AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊರಕೆ ವಿಷಯದಲ್ಲಿ ಈ ತಪ್ಪುಗಳನ್ನು ಮಾಡಬೇಡಿ

ಪೊರಕೆಗೆ ಸಂಬಂಧಿಸಿದ ಕೆಲವು ನಿಯಮಗಳನ್ನು ವಾಸ್ತು ಶಾಸ್ತ್ರದಲ್ಲಿ ಉಲ್ಲೇಖಿಸಲಾಗಿದೆ. ಪ್ರತಿದಿನ ನಾವು ಮನೆಯ ಮೂಲೆ ಮೂಲೆಯನ್ನು ಸ್ವಚ್ಛಗೊಳಿಸಲು ಪೊರಕೆಯನ್ನು ಬಳಸುತ್ತೇವೆ. ಹಾಗಾಗಿ ದಿನನಿತ್ಯ ನಾವು ಉಪಯೋಗ ಮಾಡುವ ಪೊರಕೆಯ ಬಗ್ಗೆ ತಿಳಿದುಕೊಳ್ಳಬೇಕಾದ ಕೆಲವು ಪ್ರಮುಖ ವಿಷಯಗಳಿವೆ. ಪೊರಕೆಯ ವಿಷಯದಲ್ಲಿ ತಿಳಿದೋ ತಿಳಿಯದೆಯೋ ಮಾಡುವ ತಪ್ಪುಗಳು ಮನೆಯಲ್ಲಿ ಹಣದ ನಷ್ಟಕ್ಕೆ ಕಾರಣವಾಗಬಹುದು ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಹಾಗಾಗಿ ಪೊರಕೆಯ ವಿಷಯದಲ್ಲಿ ಅನುಸರಿಸಬೇಕಾದ ಕೆಲವು ನಿಯಮಗಳು ಇಲ್ಲಿವೆ.

ಪೊರಕೆ ವಿಷಯದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
ಪ್ರೀತಿ ಭಟ್​, ಗುಣವಂತೆ
| Edited By: |

Updated on:Oct 23, 2024 | 10:13 AM

Share

ಪೊರಕೆ ಸ್ಟಿಕ್ ಲಕ್ಷ್ಮೀ ದೇವಿಗೆ ಸಮಾನ ಎಂಬ ಮಾತಿದೆ. ಮನೆಯನ್ನು ಸ್ವಚ್ಛಗೊಳಿಸುವ ಪೊರಕೆಗೆ ಬಹಳ ಮಹತ್ವವಿದೆ. ಆದರೆ ಇದನ್ನು ಖರೀದಿ ಮಾಡುವುದಕ್ಕೆ ಮತ್ತು ಅದನ್ನು ಇರಿಸುವುದಕ್ಕೆ ಕೆಲವು ನಿಯಮಗಳಿವೆ ಅದನ್ನು ಸರಿಯಾಗಿ ತಿಳಿದುಕೊಳ್ಳಬೇಕಾಗುತ್ತದೆ. ಪೊರಕೆಗೆ ಸಂಬಂಧಿಸಿದ ಕೆಲವು ನಿಯಮಗಳನ್ನು ವಾಸ್ತು ಶಾಸ್ತ್ರದಲ್ಲಿ ಉಲ್ಲೇಖಿಸಲಾಗಿದೆ. ಪ್ರತಿದಿನ ನಾವು ಮನೆಯ ಮೂಲೆ ಮೂಲೆಯನ್ನು ಸ್ವಚ್ಛಗೊಳಿಸಲು ಪೊರಕೆಯನ್ನು ಬಳಸುತ್ತೇವೆ. ಹಾಗಾಗಿ ದಿನನಿತ್ಯ ನಾವು ಉಪಯೋಗ ಮಾಡುವ ಪೊರಕೆಯ ಬಗ್ಗೆ ತಿಳಿದುಕೊಳ್ಳಬೇಕಾದ ಕೆಲವು ಪ್ರಮುಖ ವಿಷಯಗಳಿವೆ. ಪೊರಕೆಯ ವಿಷಯದಲ್ಲಿ ತಿಳಿದೋ ತಿಳಿಯದೆಯೋ ಮಾಡುವ ತಪ್ಪುಗಳು ಮನೆಯಲ್ಲಿ ಹಣದ ನಷ್ಟಕ್ಕೆ ಕಾರಣವಾಗಬಹುದು ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಪೊರಕೆಯ ವಿಷಯದಲ್ಲಿ ಅನುಸರಿಸಬೇಕಾದ ಕೆಲವು ನಿಯಮಗಳು ಇಲ್ಲಿವೆ.

ಪೊರಕೆಯನ್ನು ಶನಿವಾರ ಅಥವಾ ಮಂಗಳವಾರ ಖರೀದಿಸಬೇಡಿ. ಈ ತಪ್ಪನ್ನು ಮಾಡುವುದರಿಂದ ಮನೆಯಲ್ಲಿ ಹಣದ ಕೊರತೆ ಉಂಟಾಗುತ್ತದೆ. ಹೊಸ ಪೊರಕೆ ಖರೀದಿಸಿ ತಂದ ಮೇಲೆ ಹಳೆಯದನ್ನು ಒಳ್ಳೆಯ ದಿನ ನೋಡದೆಯೇ ಎಸೆಯಬೇಡಿ, ಅದನ್ನು ಎಸೆಯುವಾಗಲೂ ಸರಿಯಾದ ಸಮಯ ಮತ್ತು ಉತ್ತಮ ದಿನವನ್ನು ನೋಡಿ ಮತ್ತು ಅದನ್ನು ಹೊರಹಾಕಿ. ಸರಿಯಾಗಿ ಇರದಂತಹ ಪೊರಕೆಗಳನ್ನು ಇಡುವುದು ಸೂಕ್ತವಲ್ಲ.

ಪೊರಕೆಯನ್ನು ಯಾವಾಗ ಖರೀದಿಸಬಹುದು?

ಬುಧವಾರ, ಗುರುವಾರ ಅಥವಾ ಶುಕ್ರವಾರ ಪೊರಕೆ ಖರೀದಿಸಲು ಅನುಕೂಲಕರ ದಿನಗಳಾಗಿವೆ. ಈ ದಿನ ಖರೀದಿ ಮಾಡುವುದರಿಂದ, ಆರ್ಥಿಕ ಸಮಸ್ಯೆಗಳು ನಿವಾರಣೆಯಾಗುತ್ತವೆ. ಮನೆಯನ್ನು ಯಾವಾಗಲೂ ಸ್ವಚ್ಛವಾಗಿರಿಸಿಕೊಳ್ಳಿ ಆಗ ಮಾತ್ರ ಸಕಾರಾತ್ಮಕ ಶಕ್ತಿಯು ಮನೆಗೆ ಬರುತ್ತದೆ. ಲಕ್ಷ್ಮೀ ದೇವಿಯ ಅನುಗ್ರಹವೂ ಆಗುತ್ತದೆ. ಮನೆಯಲ್ಲಿ ಹಳೆಯ ವಸ್ತುಗಳು ಇದ್ದರೆ, ಲಕ್ಷ್ಮೀ ದೇವಿಯು ಕೋಪಗೊಳ್ಳುತ್ತಾಳೆ. ಆದ್ದರಿಂದ ಅವುಗಳನ್ನು ತೆಗೆದುಹಾಕುವುದು ಉತ್ತಮ.

ಇದನ್ನೂ ಓದಿ: ಕೈಗೆ ಹಚ್ಚಿದ ಮೆಹಂದಿಯ ಬಣ್ಣವು ಮಸುಕಾಗಿದೆಯೇ? ಬಣ್ಣ ತೆಗೆದು ಹಾಕಲು ಈ ಟಿಪ್ಸ್ ಪಾಲಿಸಿ

ಈ ರೀತಿ ಮಾಡಬೇಡಿ?

ಪೊರಕೆ ಯನ್ನು ನಿರ್ದಿಷ್ಟವಾಗಿ, ಹಣ ಮತ್ತು ಆಭರಣಗಳನ್ನು ಇಡುವ ಸ್ಥಳಗಳಲ್ಲಿಇಡಬಾರದು. ಜೊತೆಗೆ ಇದನ್ನು ಅಡುಗೆಮನೆಯಿಂದ ದೂರವಿಡಬೇಕು. ಪೊರಕೆಯನ್ನು ಕಾಲುಗಳಿಂದ ತುಳಿಯಬೇಡಿ. ಈ ರೀತಿ ಮಾಡಿದರೆ ಲಕ್ಷ್ಮೀ ದೇವಿಯು ಕೋಪಗೊಳ್ಳುತ್ತಾಳೆ ಎಂದು ಅನೇಕ ಜನರು ನಂಬುತ್ತಾರೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:28 pm, Sat, 19 October 24

Follow Us
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!