AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stress: ಮೆದುಳು ಉತ್ತಮವಾಗಿ ಕಾರ್ಯನಿರ್ವಹಿಸಲು ಒತ್ತಡವು ಕೂಡ ಒಂದು ವರವಂತೆ!

ಒತ್ತಡವು ಮೆದುಳು ಉತ್ತಮವಾಗಿ ಕಾರ್ಯನಿವರ್ಹಿಸಲು ಸಹಾಯ ಮಾಡುತ್ತದೆ ಎಂದು ಸಂಶೋಧನೆಯೊಂದು ಹೇಳಿದೆ.

Stress: ಮೆದುಳು ಉತ್ತಮವಾಗಿ ಕಾರ್ಯನಿರ್ವಹಿಸಲು ಒತ್ತಡವು ಕೂಡ ಒಂದು ವರವಂತೆ!
Stress
TV9 Web
| Edited By: |

Updated on:Aug 03, 2022 | 1:00 PM

Share

ಒತ್ತಡವು ಮೆದುಳು ಉತ್ತಮವಾಗಿ ಕಾರ್ಯನಿವರ್ಹಿಸಲು ಸಹಾಯ ಮಾಡುತ್ತದೆ ಎಂದು ಸಂಶೋಧನೆಯೊಂದು ಹೇಳಿದೆ. ಜಾರ್ಜಿಯಾ ವಿಶ್ವವಿದ್ಯಾನಿಲಯದ ಯೂತ್ ಡೆವಲಪ್‌ಮೆಂಟ್ ಇನ್‌ಸ್ಟಿಟ್ಯೂಟ್‌ನ ಇತ್ತೀಚಿನ ಸಂಶೋಧನೆಯ ಪ್ರಕಾರ, ಒತ್ತಡವೆಂಬುದು ತೂಗುಗತ್ತಿಯಂತೆ ತಲೆಯ ಮೇಲೆ ನೇತಾಡುವಂತೆ ಭಾಸವಾಗುತ್ತಿದ್ದರೂ ಮೆದುಳಿನ ಕಾರ್ಯವನ್ನು ಸುಗಮವಾಗಿಸುವ ಶಕ್ತಿ ಇದೆ ಎಂದು ಹೇಳಿದೆ.

ಕಡಿಮೆ ಮತ್ತು ಮಧ್ಯಮ ಮಟ್ಟದ ಒತ್ತಡವು ವ್ಯಕ್ತಿಗಳಿಗೆ ಸ್ಥಿತಿಸ್ಥಾಪಕತ್ವವನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ. ಉತ್ತಮ ಒತ್ತಡವು ಭವಿಷ್ಯದ ಪ್ರತಿಕೂಲ ಪರಿಣಾಮದ ವಿರುದ್ಧ ಲಸಿಕೆಯಾಗಿ ಕಾರ್ಯನಿರ್ವಹಿಸುತ್ತದೆ.

ನೀವು ಸಾಮಾನ್ಯವಾಗಿ ಒತ್ತಡವಿರುವಂತಹ ಕಡೆಯೇ ಕೆಲಸ ಮಾಡುತ್ತಿರುತ್ತೀರ, ನಿಮ್ಮ ಒತ್ತಡವು ನೀವು ಉತ್ತಮವಾಗಿ ಕೆಲಸ ಮಾಡುವುದಕ್ಕೆ ಸಹಾಯ ಮಾಡುತ್ತದೆ.

ಒತ್ತಡವು ನೀವು ಪರೀಕ್ಷೆಯನ್ನು ಬರೆಯುತ್ತಿರುವಾಗ, ಯಾವುದೋ ಇಂಟರ್​ವ್ಯೂಗೆ ತೆರಳುವಾಗ, ಇಂತಿಷ್ಟೇ ಸಮಯದಲ್ಲಿ ಈ ಕೆಲಸ ಮುಗಿಯಬೇಕು ಎಂದಾದಾಗ, ದೊಡ್ಡ ಮೀಟಿಂಗ್ ಅಟೆಂಡ್ ಮಾಡುವಾಗ ಉಂಟಾಗುತ್ತದೆ.

ಒತ್ತಡ ಹಾಗೂ ಅಧಿಕ ಒತ್ತಡದ ನಡುವೆ ತೆಳ್ಳನೆಯ ಒಂದು ಗೆರೆ ಇದೆ ಅಷ್ಟೇ, ಒಳ್ಳೆಯ ಒತ್ತಡವು ಮುಂದೊಂದು ದಿನ ನೀವು ಖಿನ್ನತೆ, ಆತಂಕಕ್ಕೆ ಒಳಗಾಗುವುದನ್ನು ತಪ್ಪಿಸುತ್ತದೆ.

ಒತ್ತಡದ ಲಕ್ಷಣಗಳು ಉದ್ವೇಗ ಹಸಿವಾಗದೇ ಇರುವುದು ತೂಕ ಹೆಚ್ಚಾಗುವುದು ಅಥವಾ ನಷ್ಟ ನಿದ್ರೆ ಸಮಸ್ಯೆಗಳು ತಲೆನೋವು, ಬೆನ್ನು ನೋವು, ಹೊಟ್ಟೆ ಸಮಸ್ಯೆಗಳು ಒಬ್ಬರ ಭಾವನೆಗಳನ್ನು ಕಡೆಗಣಿಸುವುದು ಶಕ್ತಿಯಿಲ್ಲದ ಭಾವನೆ ಕೋಪ ದುಃಖ ಅಥವಾ ಅಳುವುದು ಚಿಂತೆ

Published On - 12:59 pm, Wed, 3 August 22

ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​