Home » ದೇಶ
ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಕಾಡಾನೆಗೆ ಬೆಂಕಿ ಹಚ್ಚಿ ಕೊಲೆಗೈದಿರುವ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ನಡೆದಿದ್ದ ಐಷಾರಾಮಿ ರೆಸಾರ್ಟ್ ಅನ್ನು ಬಂದ್ ಮಾಡಲು ಜಿಲ್ಲಾಡಳಿತ ಆದೇಶ ನೀಡಿದೆ. ...
‘ರಚನಾತ್ಮಕ ಟೀಕೆಯನ್ನು ಸ್ವಾಗತಿಸುತ್ತೇವೆ. ಸುಳ್ಳುಸುದ್ದಿ ಹಬ್ಬಿಸುವ, ಅವಮಾನ ಉಂಟುಮಾಡುವಂತಹ ಪೋಸ್ಟ್ಗಳ ವಿರುದ್ಧ ಮಾತ್ರ ಕ್ರಮ ಕೈಗೊಳ್ಳುವುದಾಗಿ ಬಿಹಾರ ಸಿಎಂ ನಿತೀಶ್ ಕುಮಾರ್ ಸೂಚಿಸಿದ್ದಾರೆ. ...
ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 324 ಜನರಿಗೆ ಕೊರೊನಾ ದೃಢವಾಗಿದೆ. ...
ಮರಣೋತ್ತರ ಪರೀಕ್ಷೆ ನಂತರವಷ್ಟೇ ನಾವು ಸಾವಿಗೆ ನಿಜವಾದ ಕಾರಣ ತಿಳಿದುಕೊಳ್ಳಬಹುದು. ಕೊರೊನಾ ಲಸಿಕೆಯಿಂದಲೇ ಅವರು ಮೃತಪಟ್ಟಿದ್ದಾರೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ. ...
ಕೃಷಿ ಕಾಯ್ದೆಗಳಲ್ಲಿ ಯಾವುದೇ ತೊಂದರೆಯಿಲ್ಲ. ಆದರೆ, ರೈತರನ್ನು ಗೌರವಿಸುವ ದೃಷ್ಟಿಯಿಂದ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬಹುದಷ್ಟೇ ಎಂದು ಅವರು ತಿಳಿಸಿದರು. ...
ಜೈಪುರಿ ಕಾಲೋನಿಯ ಯುವತಿಯನ್ನು ಪ್ರೇಮಿಸಿದ್ದ ಕಾನ್ಸ್ಟೇಬಲ್ ಅಭಿಲಾಷ್ ಯಾದವ್ ಮದುವೆಯಾಗುವುದಾಗಿ ನಂಬಿಸಿದ್ದ. ಆದರೆ ಮದುವೆಯಾಗದೆ ಯುವತಿಗೆ ಅಭಿಲಾಷ್ ಯಾದವ್ ಮೊಸ ಮಾಡಿದ್ದು, ನೊಂದ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ...
ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಲೀಟರ್ಗೆ 25 ಪೈಸೆ ಏರಿಕೆ ಆಗಿದೆ. ಈ ಮೂಲಕ ಪೆಟ್ರೋಲ್ ದರ ಲೀಟರ್ಗೆ 92.04 ರೂಪಾಯಿ ಆಗಿದೆ. ಡೀಸೆಲ್ ದರ ಲೀಟರ್ಗೆ 82.40 ರೂಪಾಯಿ ಆಗಿದೆ. ...
ಕೊವಿಡ್ ಲಸಿಕೆಗಳ ಬಗ್ಗೆ ಜನರಲ್ಲಿ ವಿಶ್ವಾಸ ಹೆಚ್ಚಿಸಲು ಹಾಗೂ ಭರವಸೆ ಮೂಡಿಸಲು ಇಂದು ಪ್ರಧಾನಿ ನರೇಂದ್ರ ಮೋದಿಯೇ ಖುದ್ದು ಅಖಾಡಕ್ಕಿಳಿದಿದ್ದರು. ಲಸಿಕೆಗಳಿಂದ ಭಾರಿ ಪ್ರಮಾಣದಲ್ಲಿ ಯಾವುದೇ ಸೈಡ್ ಎಫೆಕ್ಟ್ ಆಗುವುದಿಲ್ಲ. ಹೀಗಾಗಿ, ಎಲ್ಲರೂ ಲಸಿಕೆಯನ್ನು ...
2014ರಲ್ಲಿ ರಾಷ್ಟ್ರೀಯ ಹಸಿರು ಪ್ರಾಧಿಕಾರ ಮೇಘಾಲಯದಲ್ಲಿ ಗಣಿಗಾರಿಕೆ ಮಾಡುವುದನ್ನು ನಿಷೇಧ ಮಾಡಿತ್ತು. ಆದಾಗ್ಯೂ, ಇಲ್ಲಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಅವಘಡ ಹೆಚ್ಚುತ್ತಲೇ ಇದೆ. ...
ಜಗತ್ತಿನೆಲ್ಲೆಡೆಯ ಸುದ್ದಿ ಕ್ಷಣಾರ್ಧದಲ್ಲಿ ಹರಿದು ಬಂದು ಅಂಗೈ ಸೇರುವಾಗ ಯಾವುದರತ್ತ ಕಣ್ಣು ಹಾಯಿಸಬೇಕು ಎಂಬ ಗೊಂದಲ ಸಹಜ.. ಎಷ್ಟೋ ಬಾರಿ ಸುದ್ದಿಯ ಹೆಸರಿನಲ್ಲಿ ಅಸಂಗತ ಸಂಗತಿಗಳೂ ತೇಲಿ ಬರುತ್ತವೆ. ಅವುಗಳನ್ನು ಸೋಸುವುದೇ ಹರಸಾಹಸ. ನಮ್ಮ ...
ಅರ್ಧ ಶತಕದ ಗಡಿ ದಾಟಿ ಮುನ್ನಡೆಯುತ್ತಿರುವ ಪಂಜಾಬ್ ರೈತರ ಪ್ರತಿಭಟನೆ, ತೈಲ ಬೆಲೆ ಏರಿಕೆ ಅಥವಾ ಇನ್ನಾವ ವಿವಾದ-ಗಲಾಟೆಗಳೂ ಬಿಜೆಪಿಯನ್ನು ಅಧಿಕಾರದಿಂದ ದೂರವುಳಿಯಂತೆ ಮಾಡಲು ಸಫಲವಾಗದು ಎನ್ನುತ್ತದೆ ಸಮೀಕ್ಷೆ ...
ಕೊವ್ಯಾಕ್ಸಿನ್ ಲಸಿಕೆಯಿಂದ ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ. ಈ ಲಸಿಕೆ ಸುರಕ್ಷಿತವೂ ಆಗಿದೆ ಎಂದು ಹೇಳಿರುವ ಲ್ಯಾನ್ಸೆಟ್ ವೈದ್ಯಕೀಯ ಜರ್ನಲ್ ಕೊವ್ಯಾಕ್ಸಿನ್ ಕುರಿತಾಗಿ ಎದ್ದಿದ್ದ ಅನುಮಾನಗಳನ್ನು ದೂರಮಾಡಿದೆ. ...
ವಾರಣಾಸಿಯ ಕೊರೊನಾ ಲಸಿಕೆ ಫಲಾನುಭವಿಗಳ ಜತೆ ವರ್ಚುವಲ್ ಸಂವಾದ ನಡೆಸಿದ ಅವರು, ಕೇವಲ ವಾರಣಾಸಿಯಲ್ಲೊಂದೇ 20 ಸಾವಿರ ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು. ...
ಕೇಂದ್ರದ ಪ್ರತಿಕ್ರಿಯೆ ಪಡೆದ ನಂತರ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಜನವರಿ 25ಕ್ಕೆ ಮುಂದೂಡಿದೆ. ಅಲ್ಲದೆ, ಈ ಅವಧಿಯಲ್ಲಿ ಅಫಿಡವಿಟ್ ಸಲ್ಲಿಕೆ ಮಾಡುವಂತೆ ಕೇಂದ್ರಕ್ಕೆ ಸುಪ್ರೀಂಕೊರ್ಟ್ ನಿರ್ದೇಶಿಸಿದೆ. ...
ಕಲ್ಕತ್ತಾ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿದ ಸ್ವಾತಂತ್ರ್ಯ ಹೋರಾಟಗಾರ ಐಸಿಎಸ್ ಪರೀಕ್ಷೆಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದರೂ ಬ್ರಿಟಿಷ್ ಸರ್ಕಾರದ ಅಡಿಯಲ್ಲಿ ಕೆಲಸ ಮಾಡಲು ನಿರಾಕರಿಸಿದರು. ...
ಮೇ ವೇಳೆಗೆ ನಡೆಯಲಿರುವ ಐದು ರಾಜ್ಯಗಳ ಚುನಾವಣೆಯ ನಂತರ ಹೊಸ ಕಾಂಗ್ರೆಸ್ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ...
2018ರಲ್ಲಿಯೇ ಅಂತರಾಷ್ಟ್ರೀಯ ಮಾಧ್ಯಮಗಳು ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆ ಫೇಸ್ಬುಕ್ ಪ್ರೊಪೈಲ್ಗಳ ಮೂಲಕ ಅಕ್ರಮವಾಗಿ ಮಾಹಿತಿ ಸಂಗ್ರಹಿಸಿದೆ ಎಂದು ದೂರಿದ್ದವು. ...
ಈಗಾಗಲೇ ರಾಜೀವ್ ಬ್ಯಾನರ್ಜಿ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಕಳುಹಿಸಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ರಾಜೀವ್ ಬ್ಯಾನರ್ಜಿ ಬಿಜೆಪಿಗೆ ಸೇರುವ ಊಹಾಪೋಹಗಳು ತೀವ್ರಗೊಂಡಿವೆ. ...
ಈ ವರ್ಷದಿಂದ ನೇತಾಜಿಯ ಜನ್ಮ ದಿನಾಚರಣೆಯನ್ನು ಶೌರ್ಯದ ದಿನವಾಗಿ ಆಚರಿಸಲು ಮೋದಿ ಸರ್ಕಾರ ನಿರ್ಧರಿಸಿದೆ. ...