Black Pepper: ಕರಿಮೆಣಸು ಚಿಕ್ಕದಾದರೂ ಆರೋಗ್ಯದ ಮೇಲೆ ಬೀರುವ ಪ್ರಭಾವ ದೊಡ್ಡದು..!

ಕರಿಮೆಣಸು ಮತ್ತು ತುಪ್ಪವನ್ನು ಸೇವಿಸುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ವಾಸ್ತವವಾಗಿ, ಕರಿಮೆಣಸು ವಿಟಮಿನ್ಗಳು ಮತ್ತು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ.

Black Pepper: ಕರಿಮೆಣಸು ಚಿಕ್ಕದಾದರೂ ಆರೋಗ್ಯದ ಮೇಲೆ ಬೀರುವ ಪ್ರಭಾವ ದೊಡ್ಡದು..!
ತುಪ್ಪ, ಕರಿಮೆಣಸು
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jul 29, 2022 | 7:00 AM

ಕರಿಮೆಣಸು ಅಥವಾ ಕಾಳುಮೆಣಸು ಚಿಕ್ಕದಾಗಿದ್ದರೂ ಆರೋಗ್ಯಕ್ಕೆ (Health) ತುಂಬಾ ಪ್ರಯೋಜನಕಾರಿ ಎಂಬುದರಲ್ಲಿ ಎರಡು ಮಾತಿಲ್ಲ. ಕರಿಮೆಣಸು (Black Pepper) ವಿಟಮಿನ್ ಸಿ, ಎ, ಕ್ಯಾರೋಟಿನ್ ಮತ್ತು ಇತರೆ ನಿರೋಧಕಗಳಂತಹ ಗುಣಗಳನ್ನು ಹೊಂದಿದೆ. ಕರಿಮೆಣಸು ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ಕರಿಮೆಣಸನ್ನು ಸೇವಿಸುವುದರಿಂದ ಕ್ಯಾನ್ಸರ್ ತಡೆಗಟ್ಟುವ ಸ್ವತಂತ್ರ ರಾಡಿಕಲ್‌ಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಕರಿಮೆಣಸನ್ನು ತುಪ್ಪದೊಂದಿಗೆ ಬೆರೆಸಿ ಸೇವಿಸುವುದರೊಂದಿಗೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನಲಾಗುತ್ತದೆ. ಅದೇ ರೀತಿಯಾಗಿ ಕರಿಮೆಣಸಿಣ ಕೆಲ ಪ್ರಯೋಜನಗಳನ್ನು ತಿಳಿಯೋಣ.

ಇದನ್ನೂ ಓದಿ; International Friendship Day 2022: ಮಾನಸಿಕ ಆರೋಗ್ಯದ ಮೇಲೆ ಸ್ನೇಹ ಹೇಗೆ ಪರಿಣಾಮ ಬೀರುತ್ತೆ?

ಒಣ ಕೆಮ್ಮಿಗೆ ಪರಿಹಾರ: 

ಕರಿಮೆಣಸನ್ನು ಸೇವಿಸುವುದರಿಂದ ಒಣ ಕೆಮ್ಮಿನಿಂದ ಶೀಘ್ರ ಮುಕ್ತಿ ಪಡೆಯಬಹುದು. ಒಣ ಕೆಮ್ಮಿನಿಂದ ಮುಕ್ತಿ ಪಡೆಯಲು 1/2 ಚಮಚ ಕರಿಮೆಣಸನ್ನು ಒಂದು ಚಮಚ ದೇಸಿ ತುಪ್ಪದೊಂದಿಗೆ ಬೆರೆಸಿ ಸೇವಿಸಬಹುದು. ಕರಿಮೆಣಸು ಶಾಖವನ್ನು ಕಡಿಮೆ ಮಾಡುವುದರೊಂದಿಗೆ ಇದು ಕೆಮ್ಮಿನಿಂದ ಪರಿಹಾರ ನೀಡುತ್ತದೆ. ಕಾಳುಮೆಣಸನ್ನು ತುಪ್ಪದೊಂದಿಗೆ ಬೆರೆಸಿ ತಿನ್ನುವುದರಿಂದ ರೋಗನಿರೋಧಕ ಶಕ್ತಿ ವೃದ್ಧಿಸುತ್ತದೆ. ಕರಿಮೆಣಸು ವಿಟಮಿನ್ ಸಿಯಿಂದ ಸಮೃದ್ಧವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇಂತಹ ಪರಿಸ್ಥಿತಿಯಲ್ಲಿ ನೆಗಡಿ, ಕೆಮ್ಮಿನಂತಹ ಸಮಸ್ಯೆಗಳಿದ್ದರೆ ಕರಿಮೆಣಸಿನ ಪುಡಿಯನ್ನು ತುಪ್ಪದಲ್ಲಿ ಕಲಸಿ ತಿನ್ನುವುದು ಒಳ್ಳೆಯದು.

ಇದನ್ನೂ ಓದಿ; World Nature Conservation Day 2022: ವಿಶ್ವ ಪ್ರಕೃತಿ ಸಂರಕ್ಷಣಾ ದಿನದ ಉದ್ದೇಶ, ಮಹತ್ವ, ಇತಿಹಾಸದ ಬಗ್ಗೆ ಮಾಹಿತಿ

ದೃಷ್ಟಿ ಸುಧಾರಿಸುವಲ್ಲಿ ಸಹಕಾರಿ:

ದೃಷ್ಟಿ ದುರ್ಬಲವಾಗಿರುವವರಿಗೂ ಕರಿಮೆಣಸು ಸೇವಿಸುವುದರಿಂದ ಸಹ ಪ್ರಯೋಜನಕಾರಿಯಾಗಿದೆ. ಇದಕ್ಕಾಗಿ, ಕೆಲವು ಹನಿ ದೇಸಿ ತುಪ್ಪದಲ್ಲಿ ಕರಿಮೆಣಸಿನ ಪುಡಿಯನ್ನು ಮಿಶ್ರಣ ಮಾಡಿ, ಪ್ರತಿದಿನ ತಿನ್ನಿರಿ. ಜೊತೆಗೆ ಇದನ್ನು ಪಾದದ ಅಡಿಭಾಗಕ್ಕೂ ಅನ್ವಯಿಸಬಹುದಾಗಿದೆ. ದೃಷ್ಟಿ ಸಮಸ್ಯೆ ಇರುವವರಿಗೂ ಇದು ಪ್ರಯೋಜನಕಾರಿಯಾಗಿದೆ.

ಕೀಲು ನೋವು:

ವಯಸ್ಸಾದಂತೆ ಪ್ರತಿಯೊಬ್ಬರಿಗೂ ಕೀಲು ನೋವು ಸಮಸ್ಯೆ ಕಾಣಿಸಿಕೊಳ್ಳುವುದು ಸಾಮಾನ್ಯ. ಈ ಕೀಲು ನೋವಿನಿಂದ ಮುಕ್ತಿ ಹೊಂದಲು ಬಯಸುವವರು ತುಪ್ಪದೊಂದಿಗೆ ಕರಿಮೆಣಸು ಸೇವಿಸುವುದು ಉತ್ತಮ. ಹುರಿದ ಕಾಳುಮೆಣಸಿನೊಂದಿಗೆ ತುಪ್ಪ ಸೇವಿಸಿದರೆ ಕೀಲು ನೋವಿನಿಂದ ತಕ್ಷಣ ಪರಿಹಾರ ಸಿಗುತ್ತದೆ.

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ