AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Skin Care During Summer: ಬೇಸಿಗೆಯಲ್ಲಿ ಚರ್ಮದ ಆರೈಕೆಗಾಗಿ ಈ ಸಲಹೆಗಳನ್ನು ಪಾಲಿಸಿ

ಚರ್ಮವು ಋತುಗಳು ಬದಲಾಗುತ್ತಿದ್ದಂತೆ ತೇವಾಂಶವನ್ನು ಕಳೆದುಕೊಳ್ಳದಂತೆ ಹಾಗೂ ಬಿರುಕು ಬಿಡದಂತೆ ನೋಡಿಕೊಳ್ಳಬೇಕಾಗುತ್ತದೆ. ಮಾರ್ಚ್​ನಲ್ಲಿ ಬಿಸಿಲಿನ ಶಾಖವು ಹೆಚ್ಚಾಗಿರುವುದರಿಂದ ನಿಮ್ಮ ತ್ವಚೆಯ ಬಗ್ಗೆ ಯಾವ ರೀತಿ ಕಾಳಜಿವಹಿಸಬೇಕು ಎಂದು ನೀವು ತಿಳಿದುಕೊಳ್ಳಲು ಸಲಹೆಗಳು ಇಲ್ಲಿವೆ.

Skin Care During Summer: ಬೇಸಿಗೆಯಲ್ಲಿ ಚರ್ಮದ ಆರೈಕೆಗಾಗಿ ಈ ಸಲಹೆಗಳನ್ನು ಪಾಲಿಸಿ
ಬೇಸಿಗೆಯಲ್ಲಿ ಚರ್ಮದ ಆರೈಕೆ
ಅಕ್ಷತಾ ವರ್ಕಾಡಿ
|

Updated on:Mar 01, 2023 | 3:58 PM

Share

ಋತುಗಳು ಬದಲಾಗುತ್ತಿದ್ದಂತೆ, ತ್ವಚೆಯ ಕಾಳಜಿಯನ್ನು ವಹಿಸುವುದು ಅಗತ್ಯವಾಗಿದೆ. ತ್ವಚೆಯೂ ಅತ್ಯಂತ ಸೂಕ್ಷ್ಮವಾಗಿರುವುದರಿಂದ ವಿಶೇಷ ಕಾಳಜಿ ವಹಿಸುವುದು ಅತ್ಯಂತ ಅಗತ್ಯವಾಗಿದೆ. ಚರ್ಮವು ಋತುಗಳು ಬದಲಾಗುತ್ತಿದ್ದಂತೆ ತೇವಾಂಶವನ್ನು ಕಳೆದುಕೊಳ್ಳದಂತೆ ಹಾಗೂ ಬಿರುಕು ಬಿಡದಂತೆ ನೋಡಿಕೊಳ್ಳಬೇಕಾಗುತ್ತದೆ. ಮಾರ್ಚ್​ನಲ್ಲಿ ಬಿಸಿಲಿನ ಶಾಖವು ಹೆಚ್ಚಾಗಿರುವುದರಿಂದ ನಿಮ್ಮ ತ್ವಚೆಯ ಬಗ್ಗೆ ಯಾವ ರೀತಿ ಕಾಳಜಿವಹಿಸಬೇಕು ಎಂದು ನೀವು ತಿಳಿದುಕೊಳ್ಳಲು ಸಲಹೆಗಳು ಇಲ್ಲಿವೆ.

ಸನ್ ಸ್ಕ್ರೀನ್ ಬಳಸಿ:

ಚರ್ಮವನ್ನು ತೀವ್ರವಾಗಿ ಹಾನಿಗೊಳಿಸಬಹುದಾದ ತೀವ್ರವಾದ ಶಾಖದಿಂದ ಚರ್ಮವನ್ನು ರಕ್ಷಿಸುವುದು ತುಂಬಾ ಅಗತ್ಯವಾಗಿದೆ. ಇಲ್ಲದಿದ್ದರೆ ಇಲ್ಲದಿದ್ದರೆ ಚರ್ಮವು ವೇಗವಾಗಿ ವಯಸ್ಸಾಗಲು ಪ್ರಾರಂಭಿಸುತ್ತದೆ ಮತ್ತು ಚರ್ಮದ ಕ್ಯಾನ್ಸರ್ ಬೆಳವಣಿಗೆಯ ಅಪಾಯವನ್ನು ಅಭಿವೃದ್ಧಿಪಡಿಸುತ್ತದೆ. ಆದ್ದರಿಂದ ಹೊರಗಡೆ ಹೋಗುವಾಗ ಸನ್ ಸ್ಕ್ರೀನ್ ಬಳಸಿ.

ಎಫ್ಫೋಲಿಯೇಟ್ ಮಾಡಿ:

ವಾರಕ್ಕೊಮ್ಮೆ ಅಥವಾ ಎರಡು ಬಾರಿ ಎಕ್ಸ್‌ಫೋಲಿಯೇಟ್ ಮಾಡುವುದು ಸಹ ಅಗತ್ಯ. ಇದು ಸತ್ತ ಚರ್ಮವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ ಮತ್ತು ರಂಧ್ರಗಳನ್ನು ಮುಚ್ಚುತ್ತದೆ.

ಬೇಸಿಗೆಯಲ್ಲಿನ ಮೇಕ್​ಅಪ್​​:

ಅತಿಯಾದ ಬಿಸಿಲಿರುವಾಗ ಹೆಚ್ಚು ಮೇಕ್​ ಅಪ್​​​ ಪ್ರಾಡೆಕ್ಟ್​​ಗಳನ್ನು ಬಳಸಬೇಡಿ. ಇದು ನಿಮ್ಮ ಚರ್ಮವನ್ನು ಹಾನಿಗೊಳಿಸಬಹುದು. ಆದ್ದರಿಂದ ನಿಮ್ಮ ಚರ್ಮದ ಆರೋಗ್ಯವನ್ನು ಕಾಪಾಡಲು ಬೇಸಿಗೆಯಲ್ಲಿ ಆದಷ್ಟು ಮೇಕ್​ಅಪ್​​ ಕಡಿಮೆ ಮಾಡಿ.

ಇದನ್ನೂ ಓದಿ: ತೂಕ ಇಳಿಸಲು ಇಲ್ಲಿವೆ 5 ಉತ್ತಮ ಡಯಟ್ ಪ್ಲಾನ್

ಸರಿಯಾದ ಬಟ್ಟೆಯನ್ನು ಆಯ್ಕೆ ಮಾಡಿ:

ಬೇಸಿಗೆಯ ಅತಿಯಾದ ಶಾಖದಿಂದ ಅಂದರೆ ಹಾನಿಕಾರಕ ಯುವಿ ಕಿರಣಗಳಿಂದ ನಿಮ್ಮನ್ನು ರಕ್ಷಿಸಲು ಸರಿಯಾದ ಬಟ್ಟೆಯನ್ನು ಆಯ್ಕೆ ಮಾಡುವುದು ಅತ್ಯಂತ ಅಗತ್ಯವಾಗಿದೆ. ಉದ್ದ ತೋಳುಗಳಲ್ಲ ಬಟ್ಟೆ ಜೊತೆಗೆ ಸನ್​​ಗ್ಲಾಸ್​​ ಬಳಸುವುದು ಅತ್ಯಂತ ಅಗತ್ಯವಾಗಿದೆ.

ಮುಖವನ್ನು ತೊಳೆಯಿರಿ, ಆದರೆ ಪದೇ ಪದೇ ತೊಳೆಯಬೇಡಿ:

ತೀವ್ರವಾದ ಬೇಸಿಗೆಯಲ್ಲಿ, ಬೆವರು ಮತ್ತು ಕೊಳೆಯನ್ನು ಸ್ವಚ್ಛಗೊಳಿಸಲು ನೀವು ಮುಖ ತೊಳೆಯುವುದು ಅಗತ್ಯವಾಗಿದೆ. ಆದರೆ ಪದೇ ಪದೇ ಮುಖ ತೊಳೆಯುವ ಆಭ್ಯಾಸ ಬೇಡ, ಏಕೆಂದರೆ ಇದು ನಿಮ್ಮ ತ್ವಚೆಯ ತೇವಾಂಶವನ್ನು ಕಳೆದುಕೊಳ್ಳಲು ಕಾರಣವಾಗಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 3:57 pm, Wed, 1 March 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ