ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ವಿಜಯ ಸಾಧಿಸಿದೆ. ಕಾಂಗರೂ ಪಡೆ ನೀಡಿದ್ದ 328 ರನ್ಗಳ ಗುರಿಯನ್ನು ಬೆನ್ನತ್ತಿದ ಭಾರತ 2ನೇ ಇನ್ನಿಂಗ್ಸ್ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿಸಿ ಗೆಲುವು ದಕ್ಕಿಸಿಕೊಂಡಿದೆ. ಇನ್ನೂ 18 ಎಸೆತಗಳು ಬಾಕಿ ಇರುವಾಗಲೇ ಗೆಲುವಿನ ದಡ ಮುಟ್ಟಿದೆ. ಗೆಲ್ಲಲು 25 ಎಸೆತಕ್ಕೆ 10 ರನ್ ಬಾಕಿ ಇರುವಾಗ ವಾಷಿಂಗ್ಟನ್ ಸುಂದರ್ ನಿರ್ಗಮಿಸಿದರಾದರೂ, ಅನಂತರ ಬಂದ ಶಾರ್ದೂಲ್ ಠಾಕೂರ್, ರಿಷಬ್ ಪಂತ್ಗೆ
xಫೆಬ್ರವರಿ ಮೊದಲ ವಾರದಲ್ಲಿ ಇಂಗ್ಲೆಂಡ್ ತಂಡ ಭಾರತದ ಪ್ರವಾಸ ಕೈಗೊಳ್ಳಲಿದೆ. ಅದಕ್ಕಾಗಿ ಭಾರತೀಯ ಕ್ರಿಕೆಟ್ ತಂಡದ ಆಯ್ಕೆ ಇಂದು ನಡೆಯಲಿದೆ. ಐದು ಮಂದಿ ರಾಷ್ಟ್ರೀಯ ಸೆಲೆಕ್ಟರ್ಗಳು ಮತ್ತು ರೆಗ್ಯುಲರ್ ಕ್ಯಾಪ್ಟನ್ ಕೊಹ್ಲಿ ಇಂದು ಆ ಕಾರ್ಯವನ್ನು ನೆರವೇರಿಸಬೇಕಿದೆ. ಅದಕ್ಕೇ ಹೇಳಿದ್ದು ಇಂದು ವಿರಾಟ್ ಕೊಹ್ಲಿಗೆ ವರ್ಕ್ ಫ್ರಂ ಹೋಮ್!