AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test: ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ಈ ಚಿತ್ರವೇ ಬಹಿರಂಗಪಡಿಸುತ್ತದೆ

ಕಣ್ಣಿಗೆ ಭ್ರಮೆಯನ್ನು ಉಂಟುಮಾಡುವಂತಹ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ನಮ್ಮ ವ್ಯಕ್ತಿತ್ವದ ರಹಸ್ಯವನ್ನು ಸಹ ಬಹಿರಂಗಪಡಿಸುತ್ತವೆ. ಇಂತಹ ಸಾಕಷ್ಟು ಚಿತ್ರಗಳು ಆಗಾಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುತ್ತವೆ. ಇಲ್ಲೊಂದು ಅದೇ ರೀತಿಯ ಚಿತ್ರವೊಂದು ವೈರಲ್‌ ಆಗಿದ್ದು, ಆ ಚಿತ್ರದಲ್ಲಿ ಕಪ್ಪೆ ಅಥವಾ ಕುದುರೆ ನಿಮಗೆ ಯಾವ ಅಂಶ ಕಾಣಿಸಿತು ಎಂಬ ಆಧಾರದ ಮೇಲೆ ನೀವು ಪ್ರಾಮಾಣಿಕರೇ, ನೇರ ವ್ಯಕ್ತಿತ್ವದ ವ್ಯಕ್ತಿಯೇ ಎಂಬುದನ್ನು ಪರೀಕ್ಷಿಸಿ.

Personality Test: ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ಈ ಚಿತ್ರವೇ ಬಹಿರಂಗಪಡಿಸುತ್ತದೆ
ಪರ್ಸನಾಲಿಟಿ ಟೆಸ್ಟ್‌Image Credit source: brightside
ಮಾಲಾಶ್ರೀ ಅಂಚನ್​
|

Updated on: Oct 03, 2025 | 5:50 PM

Share

ಹಸ್ತ ಶಾಸ್ತ್ರ, ಕಣ್ಣಿನ ಆಕಾರ, ಪಾದದ ಆಕಾರ, ಮೂಗಿನ ಆಕಾರ, ಹುಬ್ಬು, ಕೈ ಬೆರಳು ಆಕಾರ ಸೇರಿದಂತೆ ದೇಹಾಕಾರ, ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ (Personality Test) ಸೇರಿದಂತೆ ವ್ಯಕ್ತಿತ್ವ ಪರೀಕ್ಷೆಯ ಹಲವು ವಿಧಾನಗಳ ಮೂಲಕ ನಾವು ನಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ಪರೀಕ್ಷಿಸಬಹುದಾಗಿದೆ. ಈಗಂತೂ ಈ ವ್ಯಕ್ತಿತ್ವ ಪರೀಕ್ಷೆಯ ಆಟಗಳು ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿವೆ. ನೀವು ಕೂಡ ಈ ಪರ್ಸನಾಲಿಟಿ ಟೆಸ್ಟ್‌ಗಳ ಮೂಲಕ ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ಪರೀಕ್ಷೆ ಮಾಡಿರುತ್ತೀರಿ ಅಲ್ವಾ. ಅದೇ ರೀತಿಯ ಚಿತ್ರವೊಂದು ಇದೀಗ ವೈರಲ್‌ ಆಗಿದ್ದು, ಆ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಕುದುರೆ ಅಥವಾ ಕಪ್ಪೆ ನಿಮಗೆ ಕಂಡ ಅಂಶ ಯಾವುದು ಎಂಬುದರ ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ಪರೀಕ್ಷೆ ಮಾಡಿ.

ನಿಮ್ಮ ವ್ಯಕ್ತಿತ್ವವನ್ನು ಬಹಿರಂಗಪಡಿಸುವ ಚಿತ್ರವಿದು:

ಈ ನಿರ್ದಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಕಪ್ಪೆ ಮತ್ತು ಕುದುರೆ ಈ ಎರಡು ಅಂಶಗಳಿದ್ದು, ಇದರಲ್ಲಿ ನಿಮಗ್ಯಾವ ಅಂಶ ಮೊದಲು ಕಾಣಿಸಿತು ಎಂಬುದರ ಆಧಾರದ ಮೇಲೆ ನೀವು ದೃಢ ನಿಶ್ಚಯವನ್ನು ಹೊಂದಿರುವವರೇ ಅಥವಾ ಆಶಾವಾದಿಗಳೇ ಎಂಬುದನ್ನು ಪರೀಕ್ಷಿಸಿ.

ಮೊದಲು ಕಪ್ಪೆಯನ್ನು ನೋಡಿದರೆ: ನೀವು ಈ ನಿರ್ದಿಷ್ಟ ಚಿತ್ರದಲ್ಲಿ ಮೊದಲು ಕಪ್ಪೆಯನ್ನು ನೋಡಿದರೆ ನೀವು ನ್ಯಾಯದ ಪ್ರಬಲವಾದ ಪ್ರಜ್ಞೆಯನ್ನು ಹೊಂದಿರುವ ವ್ಯಕ್ತಿಯೆಂದು ಅರ್ಥ. ನೀವು ಯಶಸ್ಸಿಗಾಗಿ ಎಲ್ಲರಿಗೂ ಪ್ರೇರೇಪಿಸಲ್ಪಡುತ್ತೀರಿ ಮತ್ತು ಎಲ್ಲರಿಗೂ ಬೆಂಬಲವನ್ನು ನೀಡುತ್ತೀರಿ. ಅಲ್ಲದೆ ನೀವು ದೃಢ ನಿಶ್ಚಯ ಮತ್ತು ಹತಾಶೆ ಈ ಎರಡರ ಮಿಶ್ರಣವನ್ನೂ ಹೊಂದಿದ್ದೀರಿ. ಕೆಲವೊಮ್ಮೆ ನೀವು ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸುವಾಗ ಕೋಪಗೊಳ್ಳುವ ಸಾಧ್ಯತೆಯೂ ಇರುತ್ತದೆ. ಪ್ರಾಮಾಣಿಕ ಮತ್ತು ನೇರ ಸ್ವಭಾವದವರಾದ ನೀವು ಇತರರೂ ಕೂಡ ನಿಮ್ಮಂತೆಯೇ ಇರಬೇಕೆಂದು ನೀವು ಬಯಸುತ್ತೀರಿ.

ಇದನ್ನೂ ಓದಿ
Image
ನೀವು ಸಕಾರಾತ್ಮಕ ವ್ಯಕ್ತಿಯೇ ಎಂಬುದನ್ನು ಈ ಚಿತ್ರ ತಿಳಿಸುತ್ತದೆ
Image
ನಿಮ್ಮ ಶಕ್ತಿ-ದೌರ್ಬಲ್ಯ ಬಗ್ಗೆ ತಿಳಿಸುವ ಚಿತ್ರವಿದು
Image
ನೀವು ಸೋಮಾರಿಯೇ, ಶ್ರಮಜೀವಿಯೇ ಎಂಬುದನ್ನು ಈ ಚಿತ್ರವೇ ತಿಳಿಸುತ್ತದೆ
Image
ನೀವು ಆಯ್ಕೆ ಮಾಡುವ ಕಿಟಕಿ ಬಹಿರಂಗಪಡಿಸುತ್ತೆ ನಿಮ್ಮ ವ್ಯಕ್ತಿತ್ವದ ರಹಸ್ಯ

ಇದನ್ನೂ ಓದಿ: ನೀವು ಸಕಾರಾತ್ಮಕ ವ್ಯಕ್ತಿಯೇ ಎಂಬುದನ್ನು ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದ ಮೂಲಕ ತಿಳಿಯಿರಿ

ಮೊದಲು ಕುದುರೆಯನ್ನು ನೋಡಿದರೆ: ಈ ನಿರ್ದಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ನೀವು ಮೊದಲು ಕುದುರೆಯನ್ನು ನೋಡಿದರೆ ನೀವು ಸವಾಲುಗಳನ್ನು ಚೆನ್ನಾಗಿ ನಿಭಾಯಿಸುವ ಆಶಾವಾದಿ ಮತ್ತು ಸಮತೋಲಿತ ವ್ಯಕ್ತಿಯೆಂದು ಅರ್ಥ. ನೀವು ಮಾಡುವ ಪ್ರತಿಯೊಂದು ಕೆಲಸದಲ್ಲೂ ನೀವು ಪರಿಪೂರ್ಣತಾವಾದಿಗಳಾಗಿರುತ್ತೀರಿ. ಇದುವೇ ನಿಮ್ಮನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ. ಜೊತೆಗೆ ನೀವು ಮೇಲ್ನೋಟಕ್ಕೆ ಶಾಂತವಾಗಿರುವ ವ್ಯಕ್ತಿಯಂತೆ ಕಂಡರೂ ನೀವು ಹೆಚ್ಚಿನ ಸ್ವ ನಿರೀಕ್ಷೆಗಳು ಮತ್ತು ಮಿತಿಮೀರಿದ ಒತ್ತಡವನ್ನು ಹೊಂದಿದ್ದೀರಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!