Back Acne : ಬೆನ್ನಿನ ಮೇಲೆ ಮೊಡವೆಗಳಿದ್ದರೆ ಟೆನ್ಶನ್ ಬೇಡ, ಇಲ್ಲಿದೆ ಸರಳ ಪರಿಹಾರ

ಮುಖದ ಮೇಲಿನ ಮೊಡವೆಯೂ ಅಂದವನ್ನು ಹಾಳು ಮಾಡುತ್ತದೆಯೇ ಹೇಗೋ, ಅದೇ ರೀತಿ ಬೆನ್ನ ಮೇಲಿನ ಮೊಡವೆಗಳು ಕಿರಿಕಿರಿಯನ್ನುಂಟು ಮಾಡುತ್ತದೆ. ಈ ಬ್ಯಾಕ್ ಡೀಪ್ ಡ್ರೆಸ್ ಏನಾದರೂ ಹಾಕಿ ಬಿಟ್ಟರೆ ಮುಗಿದೇ ಹೋಯಿತು, ಬೆನ್ನ ಮೇಲಿನ ಮೊಡವೆ ಹಾಗೂ ಕಲೆಗಳಿಂದ ಮುಜುಗರಕ್ಕೆ ಒಳಗಾಗಬೇಕಾಗುತ್ತದೆ. ಈ ಸಮಸ್ಯೆಗೆ ಇದಕ್ಕೆ ಮನೆಯಲ್ಲೆ ಸುಲಭವಾಗಿ ಪರಿಹಾರವನ್ನು ಕಂಡುಕೊಳ್ಳಬಹುದು.

Back Acne : ಬೆನ್ನಿನ ಮೇಲೆ ಮೊಡವೆಗಳಿದ್ದರೆ ಟೆನ್ಶನ್ ಬೇಡ, ಇಲ್ಲಿದೆ ಸರಳ ಪರಿಹಾರ
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: Jun 04, 2024 | 5:24 PM

ಹೆಣ್ಣು ಮಕ್ಕಳಿಗೆ ಮುಖದ ಮೇಲೆ ಒಂದೋ ಎರಡೋ ಮೊಡವೆಗಳು ಕಾಣಿಸಿಕೊಂಡರೆ ಆಕಾಶವೇ ತಲೆ ಮೇಲೆ ಬಿದ್ದವರಂತೆ ವರ್ತಿಸುತ್ತಾರೆ. ಬೆನ್ನ ಮೇಲೆ ಮೊಡವೆಗಳು ಕಾಣಿಸಿಕೊಂಡರೆ, ಬೆನ್ನ ಮೇಲಿನ ಮೊಡವೆಗಳು ತುರಿಕೆ ಹಾಗೂ ಉರಿಯಂತಹ ಸಮಸ್ಯೆಯನ್ನು ಉಂಟು ಮಾಡಬಹುದು. ಈ ಸಮಸ್ಯೆಯನ್ನು ನಿವಾರಿಸಿಕೊಳ್ಳಲು ಮಾರುಕಟ್ಟೆಯಲ್ಲಿ ಸಿಗುವ ಉತ್ಪನ್ನಗಳನ್ನು ಬಳಸುತ್ತಾರೆ. ಬೆನ್ನ ಮೇಲಿನ ಮೊಡವೆಯನ್ನು ತೊಡೆದು ಹಾಕಲು ಈ ಮನೆ ಮದ್ದುಗಳನ್ನು ಬಳಸಬಹುದು.

ಬೆನ್ನ ಮೇಲಿನ ಮೊಡವೆ ನಿವಾರಣೆಗೆ ಮನೆಮದ್ದುಗಳಿವು:

  • ಟೊಮೆಟೊವನ್ನು ಅರ್ಧದಷ್ಟು ಕತ್ತರಿಸಿ, ಅದನ್ನು ಬೆನ್ನಿನ ಮೇಲೆ ಹಚ್ಚಿ 15 ನಿಮಿಷಗಳ ಕಾಲ ಬಿಡಬೇಕು. ಆ ಬಳಿಕ ತಣ್ಣೀರಿನಿಂದ ತೊಳೆದರೆ ಬೆನ್ನಿನ ಮೇಲಿನ ಮೊಡವೆ ಹಾಗೂ ಕಲೆಗಳು ಕಡಿಮೆಯಾಗುತ್ತದೆ.
  • ನಿಂಬೆ ರಸ ಮತ್ತು ರೋಸ್ ವಾಟರನ್ನು ಸಮಾನ ಪ್ರಮಾಣದಲ್ಲಿ ಮಿಶ್ರಣ ಮಾಡಿ, ಬೆನ್ನಿನ ಮೇಲೆ ಹಚ್ಚಿ 30 ನಿಮಿಷಗಳ ಬಳಿಕ ತಣ್ಣೀರಿನಿಂದ ತೊಳೆಯುವುದು ಪರಿಣಾಮಕಾರಿಯಾಗಿದೆ.
  • ಅಲೋವೆರಾ ಜೆಲ್ ಚರ್ಮಕ್ಕೆ ಒಳ್ಳೆಯದು. ಹೀಗಾಗಿ ಸ್ವಲ್ಪ ಅಲೋವೆರಾ ಜೆಲ್ ತೆಗೆದುಕೊಂಡು ಅದನ್ನು ಫ್ರಿಜ್ನಲ್ಲಿಡಿ. ತಣ್ಣಗಾದ ಈ ಜೆಲ್ ಅನ್ನು ಮೊಡವೆ ಇರುವ ಜಾಗಕ್ಕೆ ಅನ್ವಯಿಸಿ ಅರ್ಧ ಘಂಟೆಯ ನಂತರ ತೊಳೆಯುವುದರಿಂದ ಮೊಡವೆಗಳು ಕಡಿಮೆಯಾಗುತ್ತದೆ.
  • ಜೇನುತುಪ್ಪ ಮತ್ತು ದಾಲ್ಚಿನ್ನಿ ಮಿಶ್ರಣದಲ್ಲಿ ಬ್ಯಾಕ್ಟೀರಿಯಾ ವಿರೋಧಿ ಗುಣಗಳಿದ್ದು, ಮೊಡವೆ ಸಮಸ್ಯೆಯನ್ನು ನಿವಾರಿಸುತ್ತದೆ. ಒಂದು ಚಮಚ ಜೇನುತುಪ್ಪ ಮತ್ತು ದಾಲ್ಚಿನ್ನಿ ಪುಡಿಯನ್ನು ಬೆರೆಸಿ ಮೊಡವೆಗಳ ಮೇಲೆ ಹಚ್ಚಬೇಕು. ಸ್ವಲ್ಪ ಸಮಯದ ನಂತರ ತಣ್ಣೀರಿನಿಂದ ತೊಳೆದರೆ ಸಾಕು ಬೆನ್ನ ಮೇಲಿನ ಮೊಡವೆಗಳು ಕಡಿಮೆಯಾಗುತ್ತದೆ.
  • ತ್ವಚೆಯ ಆರೈಕೆಯಲ್ಲಿ ಗ್ರೀನ್ ಟೀ ಕೂಡ ಉಪಯುಕ್ತವಾಗಿದೆ. ಒಂದು ಲೋಟ ಗ್ರೀನ್ ಟೀ ತಯಾರಿಸಿ, ಅದರಲ್ಲಿ ಹತ್ತಿಯನ್ನು ಅದ್ದಿ ಬೆನ್ನ ಮೇಲಿನ ಮೊಡವೆಗಳ ಮೇಲೆ ಹಚ್ಚಿದರೆ ಈ ಸಮಸ್ಯೆಯೂ ಶಮನವಾಗುತ್ತದೆ.

ಈ ಮನೆ ಮದ್ದನ್ನೊಮ್ಮೆ ಪ್ರಯತ್ನಿಸುವ ಮುನ್ನ ವೈದ್ಯರ ಸಲಹೆಗಳನ್ನು ಪಡೆಯುವುದು ಉತ್ತಮ.

ಇದನ್ನೂ ಓದಿ: ಮೊಡವೆ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ರೆ, ಈ ಆಹಾರಗಳನ್ನು ಅಪ್ಪಿತಪ್ಪಿಯು ಸೇವಿಸಲೇಬೇಡಿ

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ