣ್ಣ ಸಣ್ಣ ನ್ಯೂನತೆಗಳಲ್ಲೂ ಸಿಕ್ಕಿಹಾಕಿಕೊಳ್ಳಿತ್ತೀರಿ. ಆದ್ದರಿಂದ ಸಣ್ಣ ಸಣ್ಣ ವಿಷಯಗಳಿಗೆ ತಲೆ ಕೆಡಿಸಿಕೊಳ್ಳುವ ಬದಲು ನಿಮ್ಮ ಸಾಮರ್ಥ್ಯದ ಮೇಲೆ ನೀವು ನಂಬಿಕೆ ಇಡಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು