Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದಲ್ಲಿ ವೈದೇಹಿ, ಕುಂ ವೀರಭದ್ರಪ್ಪ ಮತ್ತು ಸಿದ್ದಲಿಂಗ ಪಟ್ಟಣಶೆಟ್ಟಿ ಅವರಿಗೆ ಬೆಟಗೇರಿ ಕೃಷ್ಣಶರ್ಮಾ ಪ್ರಶಸ್ತಿ ಪ್ರದಾನ

ಪ್ರಶಸ್ತಿಯು ತಲಾ 50 ಸಾವಿರ ರೂ. ನಗದನ್ನು ಒಳಗೊಂಡಿದೆ.

ಧಾರವಾಡದಲ್ಲಿ ವೈದೇಹಿ, ಕುಂ ವೀರಭದ್ರಪ್ಪ ಮತ್ತು ಸಿದ್ದಲಿಂಗ ಪಟ್ಟಣಶೆಟ್ಟಿ ಅವರಿಗೆ ಬೆಟಗೇರಿ ಕೃಷ್ಣಶರ್ಮಾ ಪ್ರಶಸ್ತಿ ಪ್ರದಾನ
ಬೆಟಗೇರಿ ಕೃಷ್ಣಶರ್ಮಾ ಪ್ರಶಸ್ತಿ
Follow us
TV9 Web
| Updated By: guruganesh bhat

Updated on:Sep 26, 2021 | 3:23 PM

ಧಾರವಾಡ: ಬೆಟಗೇರಿ ಕೃಷ್ಣಶರ್ಮಾ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಧಾರವಾಡದ ಆಲೂರು ವೆಂಕಟರಾವ್ ಭವನದಲ್ಲಿ ಜರುಗಿತು. ಬೆಟಗೇರಿ ಕೃಷ್ಣಶರ್ಮಾ ಪ್ರಶಸ್ತಿಯನ್ನು ಕಥಾ ಪ್ರಕಾರದಲ್ಲಿ ಲೇಖಕಿ ವೈದೇಹಿ ಅವರಿಗೆ, ಕಾದಂಬರಿ ಪ್ರಕಾರದಲ್ಲಿ ಕುಂ.ವೀರಭದ್ರಪ್ಪ ಅವರಿಗೆ ಮತ್ತು ಕಾವ್ಯ ಪ್ರಕಾರದಲ್ಲಿ ಸಿದ್ದಲಿಂಗ ಪಟ್ಟಶೆಟ್ಟಿಯವರಿಗೆ ಪ್ರದಾನಿಸಲಾಯಿತು. ಪ್ರಶಸ್ತಿಯು ತಲಾ 50 ಸಾವಿರ ರೂ. ನಗದನ್ನು ಒಳಗೊಂಡಿದೆ.

ಡಾ. ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕುಂ.ವೀರಭದ್ರಪ್ಪ, ನಾಳೆ ರೈತರು ಬಂದ್ ಮಾಡುತ್ತಿದ್ದಾರೆ. ರೈತರ ಮಾತು ಯಾರು ಕೇಳಿಸಿಕೊಳ್ಳುತ್ತಿಲ್ಲ. ರೈತರು, ಕಾರ್ಮಿಕರು, ಶಿಕ್ಷಕರ ಮಾತು ಸರ್ಕಾರ ಕೇಳಿಸಿಕೊಳ್ಳುತ್ತಿಲ್ಲ. ಈ ಸರ್ಕಾರದಲ್ಲಿ ಶೇ. 72ರಷ್ಟು ಕ್ರಿಮಿನಲ್‌ಗಳಿದ್ದಾರೆ. ಅವರು ಈ ದೇಶವನ್ನು ಆಳುತ್ತಿದ್ದಾರೆ. ಅವರಿಂದ ಬಡವರ ಆಕ್ರಂದನ, ನೋವು, ನಲಿವಿಗೆ ಪರಿಹಾರ ಸೂಚಿಸಲು ಸಾಧ್ಯವಿಲ್ಲ. ಇದಕ್ಕಾಗಿ ಲೇಖಕರು ಏನಾದರೂ ಮಾಡಬೇಕು. ಲೇಖಕರು ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳಬಾರದು. ಇಂತಹ ಸಂದರ್ಭದಲ್ಲಿ ಲೇಖಕರು ಬೀದಿಗೆ ಇಳಿಯಬೇಕು. 1973-78ರ ನಡುವೆ ನಡೆದ ಚಳವಳಿಗೆ ಮರುಹುಟ್ಟು ನೀಡುವ ಕೆಲಸ ಮಾಡಬೇಕಿದೆ. ಅಂತಹ ಚಳವಳಿಗಳ ರೂವಾರಿ ಚಂಪಾ ಆಗಿದ್ದರು. ಆದರೆ ಅವರು ವೃದ್ಧಾಶ್ರಯದಲ್ಲಿ ಮಲಗಿದ್ದಾರೆ. ಇಡೀ ಚಳವಳಿಗಳ ರೂಪವೇ ಮಲಗಿದಂತೆ ಆಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಇದನ್ನೂ ಓದಿ:

ರಾಜ್ಯೋತ್ಸವ ಪ್ರಶಸ್ತಿಗೆ ಆನ್​ಲೈನ್​ನಲ್ಲಿ ಮೊಬೈಲ್​ ಮೂಲಕವೂ ಅರ್ಜಿ ಸಲ್ಲಿಸಲು ಇದೆ ಅವಕಾಶ

ಈ ವರ್ಷದ ಸಾಗರ ಛಾಯಾಗ್ರಹಣ ಪ್ರಶಸ್ತಿಗಳು ಪ್ರಕಟ; ಕಣ್ಮನ ಸೆಳೆಯುವ ಚಿತ್ರಗಳು ಇಲ್ಲಿವೆ

(Dharwad Betageri Krishnasharma Award goes for Vaidehi Kum Veerabhadrappa and Siddalinga Pattanashetti)

Published On - 2:47 pm, Sun, 26 September 21

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್