AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test: ಈ ಚಿತ್ರದಲ್ಲಿ ಕಾರು ಎತ್ತ ಕಡೆ ಸಾಗುತ್ತಿದೆ ಎಂಬ ಅಂಶ ನಿಮ್ಮ ವ್ಯಕ್ತಿತ್ವದ ಬಗ್ಗೆ ತಿಳಿಸುತ್ತದೆ

ವ್ಯಕ್ತಿತ್ವ ಪರೀಕ್ಷೆಗಳಲ್ಲಿ ಹಲವು ವಿಧಾನಗಳಿವೆ. ಅವುಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ ಕೂಡ ಒಂದು. ಇದೀಗ ಇಲ್ಲೊಂದು ಅಂತಹದ್ದೇ ಕಣ್ಣಿಗೆ ಭ್ರಮೆಯನ್ನು ಉಂಟುಮಾಡುವ ಬಿತ್ರವೊಂದು ವೈರಲ್‌ ಆಗಿದ್ದು, ಅದರಲ್ಲಿ ಕಾರು ನಿಮ್ಮ ಕಡೆ ಬರುತ್ತಿದೆಯೋ ಅಥವಾ ನಿಮ್ಮಿಂದ ದೂ ಹೋಗುತ್ತಿದೆಯೋ, ನಿಮಗೆ ಇದರಲ್ಲಿ ಕಂಡಿದ್ದೇನು ಎಂಬ ಆಧಾರದ ಮೇಲೆ ನಿಮ್ಮ ಆಲೋಚನೆಗಳು ಹೇಗಿವೆ ಎಂಬುದನ್ನು ಟೆಸ್ಟ್‌ ಮಾಡಿ.

Personality Test: ಈ ಚಿತ್ರದಲ್ಲಿ ಕಾರು ಎತ್ತ ಕಡೆ ಸಾಗುತ್ತಿದೆ ಎಂಬ ಅಂಶ ನಿಮ್ಮ ವ್ಯಕ್ತಿತ್ವದ ಬಗ್ಗೆ ತಿಳಿಸುತ್ತದೆ
ವ್ಯಕ್ತಿತ್ವ ಪರೀಕ್ಷೆImage Credit source: Times Now
ಮಾಲಾಶ್ರೀ ಅಂಚನ್​
|

Updated on: Sep 16, 2025 | 4:14 PM

Share

ಆಪ್ಟಿಕಲ್‌ ಇಲ್ಯೂಷನ್‌ಗಳು (Optical Illusion) ನಮ್ಮ ಕಣ್ಣಿಗೆ ಭ್ರಮೆಯನ್ನು ಉಂಟು ಮಾಡುವ ಹಾಗೂ ಮೆದುಳಿಗೆ ವ್ಯಾಯಾಮವನ್ನು ನೀಡುವ ಒಗಟಿನ ಆಟವಾಗಿದೆ. ಇವುಗಳು ನಮ್ಮ ಬುದ್ಧಿವಂತಿಕೆಯನ್ನು ಹೆಚ್ಚಿಸುವುದರ ಜೊತೆಗೆ ನಮ್ಮ ವ್ಯಕ್ತಿತ್ವದ ರಹಸ್ಯವನ್ನು ಸಹ ಬಹಿರಂಗಪಡಿಸುತ್ತದೆ. ಇಂತಹ ಸಾಕಷ್ಟು ಆಪ್ಟಿಕಲ್‌ ಇಲ್ಯೂಷನ್‌ (Personality Test) ಪರ್ಸನಾಲಿಟಿ ಟೆಸ್ಟ್‌ಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುತ್ತವೆ. ಇಲ್ಲೊಂದು ಅಂತಹದ್ದೇ ಚಿತ್ರ ಹರಿದಾಡುತ್ತಿದ್ದು, ಆ ಫೋಟೋದಲ್ಲಿರುವ ಕಾರು ನಿಮ್ಮ ಬಳಿ ಬರುತ್ತಿದೆಯೋ ಅಥವಾ ಕಾರು ನಿಮ್ಮಿಂದ ದೂರ ಸಾಗುತ್ತಿದೆಯೋ, ಇದರಲ್ಲಿ ನಿಮಗೆ ಯಾವ ಅಂಶ ಕಾಣಿಸಿತು ಎಂಬುದರ ಮೇಲೆ ನಿಮ್ಮ ಆಲೋಚನೆಗಳು ಹೇಗಿವೆ ಎಂಬುದನ್ನು ಪರೀಕ್ಷಿಸಿ.

ಕಾರು ಹತ್ತಿರ ಬರುತ್ತಿದೆಯೋ ಅಥವಾ ದೂರ ಹೋಗುತ್ತಿದೆಯೋ?

ಕಾರು ನಿಮ್ಮ ಕಡೆಗೆ ಬರುತ್ತಿದೆ ಎಂದು ನೀವು ಭಾವಿಸಿದರೆ: ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಕಾರು ನಿಮ್ಮ ಕಡೆಗೆ ಬರುವಂತೆ ಭಾವಿಸಿದರೆ ನೀವು ಸಾಧ್ಯತೆಗಳು ಮತ್ತು ಅವಕಾಶಗಳ ಮೇಲೆ ಗಮನವನ್ನು ಕೇಂದ್ರೀಕರಿಸುವ ವ್ಯಕ್ತಿಯೆಂದು ಅರ್ಥ. ಮುಂದಾಲೋಚನೆ ಮಾಡುವ ನೀವು ಯಾವಾಗಲೂ ಭವಿಷ್ಯದ ಬಗ್ಗೆಯೇ ಯೋಚಿಸುತ್ತೀರಿ. ನಿಮ್ಮ ವೃತ್ತಿಜೀವನ, ಸಂಬಂಧಗಳು ಅಥವಾ ಸೃಜನಶೀಲ ಅನ್ವೇಷಣೆಗಳಲ್ಲಿ, ನೀವು  ಯಾವಾಗಲೂ ಮುಂದೇನು? ಇದರಿಂದ ಏನಾಗಬಹುದು ಎಂಬುದನ್ನು ಯೋಚಿಸುತ್ತೀರಿ. ಅಲ್ಲದೆ ನಿಮ್ಮ ನಾಯಕತ್ವದ ಗುಣ, ಉದ್ಯಮಶೀಲತೆಯ ಗುಣದ ಕಾರಣದಿಂದಾಗಿ ಮುಂದಕ್ಕೆ ಕೊಂಡೊಯ್ಯಲು ಇತರರು ನಿಮ್ಮನ್ನು ಅವಲಂಬಿಸಬಹುದು.

ಇದನ್ನೂ ಓದಿ: ನೀವು ಯಾವ ವಿಷಯಕ್ಕೆ ಸಿಕ್ಕಾಪಟ್ಟೆ ಭಯ ಪಡ್ತೀರಾ ಎಂಬುದನ್ನು ಚಿತ್ರ ಹೇಳುತ್ತದೆ

ಇದನ್ನೂ ಓದಿ
Image
ನೀವು ಯಾವ ವಿಚಾರಕ್ಕೆ ಭಯ ಪಡುವವರು ಎಂಬುದನ್ನು ಈ ಚಿತ್ರ ತಿಳಿಸುತ್ತೆ
Image
ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ಈ ಚಿತ್ರದ ಮೂಲಕ ಪರೀಕ್ಷಿಸಿ
Image
ಈ ಫೋಟೋದಲ್ಲಿ ನಿಮಗೆ ಕಾಣಿಸುವ ಅಂಶ ನಿಮ್ಮ ವ್ಯಕ್ತಿತ್ವದ ಬಗ್ಗೆ ಹೇಳುತ್ತೆ
Image
ಈ ಚಿತ್ರದಲ್ಲಿ ನಿಮಗೆ ಕಾಣಿಸುವ ಅಂಶ ನಿಮ್ಮ ವ್ಯಕ್ತಿತ್ವದ ರಹಸ್ಯ ತಿಳಿಸುತ್ತೆ

ಕಾರು ದೂರ ಹೋಗುತ್ತಿದೆ ಎಂದು ನೀವು ಭಾವಿಸಿದರೆ: ಈ ಚಿತ್ರದಲ್ಲಿ ನಿಮಗೆ ಕಾರು ದೂರ ಹೋಗುತ್ತಿದೆ ಎಂಬುದನ್ನು ನೀವು ಭಾವಿಸಿದರೆ ನೀವು  ಯಾವುದೇ ಹೆಜ್ಜೆ ಇಡುವ ಮೊದಲು ಆಳವಾಗಿ ಚಿಂತಿಸುವ ವ್ಯಕ್ತಿ. ನೀವು ಒಮ್ಮೆಲೆ ಮುಂದಕ್ಕೆ ಧಾವಿಸುವ ಬದಲು, ನೀವು ಸಂದರ್ಭಗಳನ್ನು ಅರ್ಥಮಾಡಿ, ಕೂಲಂಕುಶವಾಗಿ ಯೋಚಿಸಿ ಮೌಲ್ಯಮಾಪನ ಮಾಡುವವರಾಗಿರುತ್ತಿರಿ. ನಿಮ್ಮ ದೃಷ್ಟಿಕೋನ ಯಾವಾಗಲೂ ಚಿಂತನಶೀಲ ಮತ್ತು ಭಾವನಾತ್ಮಕ ಬುದ್ಧಿವಂತಿಕೆಯಿಂದ ಸಮೃದ್ಧವಾಗಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!