ಅಗ್ನಿ ದುರಂತದಲ್ಲಿ 10 ಮಕ್ಕಳು ಸಜೀವ ದಹನ: ಟ್ವಿಟರ್ನಲ್ಲಿ ಸಂತಾಪ ಸೂಚಿಸಿದ ಪ್ರಧಾನಿ ಮೋದಿ
ಟ್ವೀಟ್ ಮಾಡಿರುವ ಪ್ರದಾನಿ ಮೋದಿ, ಮಹಾರಾಷ್ಟ್ರದ ಭಂಡಾರದಲ್ಲಿ ಹೃದಯ ಕದಡುವ ದುರಂತ ನಡೆದು ಹೋಗಿದೆ. ನಾವು ಅಮೂಲ್ಯವಾದ ಯುವ ಜೀವಗಳನ್ನು ಕಳೆದುಕೊಂಡಿದ್ದೇವೆ.
ಮಹಾರಾಷ್ಟ್ರ: ಶುಕ್ರವಾರ ತಡರಾತ್ರಿ ಸಂಭವಿಸಿದ್ದ ಭೀಕರ ಅಗ್ನಿ ದುರಂತದಲ್ಲಿ ಹತ್ತು ಮಕ್ಕಳು ಸಜೀವ ದಹನವಾಗಿದ್ದರು. ಈ ಮನ ಕಲುಕುವ ಘಟನೆಗೆ ಪ್ರಧಾನಿ ಮೋದಿ ಟ್ವಿಟರ್ನಲ್ಲಿ ಸಂತಾಪ ಸೂಚಿಸಿದ್ದಾರೆ.
ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಮಹಾರಾಷ್ಟ್ರದ ಭಂಡಾರದಲ್ಲಿ ಹೃದಯ ಕದಡುವ ದುರಂತ ನಡೆದು ಹೋಗಿದೆ. ನಾವು ಅಮೂಲ್ಯವಾದ ಯುವ ಜೀವಗಳನ್ನು ಕಳೆದುಕೊಂಡಿದ್ದೇವೆ. ಎಲ್ಲಾ ದುಃಖಿತ ಕುಟುಂಬಗಳೊಂದಿಗೆ ನಾನಿದ್ದೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
Heart-wrenching tragedy in Bhandara, Maharashtra, where we have lost precious young lives. My thoughts are with all the bereaved families. I hope the injured recover as early as possible.
— Narendra Modi (@narendramodi) January 9, 2021
Published On - 10:27 am, Sat, 9 January 21