United Nations Public Service Day: ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನದ ಕುರಿತು ನೀವು ತಿಳಿಯಬೇಕಾದ ವಿಷಯಗಳಿವು

ಪ್ರತಿ ವರ್ಷ ಜೂನ್ 23 ರಂದು ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನವನ್ನು ಆಚರಿಸಲಾಗುತ್ತದೆ. ಸಾರ್ವಜನಿಕರು ವಹಿಸುವ ನಿರ್ಣಾಯಕ ಪಾತ್ರ ಮತ್ತು ಅವರನ್ನು ಗೌರವಿಸುವುದು ಈ ನಿರ್ದಿಷ್ಟ ದಿನದ ಪ್ರಮುಖ ಗುರಿಯಾಗಿದೆ. ಜೊತೆಗೆ ಸಾರ್ವಜನಿಕ ವಲಯದಲ್ಲಿ ಯುವಜನತೆಯನ್ನು ಉದ್ಯೋಗ ಪಡೆಯಲು ಪ್ರೋತ್ಸಾಹಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ.

United Nations Public Service Day: ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನದ ಕುರಿತು ನೀವು ತಿಳಿಯಬೇಕಾದ ವಿಷಯಗಳಿವು
United Nations Public Service Day
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ

Updated on: Jun 22, 2024 | 5:55 PM

ಪ್ರಪಂಚದಾದ್ಯಂತ ಪ್ರತಿ ವರ್ಷ ಜೂನ್ 23 ರಂದು ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನವನ್ನು ಆಚರಿಸಲಾಗುತ್ತದೆ. ಸಾರ್ವಜನಿಕ ಸೇವೆಯ ಮೌಲ್ಯದ ಜೊತೆಗೆ ಸಾರ್ವಜನಿಕರು ವಹಿಸುವ ನಿರ್ಣಾಯಕ ಪಾತ್ರ ಮತ್ತು ಅವರನ್ನು ಗೌರವಿಸುವುದು ಈ ನಿರ್ದಿಷ್ಟ ದಿನದ ಪ್ರಮುಖ ಗುರಿಯಾಗಿದೆ. ಇದರ ಜೊತೆಗೆ ಸಾರ್ವಜನಿಕ ವಲಯದಲ್ಲಿ ಯುವಜನತೆಯನ್ನು ಉದ್ಯೋಗ ಪಡೆಯಲು ಪ್ರೋತ್ಸಾಹಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ.

ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನದ ಮಹತ್ವ:

ವಿಶ್ವಸಂಸ್ಥೆಯ ಮಹಾಧಿವೇಶನವು ಸಾರ್ವಜನಿಕ ಸೇವಾ ದಿನವನ್ನಾಗಿ ಆಚರಿಸಲು ನಿರ್ಧರಿಸದ್ದು, 2002 ರ ಡಿಸೆಂಬರ್ 20 ರಂದು, ಈ ನಿರ್ಣಯವನ್ನು ಅಂಗೀಕರಿಸುವ ಮೂಲಕ ಜೂನ್ 23 ಅನ್ನು ಸಾರ್ವಜನಿಕ ಸೇವಾ ದಿನವೆಂದು ಅಧಿಕೃತವಾಗಿ ಘೋಷಿಸಿತು. ಈ ಮಹತ್ವದ ದಿನದ ಮಾನ್ಯತೆಯನ್ನು ಹೆಚ್ಚಿಸಲು ಮತ್ತು ಸಾರ್ವಜನಿಕ ಸೇವೆಯ ಮಹತ್ವವನ್ನು ಜನತೆಗೆ ತಿಳಿಸಲು, ವಿಶ್ವಸಂಸ್ಥೆಯು 2003 ರಲ್ಲಿ ಯುಎನ್ ಪಬ್ಲಿಕ್ ಸರ್ವಿಸ್ ಅವಾರ್ಡ್ಸ್ (ಯುಎನ್ಪಿಎಸ್ಎ) ಕಾರ್ಯಕ್ರಮವನ್ನು ಪ್ರಾರಂಭಿಸಿತು.

ಇದನ್ನೂ ಓದಿ: ನೀವು ಅನಿಷ್ಟರಲ್ಲ, ನಮ್ಮೊಳಗೆ ನೀವು ಒಬ್ಬರು

ಪ್ರತಿ ವರ್ಷವೂ ಇದಕ್ಕೆ ಸಂಬಂಧ ಪಟ್ಟಂತೆ ಕೆಲವು ಉನ್ನತ ಮಟ್ಟದ ಸಭೆ ನಡೆಯುತ್ತದೆ. ಈ ಬಗ್ಗೆ ಅನೇಕ ರೀತಿಯ ಚರ್ಚೆಗಳನ್ನು ನಡೆಸಲು ಅವಕಾಶ ಮಾಡಿಕೊಡಲಾಗುತ್ತದೆ. ಈ ಸಭೆಯಲ್ಲಿ ಸರ್ಕಾರಗಳು ಎದುರಿಸುತ್ತಿರುವ ಸಮಕಾಲೀನ ಸವಾಲುಗಳನ್ನು ಮತ್ತು ಪರಿಹಾರಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್