ಸಾವಿನಲ್ಲಿ ಒಂದಾದ ಪ್ರೇಮ ಪಕ್ಷಿಗಳು, ಒಂದೇ ಮರಕ್ಕೆ ನೇಣುಬಿಗಿದುಕೊಂಡ ಜೋಡಿ, ಎಲ್ಲಿ?

ಕೊಪ್ಪಳ: ಮದುವೆಗೆ ಹಿರಿಯರು ಒಪ್ಪದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಜೆ.ರಾಂಪುರ ಗ್ರಾಮದಲ್ಲಿ ನಡೆದಿದೆ. ನೇಣಿಗೆ ಶರಣಾದ ಪ್ರೇಮಿಗಳು ವಿರೂಪಾಕ್ಷಗೌಡ(18) ಹಾಗೂ ಹುಲಿಗೆಮ್ಮ(18) ಎಂದು ತಿಳಿದುಬಂದಿದೆ.

ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜೋಡಿಹಕ್ಕಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಜೋಡಿ ಕೊನೆಗೆ ಸಾವಿನಲ್ಲಿ ಒಂದಾಗಿದ್ದಾರೆ.

Related Tags:

Related Posts :

Category:

error: Content is protected !!