AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thanksgiving Day 2022: ನಿಮ್ಮ ಸುಂದರ ಕ್ಷಣಗಳಿಗೆ ಕಾರಣೀಭೂತರಾದವರಿಗೆ ಕೃತಜ್ಞತೆಯನ್ನು ಸೂಚಿಸುವ ದಿನ

ಈ ಹಬ್ಬದ ಸಂದರ್ಭದಲ್ಲಿ, ಸ್ನೇಹಿತರು ಮತ್ತು ಕುಟುಂಬದವರಿಗೆ ಕೃತಜ್ಞತೆಯನ್ನು ಸೂಚಿಸುವ ನಿಟ್ಟಿನಿಂದ ನಿಮ್ಮ ಪ್ರೀತಿ ಪಾತ್ರರೊಂದಿಗೆ ಒಟ್ಟಾಗಿ ಸೇರಿ ಆಚರಿಸಲಾಗುತ್ತದೆ.

Thanksgiving Day 2022: ನಿಮ್ಮ ಸುಂದರ ಕ್ಷಣಗಳಿಗೆ ಕಾರಣೀಭೂತರಾದವರಿಗೆ  ಕೃತಜ್ಞತೆಯನ್ನು ಸೂಚಿಸುವ ದಿನ
Thanksgiving Day 2022Image Credit source: The Indian Express
TV9 Web
| Edited By: |

Updated on: Nov 24, 2022 | 11:21 AM

Share

ಈ ವರ್ಷ ಮುಗಿಯುವ ಹೊತ್ತಿಗೆ ನಿಮ್ಮ ಜೀವನದಲ್ಲಿ ನಡೆದ ಸಂತೋಷದ ಕ್ಷಣಗಳು ಹಾಗೂ ಈ ಸಂತೋಷಕ್ಕೆ ಕಾರಣವಾದ ಪ್ರಮುಖ ವ್ಯಕ್ತಿಗಳು, ಅದು ನಿಮ್ಮ ಸಂಗಾತಿ, ಸ್ನೇಹಿತರು ಅಥವಾ ನಿಮ್ಮ ಕುಟುಂಬದ ಸದಸ್ಯರಾಗಿರಬಹುದು. ನಿಮ್ಮ ಈ ವರ್ಷವನ್ನು ಅತ್ಯಂತ ಸುಂದರಗೊಳಿಸಿದ ಕಾರಣಕ್ಕಾಗಿ ಕೃತಜ್ಞತೆ ಸಲ್ಲಿಸುವ ದಿನವಾಗಿ ಆಚರಿಸಲಾಗುತ್ತದೆ.

ಪ್ರತಿ ವರ್ಷ ನವೆಂಬರ್ 24ರಂದು ಕೃತಜ್ಞತಾ ದಿನ (Thanksgiving Day )  ಈ ದಿನವನ್ನು ಆಚರಿಸಲಾಗುತ್ತದೆ. ಈ ಹಬ್ಬದ ಸಂದರ್ಭದಲ್ಲಿ, ಸ್ನೇಹಿತರು ಮತ್ತು ಕುಟುಂಬದವರಿಗೆ ಕೃತಜ್ಞತೆಯನ್ನು ಸೂಚಿಸುವ ನಿಟ್ಟಿನಿಂದ ನಿಮ್ಮ ಪ್ರೀತಿ ಪಾತ್ರರೊಂದಿಗೆ ಒಟ್ಟಾಗಿ ಸೇರಿ ಆಚರಿಸಲಾಗುತ್ತದೆ. ಹಾಗೆಯೇ ನಿಮಗೆ ಮಾಡಿದ ಸಹಾಯ ಹಾಗೂ ತ್ಯಾಗಗಳನ್ನು ಗುರುತಿಸಿ ಅವರಿಗೆ ಕೃತಜ್ಞತೆಯನ್ನು ಸೂಚಿಸುವುದು.

ಅಮೇರಿಕಾದ ಅಧ್ಯಕ್ಷ ಅಬ್ರಹಾಂ ಲಿಂಕನ್(President Abraham Lincoln)  ಅಕ್ಟೋಬರ್ 3, 1863 ರಂದು ಅಮೇರಿಕನ್ ಅಂತರ್ಯುದ್ಧದ ಸಮಯದಲ್ಲಿ ನವೆಂಬರ್ 26 ರಂದು ಈ ದಿನವನ್ನು ಆಚರಿಸಲು ಘೋಷಿಸಿದರು. ಇದಾದ ನಂತರ 1942 ರಲ್ಲಿ ನವೆಂಬರ್ 24ರಂದು ಅಧ್ಯಕ್ಷ ಫ್ರಾಂಕ್ಲಿನ್ ಡಿ ರೂಸ್ವೆಲ್ಟ್ ಥ್ಯಾಂಕ್ಸ್ ಗಿವಿಂಗ್ ಡೇ ಎಂದು ಅಧಿಕೃತವಾಗಿ ಘೋಷಣೆಯನ್ನು ಹೊರಡಿಸಿದರು. ಇದರ ಜೊತೆಗೆ ದೇಶದ ಆರ್ಥಿಕತೆಯನ್ನು ಉತ್ತೇಜಿಸುವ ಉದ್ದೇಶದಿಂದ ಕ್ರಿಸ್‌ಮಸ್‌ಗಾಗಿ ರಜಾದಿನದ ಶಾಪಿಂಗ್ ಮಾಡುವವರಿಗಾಗಿಯೇ ಅಧಿಕೃತವಾಗಿ ರಜಾ ದಿನವನ್ನು ಘೋಷಿಸಲಾಗುತ್ತದೆ.

ಇದನ್ನು ಓದಿ: ನೆಂಟರಿಷ್ಟರ ಮಾತು ಪಕ್ಕಕ್ಕಿರಲಿ, ಜವಾಬ್ದಾರಿಯೊಂದು ನೆನಪಿರಲಿ, ಮದುವೆಯ ಖುಷಿಯೊಂದೇ ಎದುರಿರಲಿ

ಭಾರತದಲ್ಲಿ ಈ ಹಬ್ಬ ಅಷ್ಟೋಂದು ಪ್ರಚಲಿತದಲ್ಲಿ ಇಲ್ಲದಿದ್ದರೂ ಕೂಡ ವಿದೇಶಗಳಲ್ಲಿ ವಿಶೇಷವಾಗಿ ಅಮೇರಿಕಾದಂತಹ ದೇಶಗಳಲ್ಲಿ ಈ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ಕುಟುಂಬದ ಸದಸ್ಯರೊಂದಿಗೆ ಒಟ್ಟಾಗಿ ಸೇರಿ ಪರಸ್ಪರ ಸುಂದರ ಕ್ಷಣಗಳನ್ನು ನೆನೆದು ವಿವಿಧ ಬಗೆಯ ಆಹಾರಗಳನ್ನು ತಯಾರಿಸಿ ಸಡಗರದೊಂದಿಗೆ ಆಚರಿಸಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ