AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality test: ನೀವು ಸಮಸ್ಯೆ ನಿವಾರಕರೇ? ಈ ಚಿತ್ರದ ಮೂಲಕ ನಿಮ್ಮ ವ್ಯಕ್ತಿತ್ವ ಹೇಗಿದೆ ತಿಳಿಯಿರಿ

ಕೋಪಿಷ್ಠರೇ, ಆಶಾವಾದಿಯೇ, ಶಾಂತ ಸ್ವಭಾವದವರೇ ಎಂಬಿತ್ಯಾದಿ ನಮ್ಮ ನಿಗೂಢ ಗುಣ ಸ್ವಭಾವವನ್ನು ತಿಳಿಸಿಕೊಡುವ ವ್ಯಕ್ತಿತ್ವ ಪರೀಕ್ಷೆಗೆ ಸಂಬಂಧಿಸಿದ ಸಾಕಷ್ಟು ಫೋಟೋ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುತ್ತವೆ. ಅಂತಹದ್ದೇ ಚಿತ್ರವೊಂದು ಇದೀಗ ವೈರಲ್‌ ಆಗಿದ್ದು, ಆ ಚಿತ್ರದಲ್ಲಿ ಕೈ ಅಥವಾ ಮನುಷ್ಯನ ಮುಖ ನಿಮಗೇನು ಕಾಣಿಸಿತು ಎಂಬುದರ ಮೇಲೆ ನೀವು ಸಮಸ್ಯೆ ನಿವಾರಕರೇ ಎಂಬುದನ್ನು ಪರೀಕ್ಷಿಸಿ.

Personality test: ನೀವು ಸಮಸ್ಯೆ ನಿವಾರಕರೇ? ಈ ಚಿತ್ರದ ಮೂಲಕ ನಿಮ್ಮ ವ್ಯಕ್ತಿತ್ವ ಹೇಗಿದೆ ತಿಳಿಯಿರಿ
ವ್ಯಕ್ತಿತ್ವ ಪರೀಕ್ಷೆImage Credit source: Times Of India
ಮಾಲಾಶ್ರೀ ಅಂಚನ್​
|

Updated on: Jun 24, 2025 | 8:21 PM

Share

ಸಾಮಾನ್ಯವಾಗಿ ವ್ಯಕ್ತಿಯ ನಡವಳಿಕೆಯ ಆಧಾರದ ಮೇಲೆ ಆತನ ವ್ಯಕ್ತಿತ್ವವನ್ನು (Personality) ಅಳೆಯುತ್ತಾರೆ. ಇದಲ್ಲದೆ ವ್ಯಕ್ತಿತ್ವ ಪರೀಕ್ಷೆಯ ಮೂಲಕ ನಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ನಾವೇ ಪರೀಕ್ಷೆ ಮಾಡಬಹುದು. ಇವುಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (optical illusion)  ಪರ್ಸನಾಲಿಟಿ ಟೆಸ್ಟ್‌ ಕೂಡಾ ಒಂದು. ಹೌದು ಕಣ್ಣಿಗೆ ಭ್ರಮೆಯನ್ನು ಉಂಟು ಮಾಡುವ ಈ ಚಿತ್ರಗಳು ಮೆದುಳಿಗೆ ವ್ಯಾಯಾಮ ನೀಡುವುದು ಮಾತ್ರವಲ್ಲದೆ ನಮ್ಮ ನಿಗೂಢ ವ್ಯಕ್ತಿತ್ವ ಹೇಗಿದೆ ಎಂಬುದನ್ನು ಸಹ ನಮಗೆ ತಿಳಿಸಿಕೊಡುತ್ತದೆ. ಅಂತಹದ್ದೊಂದು ಚಿತ್ರ ಇದೀಗ ವೈರಲ್‌ ಆಗಿದ್ದು, ಆ ಚಿತ್ರದಲ್ಲಿ ಮನುಷ್ಯನ ಮುಖ ಅಥವಾ ಕೈ ನಿಮಗೆ ಯಾವ ಅಂಶ ಕಾಣಿಸಿತು ಎಂಬುದ ಮೇಲೆ ನೀವು ಆಳವಾದ ಚಿಂತಕರೇ ಅಥವಾ ಸಮಸ್ಯೆಯನ್ನು ಪರಿಹರಿಸುವವರೇ ಎಂಬುದನ್ನು ಪರೀಕ್ಷಿಸಿ.

ಈ ಚಿತ್ರದ ಮೂಲಕ ನಿಮ್ಮ ವ್ಯಕ್ತಿತ್ವ ಹೇಗಿದೆ ತಿಳಿಯಿರಿ:

ಈ ನಿರ್ದಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಮನುಷ್ಯನ ಮುಖ ಹಾಗೂ ಕೈ ಇವರೆಡು ಅಂಶಗಳಿದ್ದು, ಇದರಲ್ಲಿ ನಿಮಗೆ ಮೊದಲು ಕಾಣಿಸಿದ್ದೇನು ಎಂಬುದರ ಮೇಲೆ ನೀವು ಆಳವಾದ ಚಿಂತಕರೇ ಅಥವಾ ಸಮಸ್ಯೆಯನ್ನು ಪರಿಹರಿಸುವವರೇ ಎಂಬುದನ್ನು ಪರೀಕ್ಷಿಸಿ.

ನೀವು ಮೊದಲು ಮನುಷ್ಯನ್ನು ನೋಡಿದರೆ:

ಇದನ್ನೂ ಓದಿ
Image
ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರ ನಿಮ್ಮ ಲವ್‌ಲೈಫ್‌ ಬಗ್ಗೆ ಹೇಳುತ್ತೆ
Image
ಚಿತ್ರದಲ್ಲಿ ಮೊದಲು ಕಾಣಿಸುವ ಅಂಶವೇ ಬಹಿರಂಗ ಪಡಿಸುತ್ತೆ ನಿಮ್ಮ ವ್ಯಕ್ತಿತ್ವ
Image
ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೇ ಹೇಳುತ್ತೆ ನಿಮ್ಮ ಗುಣ ಸ್ವಭಾವ
Image
ಚಿತ್ರ ನೋಡಿ, ನೀವು ಹೇಗೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ ತಿಳಿಯಿರಿ

Man

ಈ ಚಿತ್ರದಲ್ಲಿ ನೀವು ಮೊದಲು ಮನುಷ್ಯನ ಮುಖವನ್ನು ನೋಡಿದರೆ ನೀವು ಆಳವಾದ ಚಿಂತಕರು ಎಂದರ್ಥ. ನೀವು ಪ್ರತಿಯೊಂದು ವಿಷಯದ ಬಗ್ಗೆಯೂ ಆಳವಾಗಿ ಚಿಂತನೆಯನ್ನು ಮಾಡುತ್ತೀರಿ. ಅಲ್ಲದೆ ನಿಮಗೆ ನಿಮ್ಮ ಸಾಮರ್ಥ್ಯದ ಮೇಲೆ ಬಲವಾದ ಗ್ರಹಿಕೆ ಇದೆ. ಜೊತೆಗೆ ನಿಮ್ಮಲ್ಲಿ ದಯಾ ಗುಣವು ಇದೆ. ಒಟ್ಟಾರೆಯಾಗಿ ನೀವು ಯಾವುದೇ ವಿಷಯಗಳ ಬಗ್ಗೆ ಆಳವಾಗಿ ಯೋಚಿಸುವವರಾಗಿರುತ್ತೀರಿ. ಹಾಗೂ ಯೋಚಿಸಿಯೇ ಪ್ರತಿಯೊಂದು ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ.

ಇದನ್ನೂ ಓದಿ: ನೀವು ಒಂಟಿಯಾಗಿರಲು ಇಷ್ಟಪಡುವವರೇ, ನಿಷ್ಠಾವಂತ ಸಂಗಾತಿಯೇ? ಈ ಚಿತ್ರ ನಿಮ್ಮ ಲವ್‌ಲೈಫ್‌ ಬಗ್ಗೆ ಹೇಳುತ್ತೆ

ಮೊದಲು ಕೈ ನೋಡಿದರೆ:

Hand

ಈ ಚಿತ್ರದಲ್ಲಿ ನಿಮಗೆ ಮೊದಲು ಕೈ ಕಾಣಿಸಿದರೆ, ನೀವು ನೈಸರ್ಗಿಕವಾಗಿ ಸಮಸ್ಯೆ ನಿವಾರಿಸುವ ಸಾಮರ್ಥ್ಯವನ್ನು ಹೊಂದಿರುವವರು ಎಂದರ್ಥ.  ನಿಮಗೆ ಸವಾಲುಗಳನ್ನು ಹೇಗೆ ಎದುರಿಸಬೇಕು, ಸಮಸ್ಯೆಯನ್ನು ಹೇಗೆ ಪರಿಹರಿಸಬೇಕು ಎಂಬ ಕಲೆ ಗೊತ್ತಿದೆ. ಹೀಗೆ ನೀವು ನಿಮ್ಮ ಜಾಣ್ಮೆಯಿಂದಲೇ ಎಲ್ಲಾ ಅಡೆತಡೆಗಳನ್ನು ನಿವಾರಿಸುತ್ತೀರಿ. ಆದರೆ ಕೆಲವೊಮ್ಮೆ ನೀವು ಅತಿಯಾಗಿ ಯೋಚಿಸುವ ಸಾಧ್ಯತೆ ಇರುತ್ತದೆ ಮತ್ತು ಇದರಿಂದ ನಿರ್ಧಾರಗಳನ್ನು ತೆಗೆದುಕೊಳ್ಳಲು ನೀವು ಹೆಣಗಾಡಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ