Stress Relieving Food : ನಿಯಮಿತವಾಗಿ ಈ ಆಹಾರವನ್ನು ಸೇವಿಸಿ ಒತ್ತಡಕ್ಕೆ ಗುಡ್ ಬೈ ಹೇಳಿ

ಇಂದಿನ ಒತ್ತಡಭರಿತಭರಿತ ಜೀವನ ಶೈಲಿಯಿಂದಾಗಿ ಮಾನಸಿಕ ಆರೋಗ್ಯವು ಕೆಡುತ್ತಿದೆ. ಯಾರನ್ನು ಕೇಳಿದರೂ ಕೂಡ ಒತ್ತಡ ಹಾಗೂ ಚಿಂತೆ ಬಿಟ್ಟರೆ ಬೇರೇನೂ ಹೇಳುವುದೇ ಇಲ್ಲ. ಸಣ್ಣ ಪುಟ್ಟ ವಿಚಾರಗಳಿಗೂ ಒತ್ತಡವನ್ನು ಅನುಭವಿಸುತ್ತ ನಾನಾ ರೀತಿಯ ಆರೋಗ್ಯ ಸಮಸ್ಯೆಗಳನ್ನು ಮೈ ಮೇಲೆ ಎಳೆದುಕೊಳ್ಳುವವರೇ ಹೆಚ್ಚು. ಆದರೆ ಈ ಕೆಲವು ಆಹಾರಗಳನ್ನು ದಿನನಿತ್ಯವು ಸೇವಿಸುತ್ತ ಬಂದರೆ ಒತ್ತಡವು ಕಡಿಮೆಯಾಗಿ ನೆಮ್ಮದಿಯುತ ಬದುಕು ನಿಮ್ಮದಾಗುತ್ತದೆ.

Stress Relieving Food : ನಿಯಮಿತವಾಗಿ ಈ ಆಹಾರವನ್ನು ಸೇವಿಸಿ ಒತ್ತಡಕ್ಕೆ ಗುಡ್ ಬೈ ಹೇಳಿ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: May 01, 2024 | 5:55 PM

ಇಂದಿನ ಕಾಲಘಟ್ಟದಲ್ಲಿ ದೈಹಿಕ ಆರೋಗ್ಯ ಎಷ್ಟು ಮುಖ್ಯವೋ ಮಾನಸಿಕ ಆರೋಗ್ಯವು ಅಷ್ಟೇ ಮುಖ್ಯವಾಗಿದೆ ಕಣ್ಣಿಗೆ ಕಾಣುವ ಆರೋಗ್ಯ ಸಮಸ್ಯೆಯನ್ನು ಹೇಗಾದರೂ ಗುಣಪಡಿಸಬಹುದು. ಆದರೆ ಮಾನಸಿಕ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಲು ತುಂಬಾ ಸಮಯವು ತಗಲುತ್ತದೆ. ಇತ್ತೀಚೆಗಿನ ದಿನಗಳಲ್ಲಿ ಹೆಚ್ಚಿನವರು ಮಾನಸಿಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಉದ್ಯೋಗ ಒತ್ತಡ, ಕೌಟುಂಬಿಕ ಒತ್ತಡ ಹೀಗೆ ಟೆನ್ಶನ್ ನಲ್ಲೇ ದಿನ ಕಳೆಯುವವರು ಆಹಾರ ಕ್ರಮಗಳಲ್ಲಿ ಬದಲಾವಣೆ ಮಾಡಿಕೊಂಡರೆ ಉತ್ತಮ.

ಒತ್ತಡವನ್ನು ದೂರ ಮಾಡುವ ಆಹಾರಗಳು:

  • ಬೆರ್ರಿ ಹಣ್ಣು : ಉತ್ಕರ್ಷಣ ನಿರೋಧಕ ಗುಣವನ್ನು ಹೊಂದಿರುವ ಈ ಬೆರ್ರಿ ಹಣ್ಣುಗಳು ಒತ್ತಡ ನಿವಾರಿಸುತ್ತದೆ. ಒತ್ತಡವನ್ನು ಅನುಭವಿಸಿದಾಗ ದೇಹದ ಕೋಶಗಳಲ್ಲಿ ಆಗುವ ಹಾನಿಯನ್ನು ತಡೆಯುತ್ತದೆ.
  • ಕ್ಯಾಲ್ಶಿಯಂ ಭರಿತ ಅಹಾರಗಳು : ಡೇರಿ ಉತ್ಪನ್ನಗಳು, ಪಾಲಕ್‌ ಸೊಪ್ಪು, ಬ್ರೊಕೊಲಿಗಳ ಸೇವನೆಯು ಒತ್ತಡವನ್ನು ನಿವಾರಿಸಿ ಟೆನ್ಶನ್ ಪ್ರೀಯಾಗಿಸಲು ಸಹಕಾರಿಯಾಗಿದೆ.
  • ಹಸಿರು ಸೊಪ್ಪು ಹಾಗೂ ತರಕಾರಿಗಳು : ಹಸಿರು ಸೊಪ್ಪು ಮತ್ತು ತರಕಾರಿಗಳಲ್ಲಿ ಫೋಲೇಟ್‌ ಅಂಶವು ಸಮೃದ್ಧವಾಗಿದ್ದು, ಇದು ಮೆದುಳಿನ ಸಂವಾಹಕಗಳು ಸರಿಯಾಗಿ ಕೆಲಸ ಮಾಡಲು ಸಹಕಾರಿಯಾಗಿದೆ. ಮೂಡ್‌ ಸುಧಾರಿಸಿ,ಒತ್ತಡವನ್ನು ನಿವಾರಿಸುವ ಸಾಮರ್ಥ್ಯವನ್ನು ಹೊಂದಿದೆ.
  • ಅವಕಾಡೊ : ಎಲ್ಲರಿಗೂ ಚಿರಪರಿಚಿತವಾಗಿರುವ ಅವಕಾಡೊ ಹಣ್ಣಿನಲ್ಲಿ ಒಮೇಗಾ 3 ಕೊಬ್ಬಿನಾಮ್ಲ ಮತ್ತು ವಿಟಮಿನ್‌ ಸಿ ಹೇರಳವಾಗಿದೆ. ಅದಲ್ಲದೇ, ಇದರಲ್ಲಿರುವ ವಿಟಮಿನ್‌ ಬಿ ಅಂಶವು ಒತ್ತಡ ಮತ್ತು ಚಿಂತೆಯನ್ನು ದೂರ ಮಾಡುತ್ತದೆ.
  • ಮೊಟ್ಟೆ : ಮೊಟ್ಟೆಯಲ್ಲಿ ವಿಟಮಿನ್‌ ಡಿ ಮತ್ತು ಟ್ರಿಪ್ಟೊಫ್ಯಾನ್‌ ಅಂಶಗಳು ಅಧಿಕವಾಗಿದೆ. ಇದನ್ನು ನಿಯಮಿತವಾಗಿ ಸೇವಿಸುತ್ತಿದ್ದಂತೆ ಹ್ಯಾಪಿ ಹಾರ್ಮೋನ್ ಬಿಡುಗಡೆಗೆ ಸಹಕಾರಿಯಾಗಿದೆ. ಇದರಿಂದ ಒತ್ತಡವು ದೂರವಾಗಿ ಮಾನಸಿಕ ಆರೋಗ್ಯವು ಸುಧಾರಿಸುತ್ತದೆ.
  • ಬೀಜಗಳು: ಗೋಡಂಬಿಯಲ್ಲಿ ಸತುವಿನ ಅಂಶವು ಅಧಿಕವಾಗಿದ್ದು, ಚಿಯಾ ಮತ್ತು ಕುಂಬಳಕಾಯಿ ಬೀಜಗಳಲ್ಲಿ ಮೆಗ್ನೀಶಿಯಂ ಅಂಶವು ಹೇರಳವಾಗಿದೆ. ಈ ಎರಡು ಅಂಶಗಳು ಒತ್ತಡವನ್ನು ಕಡಿಮೆ ಮಾಡುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು