AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test: ನೀವು ಪ್ರಾಕ್ಟಿಕಲ್‌ ವ್ಯಕ್ತಿಯೇ ಎಂಬುದನ್ನು ಬಹಿರಂಗಪಡಿಸುತ್ತದೆ ಈ ಚಿತ್ರ

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಮೆದುಳಿಗೆ ಕೆಲಸವನ್ನು ನೀಡುವುದರ ಜೊತೆಗೆ ವ್ಯಕ್ತಿತ್ವದ ರಹಸ್ಯವನ್ನು ಕ್ಷಣ ಮಾತ್ರದಲ್ಲಿ ತಿಳಿಸುತ್ತದೆ. ಹೌದು ನೀವು ಈ ಚಿತ್ರದಲ್ಲಿ ಮೊದಲು ಗಮನಿಸುವ ಅಂಶದ ಆಧಾರದ ಮೇಲೆ ನೀವು ಯಾವ ರೀತಿಯ ವ್ಯಕ್ತಿ ಎಂಬುದನ್ನು ತಿಳಿಯಬಹುದು. ಅದೇ ರೀತಿ ಇಂದಿನ ಈ ಪರ್ಸನಾಲಿಟಿ ಟೆಸ್ಟ್‌ನಲ್ಲಿ ನಿಮ್ಮ ಆಲೋಚನಾ ವಿಧಾನ ಹೇಗಿದೆ ಎಂಬುದನ್ನು ಪರೀಕ್ಷಿಸಿ.

Personality Test: ನೀವು ಪ್ರಾಕ್ಟಿಕಲ್‌ ವ್ಯಕ್ತಿಯೇ ಎಂಬುದನ್ನು ಬಹಿರಂಗಪಡಿಸುತ್ತದೆ ಈ ಚಿತ್ರ
ವ್ಯಕ್ತಿತ್ವ ಪರೀಕ್ಷೆImage Credit source: Times Of India
ಮಾಲಾಶ್ರೀ ಅಂಚನ್​
|

Updated on: Nov 26, 2025 | 3:08 PM

Share

ಸಾಮಾನ್ಯವಾಗಿ ನಾವು ಜ್ಯೋತಿಷ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಹಸ್ತಶಾಸ್ತ್ರದ ಮುಖಾಂತರ ನಮ್ಮ ಭವಿಷ್ಯ ಮತ್ತು ಗುಣಸ್ವಭಾವಗಳ ಬಗ್ಗೆ ತಿಳಿಯುತ್ತೇವೆ. ಇದಲ್ಲದೆ ವ್ಯಕ್ತಿತ್ವ ಪರೀಕ್ಷೆಯ (Personality Test) ಮೂಲಕ ಸಹ ಕ್ಷಣ ಮಾತ್ರದಲ್ಲಿ ಒಬ್ಬ ವ್ಯಕ್ತಿಯ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಿಳಿಯಬಹುದು. ಇಲ್ಲೊಂದು ಅದೇ ರೀತಿಯ ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ ಚಿತ್ರ ವೈರಲ್‌ ಆಗಿದ್ದು, ವ್ಯಕ್ತಿ ಅಥವಾ ಮುಖ ಆ ಚಿತ್ರದಲ್ಲಿ ಮೊದಲು ನಿಮಗೆ ಕಂಡಿದ್ದೇನು ಎಂಬುದರ ಆಧಾರದ ಮೇಲೆ ನೀವು ಪ್ರಾಕ್ಟಿಕಲ್‌ ವ್ಯಕ್ತಿಯೇ ಎಂಬುದನ್ನು ತಿಳಿಯಿರಿ.

ನಿಮ್ಮ ಆಲೋಚನಾ ವಿಧಾನ ಹೇಗಿದೆ ಎಂಬುದನ್ನು ತಿಳಿಸುತ್ತೆ ಈ ಚಿತ್ರ:

ವ್ಯಕ್ತಿ: ಈ ಚಿತ್ರದಲ್ಲಿ ನೀವು ಮೊದಲು ನಿಂತುಕೊಂಡಿರುವ ವ್ಯಕ್ತಿಯನ್ನು ಮೊದಲು ನೋಡಿದರೆ, ನೀವು ಪ್ರಾಕ್ಟಿಕಲ್‌ ವ್ಯಕ್ತಿ ಎಂದರ್ಥ. ನೀವು ಹೆಚ್ಚು ವಿವರಗಳ ಮೇಲೆ ಕೇಂದ್ರೀಕರಿಸುತ್ತೀರಿ, ಪ್ರಾಯೋಗಿಕವಾಗಿ ಜೀವನವನ್ನು ನಡೆಸುತ್ತೀರಿ.  ನೀವು ಊಹಾಪೋಹಕ್ಕಿಂತ ಸ್ಪಷ್ಟತೆ ಮತ್ತು ನಿಖರತೆಯನ್ನು ಗೌರವಿಸುತ್ತೀರಿ. ಒಟ್ಟಿನಲ್ಲಿ ನೀವು ಚಿಂತನಶೀಲ, ಸಂಘಟಿತ ಮತ್ತು ವಾಸ್ತವಿಕತೆಯಲ್ಲಿ ಜೀವಿಸುವ ವ್ಯಕ್ತಿ.

ಇದನ್ನೂ ಓದಿ: ನೀವು ಸಹಾಯ ಕೇಳಲು ಹಿಂಜರಿಯುವ ವ್ಯಕ್ತಿಯೇ ಎಂಬುದನ್ನು ತಿಳಿಸುತ್ತೆ ಚಿತ್ರ

ಮುಖ: ನೀವು ಮೊದಲು ಮುಖವನ್ನು ಗಮನಿಸಿದರೆ, ನಿಮಗೆ ವಿಶಾಲವಾದ ಆಲೋಚನಾ ಶಕ್ತಿಯನ್ನು ಹೊಂದಿರುವವರೆಂದು ಅರ್ಥ. ಸಮಗ್ರವಾಗಿ ಯೋಚಿಸುವ ಈ ಸಾಮರ್ಥ್ಯವು ವೈಯಕ್ತಿಕ ಮತ್ತು ವೃತ್ತಿಪರ ಸಂದರ್ಭಗಳಲ್ಲಿ ಚಿಂತನಶೀಲ, ಸೃಜನಶೀಲ ಮತ್ತು ಭಾವನಾತ್ಮಕವಾಗಿ ಬುದ್ಧಿವಂತ ನಿರ್ಧಾರಗಳನ್ನು ತೆಗೆದುಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ