AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test: ಚಿತ್ರದಲ್ಲಿ ನಿಮಗೆ ಮೊದಲು ಕಂಡಿದ್ದೇನು? ಹಕ್ಕಿ ಕಂಡರೆ ನಿಮ್ಮ ವ್ಯಕ್ತಿತ್ವ ಹೀಗಿರುತ್ತೆ

ಸೋಶಿಯಲ್ ಮೀಡಿಯಾದಲ್ಲಿ ವ್ಯಕ್ತಿತ್ವ ಪರೀಕ್ಷೆಗೆ ಸಂಬಂಧಿಸಿದ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ವೈರಲ್ ಆಗುತ್ತಿರುತ್ತದೆ. ರಹಸ್ಯ ವ್ಯಕ್ತಿತ್ವ ಹೇಗಿದೆ ಎಂದು ತಿಳಿದುಕೊಳ್ಳಲು ಬಯಸಿದರೆ, ಈ ವ್ಯಕ್ತಿತ್ವ ಪರೀಕ್ಷೆ ಸಹಾಯಕವಾಗಿದೆ. ಇದು ನಿಮ್ಮ ಸ್ವಭಾವವನ್ನು ಹೆಚ್ಚು ಆಳವಾಗಿ ಅರ್ಥಮಾಡಿಕೊಳ್ಳಲು ಅನುವು ಮಾಡಿಕೊಡುತ್ತದೆ. ಅದಲ್ಲದೇ, ಇದು ಆಂತರಿಕ ಸಾಮರ್ಥ್ಯ ಮತ್ತು ದೌರ್ಬಲ್ಯಗಳ ಬಗ್ಗೆ ತಿಳಿದುಕೊಳ್ಳಲು ಸಹಾಯ ಮಾಡುತ್ತದೆ. ಇಲ್ಲಿ ನೀಡಲಾಗಿರುವ ಚಿತ್ರವನ್ನು ನೋಡಿದಾಗ ಮೊದಲು ಕಂಡದ್ದೇನು? ಈ ಚಿತ್ರದಲ್ಲಿ ಮೊದಲು ಕೈ ಅಥವಾ ಹಕ್ಕಿ ಕಂಡರೆ ನಿಮ್ಮ ವ್ಯಕ್ತಿತ್ವ ಹೇಗಿರುತ್ತದೆ ಎಂದು ತಿಳಿದುಕೊಳ್ಳಬಹುದಾಗಿದ್ದು, ಈ ಕುರಿತಾದ ಮಾಹಿತಿ ಇಲ್ಲಿದೆ.

Personality Test: ಚಿತ್ರದಲ್ಲಿ ನಿಮಗೆ ಮೊದಲು ಕಂಡಿದ್ದೇನು? ಹಕ್ಕಿ ಕಂಡರೆ ನಿಮ್ಮ ವ್ಯಕ್ತಿತ್ವ ಹೀಗಿರುತ್ತೆ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on:Mar 05, 2025 | 12:00 PM

Share

ಪ್ರತಿಯೊಬ್ಬರು ಸನ್ನಿವೇಶಕ್ಕೆ ತಕ್ಕಂತೆ ವಿಭಿನ್ನ ವರ್ತನೆ ಹಾಗೂ ನಡವಳಿಕೆಯನ್ನು ತೋರ್ಪಡಿಸುತ್ತಾರೆ. ಹೀಗಾಗಿ ಒಬ್ಬರ ವ್ಯಕ್ತಿತ್ವ ಇನ್ನೊಬ್ಬರಿಗಿಂತ ಭಿನ್ನವಾಗಿರುತ್ತದೆ. ಅದಲ್ಲದೇ, ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ದಿಗ್ಭ್ರಮೆ ಮೂಡಿಸುವುದು ಮಾತ್ರವಲ್ಲ, ವ್ಯಕ್ತಿತ್ವ ರಿವೀಲ್ (personality test) ಮಾಡುತ್ತದೆ. ಒಂದು ಕ್ಷಣ ಚಿತ್ರ ನೋಡಿ ಕಣ್ಣು ಮೋಸಹೋಗಬಹುದು. ಆದರೆ ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಮೊದಲು ಕಂಡದ್ದೇನು ಎನ್ನುವುದರ ಮೇಲೆ ವ್ಯಕ್ತಿತ್ವ ನಿರ್ಧಾರವಾಗುತ್ತದೆ. ಈ ಚಿತ್ರದಲ್ಲಿ ಮೊದಲು ಹಕ್ಕಿ ಕಂಡರೆ ನಿಮ್ಮ ವ್ಯಕ್ತಿತ್ವ ಹೀಗೆ, ಅಥವಾ ಕೈ ಕಂಡರೆ ನಿಮ್ಮದು ಈ ರೀತಿಯ ವ್ಯಕ್ತಿತ್ವ ಎಂದು ನಿರ್ಣಯಿಸಬಹುದು.

  • ಹಕ್ಕಿ : ಈ ಚಿತ್ರದಲ್ಲಿ ಮೊದಲು ಹಕ್ಕಿ ಕಂಡರೆ ಅಂತಹ ವ್ಯಕ್ತಿಗಳು ಜೀವನದಲ್ಲಿ ಸ್ವಾತಂತ್ರ್ಯವಾಗಿರಲು ಬಯಸುತ್ತಾರೆ. ಜೀವನವಂಚ್ ಪ್ರೀತಿಸುವ ಯಾವಾಗಲೂ ಹೊಸ ಅನುಭವಗಳು ಮತ್ತು ಅವಕಾಶಗಳನ್ನು ಹುಡುಕುತ್ತಾರೆ. ವೈಯುಕ್ತಿಕ ಸ್ವಾತಂತ್ರ್ಯವನ್ನು ಹೆಚ್ಚು ಗೌರವಿಸುವುದರೊಂದಿಗೆ ಇತರರ ಮೇಲೆ ಹೆಚ್ಚು ಅವಲಂಬಿತರಾಗುವುದಿಲ್ಲ. ಸಾಹಸಮಯ ಪ್ರವೃತ್ತಿ ಹೊಂದಿದ್ದು, ಅಪಾಯಗಳನ್ನು ಮೈ ಮೇಲೆ ಎಳೆದುಕೊಳ್ಳಲು ಇಷ್ಟ ಪಡುತ್ತಾರೆ. ಸೃಜನಶೀಲ ವ್ಯಕ್ತಿಗಳಾಗಿದ್ದು, ಮುಕ್ತ ಮನಸ್ಸಿನಿಂದ ಎಲ್ಲವನ್ನು ಸ್ವೀಕರಿಸುತ್ತಾರೆ. ತಮ್ಮ ಇಚ್ಛೆಯಂತೆ ಬದಲಾವಣೆಗಳನ್ನು ಮಾಡಿಕೊಂಡು ಬದುಕುತ್ತಾರೆ.
  • ಕೈ : ಈ ಚಿತ್ರದಲ್ಲಿ ಮೊದಲು ಕೈಯನ್ನು ನೋಡಿದರೆ, ಈ ವ್ಯಕ್ತಿಗಳು ಜೀವನದಲ್ಲಿ ಭದ್ರತೆಯನ್ನು ಆದ್ಯತೆ ನೀಡುತ್ತಾರೆ. ಜೀವನದಲ್ಲಿ ಗುರಿ, ಯೋಜನೆ ಮತ್ತು ಸ್ಥಿರತೆಗೆ ಹೆಚ್ಚು ಗಮನ ಕೊಡುತ್ತಾರೆ. ತಮ್ಮ ಮಿತಿಗಳೇನು ಎನ್ನುವುದರ ತಿಳುವಳಿಕೆ ಈ ವ್ಯಕ್ತಿಗಳಿಗೆ ಇರುತ್ತದೆ. ಹೀಗಾಗಿ ಜೀವನದಲ್ಲಿನ ಬೇಕು ಬೇಡಗಳನ್ನು ಅರಿತುಕೊಂಡು ಆರಾಮದಾಯಕ ಮತ್ತು ಸುರಕ್ಷಿತವಾಗಿರಲು ಬಯಸುತ್ತಾರೆ. ಈ ಜನರು ಚಿಂತನಾಚೀಲರಾಗಿದ್ದು, ಅಪಾಯಗಳನ್ನು ತೆಗೆದುಕೊಳ್ಳಲು ಹೆದರುವುದಿಲ್ಲ. ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಯಶಸ್ಸು ಕಾಣುತ್ತಾರೆ. ಕೆಲಸದ ಸ್ಥಳದಲ್ಲಿ,ಸಂಘಟಿತ ಮತ್ತು ವ್ಯವಸ್ಥಿತ ವಿಧಾನದೊಂದಿಗೆ ಕೆಲಸ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗುತ್ತಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:00 pm, Wed, 5 March 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್