AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Environment Day 2024 : ಎಚ್ಚರವಿರಲಿ… ಮುಂದೊಂದು ದಿನ ಮನುಷ್ಯನ ನಾಶಕ್ಕೆ ಇದು ಕಾರಣವಾಗಬಹುದು

ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಜೂನ್‌ 5ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಆಚರಣೆ ಆರಂಭಗೊಂಡಿದ್ದು ಯಾವಾಗ ? ಈ ದಿನದ ಮಹತ್ವವೇನು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

World Environment Day 2024 : ಎಚ್ಚರವಿರಲಿ... ಮುಂದೊಂದು ದಿನ ಮನುಷ್ಯನ ನಾಶಕ್ಕೆ ಇದು ಕಾರಣವಾಗಬಹುದು
ಸಾಯಿನಂದಾ
| Edited By: |

Updated on: Jun 05, 2024 | 9:46 AM

Share

ನಮ್ಮ ಪರಿಸರ ಹೇಗಿದೆ ಎನ್ನುವ ಕಟುವಾಸ್ತವದ ಅರಿವು ಎಲ್ಲರಿಗೂ ಇದೆ. ಆದರೆ ಮಾನವನ ಸ್ವಾರ್ಥಭರಿತ ಚಟುವಟಿಕೆಗಳಿಂದ ದಿನೇ ದಿನೇ ಪ್ರಕೃತಿಯೂ ಹಾಳಾಗುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ಮನುಷ್ಯನು ಕುರುಡಾಗಿ ವರ್ತಿಸುತ್ತಿದ್ದಾನೆ. ಅತಿಯಾದ ಕಾಡುಗಳ ನಾಶದಿಂದ ಮುಂಬರುವ ದಿನಗಳಲ್ಲೂ ಉಸಿರಾಡಲು ಆಮ್ಲಜನಕವೇ ಇಲ್ಲವಾದರೆ, ಬದುಕಿಳಿಯುವುದು ಕಷ್ಟವೇ. ಹೀಗಾಗಿ ಪರಿಸರದ ಬಗ್ಗೆ ಹೆಚ್ಚೆಚ್ಚು ಕಾಳಜಿ ವಹಿಸುವ ಜವಾಬ್ದಾರಿಯೂ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತಿದೆ.

ವಿಶ್ವ ಪರಿಸರ ದಿನದ ಇತಿಹಾಸ

1972 ರಲ್ಲಿ ವಿಶ್ವಸಂಸ್ಥೆಯ ಮಾನವ ಪರಿಸರದ ಸ್ಟಾಕ್ ಹೋಮ್ ಸಮ್ಮೇಳನದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸುವುದಾಗಿ ಘೋಷಿಸಲಾಯಿತು. ಆದ್ದರಿಂದ ಯುಎನ್ಇಪಿ ನೇತೃತ್ವದಲ್ಲಿ ಪ್ರತಿ ವರ್ಷ ಜೂನ್ 5ರಂದು ವಿಶ್ವ ಪರಿಸರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಮೊದಲ ಬಾರಿಗೆ 1974 ರಲ್ಲಿ ಯುನೈಟೆಡ್ ಸ್ಟೇಟ್ಸ್ ನಲ್ಲಿ ಈ ದಿನವನ್ನು ಆಚರಿಸಲಾಯಿತು. ಈ ದಿನದ ಗುರಿಯೇನೆಂದರೆ ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮೂಡಿಸಲು ಮತ್ತು ಪರಿಸರ ರಕ್ಷಣೆಯನ್ನು ಉತ್ತೇಜಿಸುವುದಾಗಿದೆ.

ಇದನ್ನೂ ಓದಿ: ಈ ಸಂದರ್ಭದಲ್ಲಿ ನೀವು ಅಪ್ಪಿತಪ್ಪಿಯೂ ಮಾತನಾಡಲೇಬೇಡಿ, ಇದ್ರಿಂದ ತೊಂದರೆಯೇ ಹೆಚ್ಚು

ವಿಶ್ವ ಪರಿಸರ ದಿನದ ಮಹತ್ವ ಹಾಗೂ ಆಚರಣೆ ಹೇಗೆ?

ವಿಶ್ವ ಪರಿಸರ ದಿನವನ್ನು ಪರಿಸರವನ್ನು ಉಳಿಸುವ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಆಚರಿಸಲಾಗುತ್ತದೆ. ಪರಿಸರ ಉಳಿಸಲು ಎಲ್ಲರೂ ಒಗ್ಗೂಡುವುದು. ಗಿಡ, ಮರಗಳನ್ನು ಬೆಳೆಸುವಂತೆ ಜನರನ್ನು ಪ್ರೇರೆಪಿಸುವ ಗುರಿಯನ್ನು ಹೊಂದಿದೆ. ಹೀಗಾಗಿ ಈ ದಿನದಂದು ಪರಿಸರ ಉಳಿಸುವ ಜಾಗೃತಿ ಕಾರ್ಯಕ್ರಮಗಳು ಹಾಗೂ ಮರ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಡುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ