AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test: ಚಿತ್ರದಲ್ಲಿ ನೀವು ಮೊದಲು ನೋಡುವ ಹೂವು ನಿಮ್ಮ ವ್ಯಕ್ತಿತ್ವದ ಬಗ್ಗೆ ಸಾಕಷ್ಟು ಹೇಳುತ್ತದೆ

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ನಮ್ಮ ಬುದ್ಧಿವಂತಿಕೆ ಎಷ್ಟಿದೆ ಎಂಬುದನ್ನು ಪರೀಕ್ಷಿಸುವುದರ ಜೊತೆಗೆ ನಮ್ಮ ವ್ಯಕ್ತಿತ್ವದ ರಹಸ್ಯವನ್ನು ಸಹ ತಿಳಿಸುತ್ತದೆ. ಇಂತಹ ಸಾಕಷ್ಟು ಚಿತ್ರಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುತ್ತವೆ. ಇಲ್ಲೊಂದು ಅದೇ ರೀತಿಯ ಚಿತ್ರ ಹರಿದಾಡುತ್ತಿದ್ದು, ಆ ಚಿತ್ರದಲ್ಲಿ ನಿಮಗೆ ಮೊದಲು ಯಾವ ಅಂಶ ಕಾಣಿಸಿತು ಎಂಬುದರ ಮೇರೆಗೆ ನಿಮ್ಮ ವ್ಯಕ್ತಿತ್‌ ಹೇಗಿದೆ ಎಂಬುದನ್ನು ಪರೀಕ್ಷಿಸಿ.

Personality Test: ಚಿತ್ರದಲ್ಲಿ ನೀವು ಮೊದಲು ನೋಡುವ  ಹೂವು ನಿಮ್ಮ ವ್ಯಕ್ತಿತ್ವದ ಬಗ್ಗೆ ಸಾಕಷ್ಟು ಹೇಳುತ್ತದೆ
Personality Test (1)
ಮಾಲಾಶ್ರೀ ಅಂಚನ್​
|

Updated on:Dec 01, 2025 | 4:59 PM

Share

ಸಂಖ್ಯಾಶಾಸ್ತ್ರ ಮತ್ತು ಜೋತಿಷ್ಯಶಾಸ್ತ್ರದ ಮುಖಾಂತರ ನಮ್ಮ ಭವಿಷ್ಯ ಹೇಗಿದೆ, ಗುಣ ಸ್ವಭಾವ ಹೇಗಿದೆ ಎಂಬುದನ್ನು ತಿಳಿದುಕೊಳ್ಳುವಂತೆ, ವ್ಯಕ್ತಿತ್ವ ಪರೀಕ್ಷೆಯ (Personality Test) ಹಲವು ವಿಧಾನಗಳ ಮುಖಾಂತರವೂ ನಮ್ಮ ವ್ಯಕ್ತಿತ್ವವನ್ನು ನಾವೇ ತಿಳಿಯಬಹುದು. ಇವುಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೂ ಒಂದು. ಇಲ್ಲೊಂದು ಇದೇ ರೀತಿಯ ಚಿತ್ರ ವೈರಲ್‌ ಆಗಿದ್ದು ಅದರಲ್ಲಿ ಗುಲಾಬಿ ಅಥವಾ ಸೂರ್ಯಕಾಂತಿ ನೀವು ಯಾವ ಹೂವನ್ನು ಗಮನಿಸುತ್ತೀರಿ ಎಂಬುದರ ಆಧಾರದ ಮೇಲೆ ನಿಮ್ಮ ಆಂತರಿಕ ವ್ಯಕ್ತಿತ್ವ ಹೇಗಿದೆ ತಿಳಿಯಿರಿ.

ನಿಮ್ಮ ವ್ಯಕ್ತಿತ್ವವನ್ನು ತಿಳಿಸುವ ಚಿತ್ರವಿದು:

ಗುಲಾಬಿ:  ನೀವು ಮೊದಲು ಗುಲಾಬಿಯನ್ನು ಕಂಡರೆ, ನೀವು ಸೂಕ್ಷ್ಮ, ಚಿಂತನಶೀಲ ಮತ್ತು ಆಳವಾದ ಪ್ರಣಯ ವ್ಯಕ್ತಿತ್ವವನ್ನು ಹೊಂದಿರುತ್ತೀರಿ ಎಂದರ್ಥ.  ನೀವು ಭಾವನಾತ್ಮಕ ಮತ್ತು ಅರ್ಥಪೂರ್ಣ ಸಂಬಂಧಗಳನ್ನು ಬಯಸುವವರು. ಸಹಾನುಭೂತಿಯನ್ನು ಹೊಂದಿರುವವರು, ಕಾಳಜಿಯುಳ್ಳ ವ್ಯಕ್ತಿಗಳಾಗಿರುತ್ತೀರಿ.

ಇದನ್ನೂ ಓದಿ: ನೀವು ಯಾವ ರೀತಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ ಎಂಬುದನ್ನು ಚಿತ್ರದ ಮೂಲಕ ತಿಳಿಯಿರಿ

ಸೂರ್ಯಕಾಂತಿ: ಸೂರ್ಯಕಾಂತಿಗಳು ಹೊಳಪು, ಚೈತನ್ಯ ಮತ್ತು ಔದಾರ್ಯದ ಸಂಕೇತಗಳಾಗಿದ್ದು, ನೀವು ಸೂರ್ಯಕಾಂತಿಯನ್ನು ಮೊದಲು ಗಮನಿಸಿದರೆ ನೀವು ಸ್ನೇಹಶೀಲ ವ್ಯಕ್ತಿಯೆಂದು ಅರ್ಥ. ನೀವು ನಿಮ್ಮವರಿಗೆ ಬೆಂಬಲ, ಪ್ರೋತ್ಸಾಹವನ್ನು ನೀಡುವ ಕಾರಣ ಜನರು ನಿಮ್ಮತ್ತ ಹೆಚ್ಚು ಆಕರ್ಷಿತರಾಗುತ್ತಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:26 pm, Sun, 30 November 25

ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು