Delhi: ದೆಹಲಿ ವಿಮಾನ ನಿಲ್ದಾಣದಲ್ಲಿ 10 ಕೋಟಿ ರೂ. ಮೌಲ್ಯದ ವಿದೇಶಿ ಕರೆನ್ಸಿ ವಶಪಡಿಸಿಕೊಂಡ ಅಧಿಕಾರಿಗಳು

ಇಂದಿರಾಗಾಂಧಿ ಇಂಟರ್‌ನ್ಯಾಶನಲ್ (ಐಜಿಐ) ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ (ಜು.22) ತಜಕಿಸ್ತಾನದ ಮೂವರು ಪ್ರಜೆಗಳಿಂದ 10 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಂಡಿದ್ದಾರೆ.

Delhi: ದೆಹಲಿ ವಿಮಾನ ನಿಲ್ದಾಣದಲ್ಲಿ 10 ಕೋಟಿ ರೂ. ಮೌಲ್ಯದ ವಿದೇಶಿ ಕರೆನ್ಸಿ ವಶಪಡಿಸಿಕೊಂಡ ಅಧಿಕಾರಿಗಳು
ವಿಮಾನ ನಿಲ್ದಾಣದಲ್ಲಿ 10 ಕೋಟಿ ರೂ. ಮೌಲ್ಯದ ವಿದೇಶಿ ಕರೆನ್ಸಿ ವಶಪಡಿಸಿಕೊಂಡ ಅಧಿಕಾರಿಗಳು
Follow us
ಅಕ್ಷಯ್​ ಪಲ್ಲಮಜಲು​​
|

Updated on: Jul 22, 2023 | 10:28 AM

ದೆಹಲಿ: ರಾಷ್ಟ್ರ ರಾಜಧಾನಿಯ ಇಂದಿರಾಗಾಂಧಿ ಇಂಟರ್‌ನ್ಯಾಶನಲ್ (ಐಜಿಐ) ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ (ಜು.22) ತಜಕಿಸ್ತಾನದ ಮೂವರು ಪ್ರಜೆಗಳಿಂದ 10 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಂಡಿದ್ದಾರೆ . ಲಗೇಜ್‌ನಲ್ಲಿ ಇರಿಸಲಾಗಿದ್ದ ಶೂಗಳ ಒಳಗೆ ವಿದೇಶಿ ಕರೆನ್ಸಿಯನ್ನು ಬಚ್ಚಿಡಲಾಗಿತ್ತು ಎಂದು ವರದಿಯಾಗಿದೆ.

ಆರೋಪಿ ಇಸ್ತಾಂಬುಲ್‌ ವಿದೇಶಿ ಕರೆನ್ಸಿ ಜತೆಗೆ ವಿಮಾನ ಹತ್ತಲು ಮುಂದಾದಾಗ ಅಧಿಕಾರಿಗಳು ತಡೆದಿದ್ದಾರೆ. ವಿಮಾನ ನಿಲ್ದಾಣದ ಅಧಿಕಾರಿಗಳು ಇಸ್ತಾಂಬುಲ್‌ ಅವರ ವಸ್ತುಗಳನ್ನು ಮತ್ತು ಅವರನ್ನು ಪರಿಶೀಲನೆ ನಡೆಸಿದಾಗ ವಿದೇಶಿ ಕರೆನ್ಸಿ ಭಾರತದ ಮೌಲ್ಯದಲ್ಲಿ 10.6 ಕೋಟಿ ರೂ. (USD 7,20,000 ಮತ್ತು ಯೂರೋ 4,66,200) ವಶಪಡಿಸಿಕೊಂಡಿದ್ದಾರೆ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Delhi Court: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್​​ಗೆ ಜಾಮೀನು

ಇದೀಗ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಂಡು ಇಸ್ತಾಂಬುಲ್‌ ಅವರನ್ನು ತನಿಖೆ ಮಾಡಲಾಗುತ್ತಿದೆ. ಭಾರತ ಅನೇಕ ವಿಮಾನ ನಿಲ್ದಾಣದಲ್ಲಿ ಇಂತಹ ಘಟನೆಗಳು ಬೆಳಕಿಗೆ ಬಂದಿದೆ. ವಿದೇಶಿ ವಸ್ತುಗಳು, ಕರೆನ್ಸಿಗಳನ್ನು ಕಳ್ಳಸಾಗಣೆ ಮಾಡುವ ಪ್ರಕರಣಗಳು ಹೆಚ್ಚಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ