AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದಾದ್ಯಂತ ಕೊರೊನಾ ಅಟ್ಟಹಾಸ, ಸೋಂಕಿತರ ಡೀಟೇಲ್ಸ್ ಇಲ್ಲಿದೆ

ಬೆಂಗಳೂರು: ರಾಜ್ಯನಲ್ಲಿ ಕೊರೊನಾ ಕ್ರೂರಿ ಅಟ್ಟಹಾಸ ಮೆರೆಯುತ್ತಿದೆ. ಗಲ್ಲಿ ಗಲ್ಲಿಯಲ್ಲೂ ರಣಕೇಕೆ ಹಾಕುತ್ತಿದೆ. ದೇಹದೊಳಗೆ ನುಗ್ಗು ಜೀವ ತೆಗೆಯುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 21 ಸಾವಿರದ 549 ಕ್ಕೆ ಏರಿಕೆಯಾಗಿದೆ. 21,549 ಸೋಂಕಿತರಲ್ಲಿ 9ಸಾವಿರದ 244 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 21,549 ಜನರ ಪೈಕಿ 335 ಜನ ಮೃತಪಟ್ಟಿದ್ದಾರೆ. ಉಳಿದ 11ಸಾವಿರದ 966 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ […]

ವಿಶ್ವದಾದ್ಯಂತ ಕೊರೊನಾ ಅಟ್ಟಹಾಸ, ಸೋಂಕಿತರ ಡೀಟೇಲ್ಸ್ ಇಲ್ಲಿದೆ
ಆಯೇಷಾ ಬಾನು
|

Updated on:Jul 05, 2020 | 7:18 AM

Share

ಬೆಂಗಳೂರು: ರಾಜ್ಯನಲ್ಲಿ ಕೊರೊನಾ ಕ್ರೂರಿ ಅಟ್ಟಹಾಸ ಮೆರೆಯುತ್ತಿದೆ. ಗಲ್ಲಿ ಗಲ್ಲಿಯಲ್ಲೂ ರಣಕೇಕೆ ಹಾಕುತ್ತಿದೆ. ದೇಹದೊಳಗೆ ನುಗ್ಗು ಜೀವ ತೆಗೆಯುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 21 ಸಾವಿರದ 549 ಕ್ಕೆ ಏರಿಕೆಯಾಗಿದೆ. 21,549 ಸೋಂಕಿತರಲ್ಲಿ 9ಸಾವಿರದ 244 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 21,549 ಜನರ ಪೈಕಿ 335 ಜನ ಮೃತಪಟ್ಟಿದ್ದಾರೆ. ಉಳಿದ 11ಸಾವಿರದ 966 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 1,839 ಜನರಿಗೆ ಕೊರೊನಾ ಸೋಂಕು ತಗುಲಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 6,48,315 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 18,655 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 3,94,227 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 2,35,433

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,13,70,247 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 5,32,834 ವಿಶ್ವದಲ್ಲಿ 24 ಗಂಟೆ ಅವಧಿಯಲ್ಲಿ 4,462 ಜನರ ಸಾವಾಗಿದೆ. ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 64,28,920 ವಿಶ್ವದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 44,08,493 ವಿಶ್ವದಲ್ಲಿ ಒಟ್ಟು ಕೊರೊನಾ ಸೋಂಕಿತರ ಸ್ಥಿತಿ ಗಂಭೀರ- 58,465 ಹೊಸದಾಗಿ 1 ಲಕ್ಷ 87 ಸಾವಿರದ 671 ಜನರಿಗೆ ಸೋಂಕು ತಗುಲಿದೆ.

Published On - 7:16 am, Sun, 5 July 20

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್