World Mental Health Day 2022: ಇತಿಹಾಸ, ಮಹತ್ವ, ಉದ್ದೇಶ ಮತ್ತು ಥೀಮ್ ಇಲ್ಲಿದೆ

ವಿಶ್ವ ಮಾನಸಿಕ ಆರೋಗ್ಯ ದಿನವನ್ನು ಅಕ್ಟೋಬರ್ 10 ರಂದು ಆಚರಿಸಲಾಗುತ್ತದೆ. ಮಾನಸಿಕ ಆರೋಗ್ಯದ ಬಗ್ಗೆ ನಮ್ಮ ತಿಳುವಳಿಕೆ ಬೆಳೆದಂತೆ, ನಾವು ಅದರೊಂದಿಗೆ ಬೆಳೆಯುತ್ತೇವೆ.

World Mental Health Day 2022: ಇತಿಹಾಸ, ಮಹತ್ವ, ಉದ್ದೇಶ ಮತ್ತು ಥೀಮ್ ಇಲ್ಲಿದೆ
Mental Health
Follow us
TV9 Web
| Updated By: ನಯನಾ ರಾಜೀವ್

Updated on: Oct 07, 2022 | 3:27 PM

ವಿಶ್ವ ಮಾನಸಿಕ ಆರೋಗ್ಯ ದಿನವನ್ನು ಅಕ್ಟೋಬರ್ 10 ರಂದು ಆಚರಿಸಲಾಗುತ್ತದೆ. ಮಾನಸಿಕ ಆರೋಗ್ಯದ ಬಗ್ಗೆ ನಮ್ಮ ತಿಳುವಳಿಕೆ ಬೆಳೆದಂತೆ, ನಾವು ಅದರೊಂದಿಗೆ ಬೆಳೆಯುತ್ತೇವೆ. ನಮ್ಮ ಸ್ವಯಂ-ಅರಿವು ಮತ್ತು ಅದರ ಬಗೆಗಿನ ಸೂಕ್ಷ್ಮತೆಯು ವ್ಯಕ್ತಿತ್ವವನ್ನು ಸುಂದರವಾಗಿ ಬದಲಾಯಿಸುತ್ತದೆ. ನಾವು ಬಹಳಷ್ಟು ಕಲಿತಿದ್ದರೂ, ಸಮಾಜಿಕವಾಗಿ ವಿಕಸನಗೊಳ್ಳಲು ನಾವು ಇನ್ನೂ ಹೆಚ್ಚಿನದನ್ನು ಅಳವಡಿಸಿಕೊಳ್ಳಬೇಕು.

ವಿಶ್ವ ಮಾನಸಿಕ ಆರೋಗ್ಯ ದಿನ: ಇತಿಹಾಸ ತೊಂಬತ್ತರ ದಶಕದ ಆರಂಭದಲ್ಲಿ ವರ್ಲ್ಡ್ ಫೆಡರೇಶನ್ ಆಫ್ ಮೆಂಟಲ್ ಹೆಲ್ತ್ (WFMH) ಅಧಿಕೃತವಾಗಿ ದಿನವನ್ನು ಸ್ಥಾಪಿಸಿದಾಗಿನಿಂದ ಮಾನಸಿಕ ಆರೋಗ್ಯವು ಬಹಳ ದೂರ ಸಾಗಿದೆ. ಮತ್ತು, ಅಂದಿನಿಂದ ಇದನ್ನು ಪ್ರತಿ ವರ್ಷ ಅಕ್ಟೋಬರ್ 10 ರಂದು ಆಚರಿಸಲಾಗುತ್ತದೆ.

ವಿಶ್ವ ಮಾನಸಿಕ ಆರೋಗ್ಯ ದಿನ: ಮಹತ್ವ ನೀವು ಒಬ್ಬಂಟಿಯಾಗಿಲ್ಲ. ನಾವು ಮಾತ್ರ ಕಷ್ಟದ ಸಮಯವನ್ನು ಎದುರಿಸುತ್ತಿದ್ದೇವೆ ಎಂದು ಆಗಾಗನಾವು ಭಾವಿಸುತ್ತೇವೆ. ಬಹಳಷ್ಟು ಮಂದಿ ಇಂತಹ ಕಷ್ಟಗಳನ್ನು ದಾಟಿಯೇ ಮುಂದೆ ಸಾಗಿದ್ದಾರೆ, ನೀವು ಯಾವುದಕ್ಕೂ ಅಂಜಬೇಡಿ, ಹಾಗಿದ್ದಾಗ ಮಾತ್ರ ನೀವು ನಿಮ್ಮ ನೋವನ್ನು ಮೆಟ್ಟಿ ನಿಲ್ಲಲು ಸಾಧ್ಯವಾಗುತ್ತದೆ.

ವಿಶ್ವ ಮಾನಸಿಕ ಆರೋಗ್ಯ ದಿನ 2022: ಉದ್ದೇಶ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಉದ್ದೇಶವು ಪ್ರಪಂಚದಾದ್ಯಂತ ಮಾನಸಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಮಾನಸಿಕ ಆರೋಗ್ಯವನ್ನು ಬೆಂಬಲಿಸುವ ಪ್ರಯತ್ನಗಳನ್ನು ಸಜ್ಜುಗೊಳಿಸುವುದು.

ವಿಶ್ವ ಮಾನಸಿಕ ಆರೋಗ್ಯ ದಿನ 2022: ಥೀಮ್ 2022 ರ ವಿಶ್ವ ಮಾನಸಿಕ ಆರೋಗ್ಯ ದಿನದ ಥೀಮ್ “Mental Health in an Unequal World ಮತ್ತು ಇದನ್ನು ಅಧಿಕೃತವಾಗಿ ದಿ ವರ್ಲ್ಡ್ ಫೆಡರೇಶನ್ ಫಾರ್ ಮೆಂಟಲ್ ಹೆಲ್ತ್ ಘೋಷಿಸಿದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್