World’s Most Beautiful Women: ಅತ್ಯಂತ ಸುಂದರ ಮಹಿಳೆಯರನ್ನು ಹೊಂದಿರುವ ದೇಶ ಯಾವುದು? ಭಾರತಕ್ಕೆ ಎಷ್ಟನೇ ಸ್ಥಾನ?
ವರ್ಲ್ಡ್ ಪಾಪ್ಯುಲೇಶನ್ ರಿವ್ಯೂನ ವರದಿಯು ವಿಶ್ವದ ಅತ್ಯಂತ ಸುಂದರ ಮಹಿಳೆಯರನ್ನು ಹೊಂದಿರುವ ದೇಶ ಯಾವುದು ಎಂಬುದನ್ನು ಬಹಿರಂಗಪಡಿಸಿದೆ. ಈ ಪಟ್ಟಿಯಲ್ಲಿ ಭಾರತ ಎಷ್ಟನೇ ಸ್ಥಾನದಲ್ಲಿದೆ ಎಂದು ತಿಳಿದಿದೆಯೇ?