Sign In

By signing in or creating an account, you agree with Associated Broadcasting Company's Terms & Conditions and Privacy Policy.

Rasgulla Chai: ರಸಗುಲ್ಲಾ ಚಹಾವನ್ನು ನೀವು ಎಂದಾದರೂ ಟ್ರೈ ಮಾಡಿದ್ದೀರಾ? ಇಲ್ಲಿದೆ ನೋಡಿ ವೈರಲ್​ ವಿಡಿಯೋ

ಇತ್ತೀಚೆಗೆ, ನಟ ಆಶಿಶ್ ವಿದ್ಯಾರ್ಥಿ ಮೊದಲ ಬಾರಿಗೆ ಈ ವಿಶಿಷ್ಟ ಚಹಾವನ್ನು ಪ್ರಯತ್ನಿಸಿದ್ದು, ಸಾಮಾಜಿಕಜಾಲತಾಣದಲ್ಲಿ ಪೋಸ್ಟ್​​ ಹಂಚಿಕೊಂಡಿದ್ದಾರೆ.

Rasgulla Chai: ರಸಗುಲ್ಲಾ ಚಹಾವನ್ನು ನೀವು ಎಂದಾದರೂ ಟ್ರೈ ಮಾಡಿದ್ದೀರಾ? ಇಲ್ಲಿದೆ ನೋಡಿ ವೈರಲ್​ ವಿಡಿಯೋ
ರಸಗುಲ್ಲಾ ಚಹಾImage Credit source: Instagram
Follow us
ಅಕ್ಷತಾ ವರ್ಕಾಡಿ
|

Updated on:Feb 26, 2023 | 6:58 PM

ಏಲಕ್ಕಿ, ದಾಲ್ಚಿನ್ನಿ, ಶುಂಠಿ, ಲವಂಗ ಮುಂತಾದ ಮಸಾಲೆಗಳನ್ನು ಒಳಗೊಂಡ ಚಹಾವನ್ನು ನೀವು ಈಗಾಗಲೇ ಸವಿದಿರುತ್ತೀರಿ. ಆದರೆ ಇತ್ತೀಚೆಗೆ ಸಾಮಾಜಿಕ ಜಾಲತಾಣ(Social Media) ದಲ್ಲಿ ರಸಗುಲ್ಲಾ ಚಹಾ(Rasgulla Chai)  ಸಕ್ಕತ್ತ್​​​ ಆಗಿ ವೈರಲ್​ ಆಗ್ತಾ ಇದೆ. ಇತ್ತೀಚೆಗೆ, ನಟ ಆಶಿಶ್ ವಿದ್ಯಾರ್ಥಿ ಮೊದಲ ಬಾರಿಗೆ ಈ ವಿಶಿಷ್ಟ ಚಹಾವನ್ನು ಪ್ರಯತ್ನಿಸಿದ್ದು, ಸಾಮಾಜಿಕಜಾಲತಾಣದಲ್ಲಿ ಪೋಸ್ಟ್​​ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಯೋಗಾಸನ ಮಾಡಲು ಹೋಗಿ ನದಿಗೆ ಬಿದ್ದ ಮಹಿಳೆ, ಹಳೆಯ ವಿಡಿಯೋ ಮತ್ತೆ ವೈರಲ್

ವೀಡಿಯೊದಲ್ಲಿ, ಕೋಲ್ಕತ್ತಾದ ಅಂಗಡಿಯೊಂದರಲ್ಲಿ ವ್ಯಕ್ತಿಯೊಬ್ಬರು ರಸಗುಲ್ಲಾ ಚಹಾ ತಯಾರಿಸುವುದನ್ನು ಕಾಣಬಹುದು. ಕುದಿಯುತ್ತಿರುವ ಚಹಾಕ್ಕೆ ಪುಡಿಮಾಡಿದ ಶುಂಠಿ, ನಂತರ ಮಣ್ಣಿನ ಲೋಟದಲ್ಲಿ ರಸಗುಲ್ಲಾದ ಮೇಲೆ ಚಹಾವನ್ನು ಸುರಿಯುವುದನ್ನು ಕಾಣಬಹುದು. ನೋಡಲು ಮಟ್ಕಾ ಚಹಾದಂತೆಯೇ ಇದೆ. ರಸಗುಲ್ಲಾ ಚಹಾದಲ್ಲಿ ಸಂಪೂರ್ಣವಾಗಿ ನೆನೆಸಲಾಗುತ್ತದೆ. ನೀವು ಒಮ್ಮೆ ಈ ಚಹಾವನ್ನು ಸವಿಯಲೇ ಬೇಕು ಎಂದು ಅವರು ಬರೆದುಕೊಂಡಿದ್ದಾರೆ. ವೀಡಿಯೊ 343ಸಾವಿರ ವೀಕ್ಷಣೆಗಳು, 35.1ಸಾವಿರ ಲೈಕ್ಸ್​​​​ ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ಜನ ಪ್ರತಿಕ್ರಿಯಿಸಿದ್ದಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:58 pm, Sun, 26 February 23

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ