AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mental Health: ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಟ್ರಾವೆಲ್ ಥೆರಪಿ ಬೆಸ್ಟ್​

ಪ್ರವಾಸ ಎಂಬುದು ಕೇವಲ ಆ ಕ್ಷಣಕ್ಕೆ ಸಂತಸವನ್ನು ನೀಡುವುದಷ್ಟೇ ಅಲ್ಲದೆ ಮಾನಸಿಕ ಆರೋಗ್ಯವನ್ನು ಕಾಪಾಡಲು ನೆರವಾಗುತ್ತದೆ. ಹೌದು, ಒಂದು ದಿನ ರಜೆ ಇದ್ದರೆ ನೀವು ಎಲ್ಲಾದರೂ ಟ್ರಿಪ್​ಗೆ ಹೋಗಿ ಇಡೀ ದಿನ ಎಂಜಾಯ್ ಮಾಡುತ್ತೀರ.

Mental Health: ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಟ್ರಾವೆಲ್ ಥೆರಪಿ ಬೆಸ್ಟ್​
Travel
TV9 Web
| Updated By: ನಯನಾ ರಾಜೀವ್|

Updated on: Jun 25, 2022 | 5:56 PM

Share

ಪ್ರವಾಸ ಎಂಬುದು ಕೇವಲ ಆ ಕ್ಷಣಕ್ಕೆ ಸಂತಸವನ್ನು ನೀಡುವುದಷ್ಟೇ ಅಲ್ಲದೆ ಮಾನಸಿಕ ಆರೋಗ್ಯವನ್ನು ಕಾಪಾಡಲು ನೆರವಾಗುತ್ತದೆ. ಹೌದು, ಒಂದು ದಿನ ರಜೆ ಇದ್ದರೆ ನೀವು ಎಲ್ಲಾದರೂ ಟ್ರಿಪ್​ಗೆ ಹೋಗಿ ಇಡೀ ದಿನ ಎಂಜಾಯ್ ಮಾಡುತ್ತೀರ.

ಟ್ರಿಪ್ ಇಂದ ಬಂದ ಬಳಿಕವೂ ತಿಂಗಳುಗಟ್ಟಲೇ ಅದೇ ಗುಂಗಿನಲ್ಲಿ ಇರುತ್ತೀರಿ ಆಗ ನಿಮಗೆ ಯಾವ ಮಾನಸಿಕ ಸಮಸ್ಯೆಯೂ ಉಂಟಾಗುವುದಿಲ್ಲ, ಹೀಗಾಗಿ ಪ್ರವಾಸವು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಯಾವುದೇ ವ್ಯಕ್ತಿಯ ಪೂರ್ಣ ಆರೋಗ್ಯಕ್ಕೆ, ಕೌಶಲ ಸಾಮರ್ಥ್ಯ ಸಾಧನೆಗಳಿಗೆ ಮನಸ್ಸೇ ತಾಯಿ. ಮನಸು ನೆಮ್ಮದಿಯಿಂದ ಇದ್ದು, ಅದರ ಆರೋಗ್ಯ ಚೆನ್ನಾಗಿದ್ದಾರೆ ಆತ,  ಆಕೆ ಚೆನ್ನಾಗಿ ಆಲೋಚಿಸಬಲ್ಲ. ಚಿಂತನ-ಮಂಥನ ಮಾಡಬಲ್ಲ. ವಸ್ತು, ವಿಷಯವನ್ನು ಅರ್ಥಮಾಡಿಕೊಳ್ಳಬಲ್ಲ ವಿಶ್ಲೇಷಿಸಬಲ್ಲ. ಹೀಗಾಗಿ ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳುವುದು ಕೂಡ ಅಷ್ಟೇ ಮುಖ್ಯ.

ಸಂಶೋಧಕರಾದ ಡಾ. ಜೂನ್ ಎಂಬುವವರು ಈ ಬಗ್ಗೆ ಸಂಶೋಧನೆ ಮಾಡಿದ್ದು, ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿಪಡಿಸಬೇಕು, ಡೈಮೆನ್ಷಿಯಾದಿಂದ ಬಳಲುತ್ತಿರುವವರಿಗೆ ಸಹಾಯವಾಗುವಂತೆ ಮಾಡಬೇಕು. ಮ್ಯೂಸಿಕ್ ಥೆರಪಿ, ವ್ಯಾಯಾಮ, ಸೆನ್ಸರಿ ಸ್ಟಿಮ್ಯುಲೇಷನ್ ಥೆರಪಿಯನ್ನು ನಡೆಸಬೇಕಿದೆ ಎಂದು ಹೇಳಿದ್ದಾರೆ.

ಕೊರೊನಾ ಸೋಂಕಿನ ಬಳಿಕ ಕೆಲವರು ಹೆಚ್ಚೆಚ್ಚು ಕಡೆ ಪ್ರವಾಸಕ್ಕೆ ತೆರಳುವ ಮನಸ್ಸು ಮಾಡುತ್ತಿದ್ದರೆ, ಇನ್ನೂ ಕೆಲವರು ಖಿನ್ನತೆಯಿಂದ ಹೊರಬರಲಾದರೆ ಮನೆಯಲ್ಲಿಯೇ ಕುಳಿತಿದ್ದಾರೆ.

ಪ್ರವಾಸೋದ್ಯಮದ ಉದ್ದೇಶ ಪ್ರವಾಸ ಹಾಗೂ ಫನ್ ಮಾತ್ರವಾಗಿರದೆ ಮಾನಸಿಕ ಆರೋಗ್ಯವನ್ನು ಸರಿಪಡಿಸುವ ಅಥವಾ ಉತ್ತಮವಾಗಿರಿಸುವಂತೆ ಮಾಡಬೇಕು ಎಂದು ಸಂಶೋಧಕರು ಹೇಳಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ