Vaccination: ದೇಶದಲ್ಲಿ ಇಂದು ಬೃಹತ್ ಲಸಿಕೆ ಮೇಳ; ಈಗಾಗಲೇ 1 ಕೋಟಿ ಡೋಸ್ ಲಸಿಕೆ ನೀಡಿ ದಾಖಲೆ

|

Updated on: Sep 17, 2021 | 2:06 PM

ದೇಶದಲ್ಲಿ ಇಂದು 1ಕೋಟಿ ಲಸಿಕೆ ನೀಡಿ ದಾಖಲೆ ನಿರ್ಮಿಸಲಾಗಿದೆ. ಈ ಕುರಿತು ಪಿಐಬಿ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದೆ.

Vaccination: ದೇಶದಲ್ಲಿ ಇಂದು ಬೃಹತ್ ಲಸಿಕೆ ಮೇಳ; ಈಗಾಗಲೇ 1 ಕೋಟಿ ಡೋಸ್ ಲಸಿಕೆ ನೀಡಿ ದಾಖಲೆ
ಪ್ರಾತಿನಿಧಿಕ ಚಿತ್ರ
Follow us on

ಇಂದು ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಇಂದು ದೇಶದೆಲ್ಲೆಡೆ ಬೃಹತ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ. ಇಂದು ಈವರೆಗೆ 1 ಕೋಟಿ ಡೋಸ್ ಲಸಿಕೆ ನೀಡಿಕೆ ನೀಡಲಾಗಿದ್ದು, ದಾಖಲೆ ನಿರ್ಮಿಸಲಾಗಿದೆ. ಇಂದು ಒಟ್ಟು 2 ಕೋಟಿ ಡೋಸ್ ಲಸಿಕೆ ನೀಡುವ ಗುರಿಯನ್ನು ಇದ್ದು, ರಾತ್ರಿ ವೇಳೆಗೆ ಎರಡು ಕೋಟಿ ಡೋಸ್ ಲಸಿಕೆ ನೀಡಿಕೆಯ ಗುರಿಯನ್ನು ಹೊಂದಲಾಗಿದೆ.

ಕೊರೊನಾ ಲಸಿಕೆ ನೀಡುವುದು ಸಂಜೆ ತನಕ ಮುಂದುವರೆಯಲಿದ್ದು, 2 ಕೋಟಿ ಉದ್ದೇಶಿತ ಗುರಿಯನ್ನು ತಲುಪುವ ಸಾಧ್ಯತೆ ಇದೆ.

ಇದನ್ನೂ ಓದಿ:

ಕೊರೊನಾದ ಹೊಸ ರೂಪಾಂತರಿಯೊಂದೇ 3ನೇ ಅಲೆ ಹುಟ್ಟುಹಾಕಲು ಸಾಧ್ಯವಿಲ್ಲ: ಎನ್​ಸಿಡಿಸಿ ನಿರ್ದೇಶಕ ಸುಜೀತ್ ಸಿಂಗ್

PM Modi Birthday, Karnataka LIVE News: 71ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ನರೇಂದ್ರ ಮೋದಿ

(India Completes 1 Cr dose vaccination drive today and it will continue till evening)

Published On - 1:52 pm, Fri, 17 September 21