AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Navami Wishes : ರಾಮನವಮಿಯಂದು ನಿಮ್ಮ ಪ್ರೀತಿ ಪಾತ್ರರಿಗೆ ಹೀಗೆ ಶುಭಕೋರಿ

ಹಿಂದೂ ಧರ್ಮದಲ್ಲಿ ರಾಮ ನವಮಿ ಆಚರಣೆಯೂ ಬಹಳ ವಿಶೇಷವಾದದ್ದು. ಚೈತ್ರ ಮಾಸದ ಶುಕ್ಲಪಕ್ಷದ ನವಮಿ ತಿಥಿಯಂದು ರಾಮನವಮಿ ಆಚರಿಸಲಾಗುತ್ತದೆ. ಇದು ಆದರ್ಶ ಪುರುಷ ಶ್ರೀರಾಮಚಂದ್ರನ ಜನ್ಮದಿನವಾಗಿದೆ. ಈ ಬಾರಿ ಏಪ್ರಿಲ್ 17 ರಂದು ಆಚರಿಸಲಾಗುವ ರಾಮನವಮಿಯಂದು ನಿಮ್ಮ ಪ್ರೀತಿಪಾತ್ರರಿಗೆ ಫೇಸ್ಬುಕ್, ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳನ್ನು ಈ ರೀತಿಯಾಗಿ ತಿಳಿಸಿದರೆ ನಿಮ್ಮವರು ಖುಷಿಪಡುತ್ತಾರೆ.

Ram Navami Wishes : ರಾಮನವಮಿಯಂದು ನಿಮ್ಮ ಪ್ರೀತಿ ಪಾತ್ರರಿಗೆ ಹೀಗೆ ಶುಭಕೋರಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on:Apr 16, 2024 | 10:51 AM

Share

ಪ್ರತಿ ವರ್ಷ ಚೈತ್ರ ಮಾಸದ ಒಂಬತ್ತನೇ ದಿನದಂದು ರಾಮನವಮಿಯನ್ನು (Ram Navami )ಆಚರಿಸಲಾಗುತ್ತದೆ. ಈ ದಿನ ಭಗವಾನ್ ಶ್ರೀ ರಾಮಚ೦ದ್ರನ ಜನ್ಮದಿನವನ್ನು ಆಚರಿಸುವುದಲ್ಲದೇ, ರಾಮ ಹಾಗೂ ಸೀತೆಯರ ವಿವಾಹದ ದಿನವನ್ನಾಗಿಯೂ ಆಚರಿಸಲಾಗುತ್ತದೆ. ಈ ಬಾರಿ ದೇಶದಾದಂತ್ಯ ರಾಮ ನವಮಿ ಹಬ್ಬವನ್ನು ಏಪ್ರಿಲ್ 17 ರಂದು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಹಾಗಾದ್ರೆ ಈ ಹಬ್ಬದಂದು ನಿಮ್ಮ ಪ್ರೀತಿ ಪಾತ್ರರಿಗೆ ವಿಶೇಷವಾಗಿ ಶುಭಾಶಯವನ್ನು ತಿಳಿಸುವ ಮೂಲಕ ಹಬ್ಬದ ಸಂಭ್ರಮವನ್ನು ಹಂಚಿಕೊಳ್ಳಬಹುದು.

ರಾಮನವಮಿಗೆ ಶುಭಾಶಯಗಳನ್ನು ಹೀಗೆ ತಿಳಿಸಿ:

  • ಭಗವಾನ್ ರಾಮನು ನಿಮ್ಮ ಜೀವನಕ್ಕೆ ಸಂತೋಷ, ಸಮೃದ್ಧಿ, ಉತ್ತಮ ಆರೋಗ್ಯ ಮತ್ತು ಶಾಂತಿಯನ್ನು ನೀಡಲಿ, ರಾಮ ನವಮಿಯ ಶುಭಾಶಯಗಳು.
  • ಆದರ್ಶ ಪುರುಷ ಶ್ರೀರಾಮ ನಿಮ್ಮ ಜೀವನದಲ್ಲಿ ಐಶ್ವರ್ಯ, ಆರೋಗ್ಯ, ನೆಮ್ಮದಿ ಕರುಣಿಸಲು, ಜೈ ಶ್ರೀ ರಾಮ್ ರಾಮ ನವಮಿ ಹಬ್ಬದ ಶುಭಾಶಯಗಳು.
  • ಜೀವನದಲ್ಲಿ ಕಷ್ಟಗಳು ಎದುರಾದಾಗ ನಾವು ಹೇಗೆ ನಡೆದುಕೊಳ್ಳಬೇಕು ಎಂಬುವುದಕ್ಕೆ ರಾಮನೇ ಆದರ್ಶ ವ್ಯಕ್ತಿಯಾಗಿ ನಿಲ್ಲುತ್ತಾನೆ. ಈ ರಾಮನ ವ್ಯಕ್ತಿತ್ವ ನೋಡಿ ಕಲಿತರೆ ಎಂತಹ ಕಷ್ಟಗಳಿಂದಲೂ ಪಾರಾಗಬಹುದು. ಶ್ರೀ ರಾಮ ನವಮಿಯ ಶುಭಾಶಯಗಳು.
  • ಭಗವಂತ ರಾಮನ ದೈವಿಕ ಅನುಗ್ರಹವು ನಿಮ್ಮೊಂದಿಗೆ ಸದಾ ಇರಲಿ. ಜೀವನದಲ್ಲಿ ಸದಾ ಸಂತೋಷ, ಸಮೃದ್ಧಿ ಸಿಗಲಿ. ರಾಮ ನವಮಿಯ ಶುಭಾಶಯಗಳು.
  • ರಾಮನವಮಿಯ ಪವಿತ್ರ ಸಂದರ್ಭವು ನಿಮ್ಮ ಜೀವನಕ್ಕೆ ಭರವಸೆ, ಶಾಂತಿಯನ್ನು ನೀಡಲಿ.. ರಾಮ ನವಮಿಯ ಶುಭಾಶಯಗಳು.
  • ಈ ವರ್ಷದ ರಾಮನವಮಿಯ ವಿಶೇಷವಾಗಿ ಶ್ರೀ ರಾಮನ ಆಶೀರ್ವಾದ ನಿಮ್ಮ ಮೇಲಿರಲಿ. ನಿಮ್ಮ ಕುಟುಂಬದ ಶಾಂತಿ ಹೆಚ್ಚಿಸಲಿ. ನಿಮಗೂ ನಿಮ್ಮ ಕುಟುಂಬಕ್ಕೂ ರಾಮ ನವಮಿಯ ಶುಭಾಶಯಗಳು.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:50 pm, Mon, 15 April 24

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ