AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದಾದ್ಯಂತ 1 ಕೋಟಿ 15 ಲಕ್ಷ ಮಂದಿಗೆ ಕೊರೊನಾ, ಭಾರತದಲೆಷ್ಟು? ಡೀಟೇಲ್ಸ್ ಇಲ್ಲಿದೆ

ಬೆಂಗಳೂರು: ಕ್ರೂರಿ ಕೊರೊನಾ ಅಟ್ಟಹಾಸಕ್ಕೆ ರಾಜ್ಯ ನಲುಗಿ ಹೋಗಿದೆ. ಕಣ್ಣಿಗೆ ಕಾಣದ ವೈರಸ್ ಸಿಕ್ಕ ಸಿಕ್ಕವರ ದೇಹದೊಳಗೆ ನುಗ್ಗಿ ಜೀವ ತೆಗೆಯುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 23 ಸಾವಿರದ 474ಕ್ಕೆ ಏರಿಕೆಯಾಗಿದೆ. 23,474 ಸೋಂಕಿತರಲ್ಲಿ 9ಸಾವಿರದ 847 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 23,474 ಜನರ ಪೈಕಿ 372 ಜನ ಮೃತಪಟ್ಟಿದ್ದಾರೆ. ಉಳಿದ 13ಸಾವಿರದ 251 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ […]

ವಿಶ್ವದಾದ್ಯಂತ 1 ಕೋಟಿ 15 ಲಕ್ಷ ಮಂದಿಗೆ ಕೊರೊನಾ, ಭಾರತದಲೆಷ್ಟು? ಡೀಟೇಲ್ಸ್ ಇಲ್ಲಿದೆ
Follow us
ಆಯೇಷಾ ಬಾನು
|

Updated on:Jul 06, 2020 | 7:19 AM

ಬೆಂಗಳೂರು: ಕ್ರೂರಿ ಕೊರೊನಾ ಅಟ್ಟಹಾಸಕ್ಕೆ ರಾಜ್ಯ ನಲುಗಿ ಹೋಗಿದೆ. ಕಣ್ಣಿಗೆ ಕಾಣದ ವೈರಸ್ ಸಿಕ್ಕ ಸಿಕ್ಕವರ ದೇಹದೊಳಗೆ ನುಗ್ಗಿ ಜೀವ ತೆಗೆಯುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 23 ಸಾವಿರದ 474ಕ್ಕೆ ಏರಿಕೆಯಾಗಿದೆ. 23,474 ಸೋಂಕಿತರಲ್ಲಿ 9ಸಾವಿರದ 847 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 23,474 ಜನರ ಪೈಕಿ 372 ಜನ ಮೃತಪಟ್ಟಿದ್ದಾರೆ. ಉಳಿದ 13ಸಾವಿರದ 251 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 1,925 ಜನರಿಗೆ ಕೊರೊನಾ ಸೋಂಕು ತಗುಲಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 6,73,165 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 19,268 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 4,09,083 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 2,44,814

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,15,46,514 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 5,36,392 ವಿಶ್ವದಲ್ಲಿ 24 ಗಂಟೆ ಅವಧಿಯಲ್ಲಿ 3,519 ಜನರ ಸಾವಾಗಿದೆ. ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 65,26,750 ವಿಶ್ವದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 44,83,372 ವಿಶ್ವದಲ್ಲಿ ಒಟ್ಟು ಕೊರೊನಾ ಸೋಂಕಿತರ ಸ್ಥಿತಿ ಗಂಭೀರ- 58,498 ಹೊಸದಾಗಿ 1 ಲಕ್ಷ 71 ಸಾವಿರದ 471 ಜನರಿಗೆ ಸೋಂಕು ತಗುಲಿದೆ.

Published On - 7:18 am, Mon, 6 July 20

ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?